ಅನುರಾಧ ನಕ್ಷತ್ರದಲ್ಲಿ ಜನಿಸಿದವರ ಗುಣಲಕ್ಷಣಗಳು

0 25

ಅನುರಾಧ ನಕ್ಷತ್ರದಲ್ಲಿ ಜನಿಸಿದವರ ಗುಣಲಕ್ಷಣಗಳು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಅನುರಾಧ ನಕ್ಷತ್ರದಲ್ಲಿ ಜನಿಸಿದ ವ್ಯಕ್ತಿಗಳು ಮಹಾನ್ ವ್ಯಕ್ತಿಗಳಾಗಿ ಸಂಪನ್ಬರಿತ ಜೀವನವನ್ನು ನಡೆಸುತ್ತಾರೆ ಇವರಿಗೆ ಗರ್ವ, ಅಹಂಕಾರ, ಅಸೂಯೆಗಳು ಇರುವುದಿಲ್ಲ ಸಮಾಜದಲ್ಲಿ ಉನ್ನತ ಜೀವನವನ್ನು ನಡೆಸುತ್ತಾರೆ ಇದು ಮಹಾ ನಕ್ಷತ್ರಗಳಲ್ಲಿ ಒಂದು ಎಷ್ಟೇ ಬಡತನದಲ್ಲಿ ಜನಿಸಿದರು ಕೂಡ ತಮ್ಮ ಸ್ವ ಪ್ರತಿಭೆಯಿಂದ ಧನ ಸಂಪತ್ತನ್ನು ಗಳಿಸುತ್ತಾರೆ ಅಪಾರವಾದ ಹಣಕಾಸು

ಸಂಪಾದಿಸಿ ಶ್ರೀಮಂತವಾದ ಜೀವನವನ್ನು ನಡೆಸುತ್ತಾರೆ ಇವರು ಸಂದರ್ಭಕ್ಕೆ ತಕ್ಕ ಹಾಗೆ ಮಾತನ್ನು ಬದಲಿಸುವ ತಂತ್ರವನ್ನು ಹೊಂದಿರುತ್ತಾರೆ ಸಮಾಜ ಸುಧಾರಣೆಯಲ್ಲಿ ಮುಖ್ಯ ಪಾತ್ರ ವಹಿಸುವ ಇವರು ಸ್ವಾಭಿಮಾನಿಗಳು ಮತ್ತು ಯಾರನ್ನು ಯಾವುದಕ್ಕೂ ಯಾಚನೆ ಮಾಡುವುದಿಲ್ಲ ಅನುರಾಧ ನಕ್ಷತ್ರವು ಸಮತೋಲನವನ್ನು ಸೂಚಿಸುತ್ತದೆ ಈ ನಕ್ಷತ್ರದಲ್ಲಿ ಜನಿಸಿದವರು ಉತ್ಸಾಹಭರಿತರಾಗಿರುತ್ತಾರೆ

ಇವರ ಜೀವನದಲ್ಲಿ ಹಲವು ಸವಾಲು ಮತ್ತು ಅಡೆತಡೆಗಳನ್ನು ಎದುರಿಸಬೇಕಾಗಿರುತ್ತದೆ ಆ ಕಾರಣಕ್ಕೆ ಮೇಲ್ನೋಟಕ್ಕೆ ಸೋತವರಂತೆ ಕಾಣುತ್ತಾರೆ ಇವರಿಗೆ ವಿದೇಶಗಳಲ್ಲಿ ಕೆಲಸ ಲಭಿಸುವ ಸಾಧ್ಯತೆ ಇರುತ್ತದೆ ತಮ್ಮ ಪೋಷಕರು ಮತ್ತು ಹತ್ತಿರದ ಸಂಬಂಧಿಗಳ ವಿಚಾರದಲ್ಲಿ ಅಪಾರ ಆಸಕ್ತಿ ಇರುವುದಿಲ್ಲ ಇವರು ಹಲವಾರು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾರೆ ರಾಜಕೀಯ ಹಾಗೂ ಸಾಮಾಜಿಕ ಜೀವನದಲ್ಲಿ ಮಿಂಚುತ್ತಾರೆ

ಈ ನಕ್ಷತ್ರದವರು ಅತ್ಯುತ್ತಮವಾದ ಆಲೋಚನ ಶಕ್ತಿಯನ್ನು ಹೊಂದಿರುತ್ತಾರೆ ಪ್ರತಿ ಕೆಲಸವನ್ನು ಸರಿಯಾಗಿ ಅರ್ಥೈಸಿಕೊಂಡು ಕೆಲಸವನ್ನು ಮಾಡಿ ಮುಗಿಸುತ್ತಾರೆ ಬೇರೆಯವರಿಗೆ ಮಾರ್ಗದರ್ಶನವನ್ನು ಚೆನ್ನಾಗಿ ಮಾಡುತ್ತಾರೆ ಶನಿ ಅಧಿಪತಿಯಾಗಿರುವುದರಿಂದ ಜೀವನದಲ್ಲಿ ತುಂಬಾ ಶಿಸ್ತನ್ನು ಪಾಲಿಸುತ್ತಾರೆ ವ್ಯವಸ್ಥಿತವಾದ ಬದುಕನ್ನು ಕಟ್ಟಿಕೊಂಡಿರುತ್ತಾರೆ.

ಅಧಿಪತಿ-ಶನಿ.
ಅಧಿದೇವತೆ-ಮಿತ್ರ.
ರಾಶಿ- ವೃಶ್ಚಿಕ.
ಜನ್ಮನಾಮ-ನಾ, ನಿ, ನೂ,ನೆ.
ಯೋನಿ-ಹೆಣ್ಣು ಜಿಂಕೆ.
ಸೂಕ್ತವೃತ್ತಿ-ಬ್ಯಾಂಕಿಂಗ್, ಶೇರು ಮಾರುಕಟ್ಟೆ, ವಕೀಲ ವೃತ್ತಿ,ಇಂಜಿನಿಯರಿಂಗ್, ಹೋಟೆಲ್ ಮ್ಯಾನೇಜ್ಮೆಂಟ್.

ಸುಖ ದಾಂಪತ್ಯವನ್ನು ಹೊಂದುವ ಅನುರಾಧ ನಕ್ಷತ್ರದ ವ್ಯಕ್ತಿಗಳು ತಮ್ಮ ಮರ್ಮ ವಿಚಾರಗಳನ್ನು ಯಾರೆಂದಿಗೂ ತಿಳಿಸುವುದಿಲ್ಲ ಇವರಿಗೆ ಅನೇಕ ಮಿತ್ರರು ಇದ್ದರು ಅವರು ತಮ್ಮ ಎಲ್ಲೆಯನ್ನು ಮೀರದಂತೆ ಜಾಗರೂಕತೆ ವಹಿಸುತ್ತಾರೆ ಉತ್ತಮವಾದ ಆರೋಗ್ಯವನ್ನು ಹೊಂದಿದ್ದರು ಈ ನಕ್ಷತ್ರದವರಿಗೆ ಅಸ್ತಮಾ, ಕೆಮ್ಮು ಮತ್ತು ಉಸಿರಾಟದ ತೊಂದರೆಗಳು ಆಗಾಗ ಕಾಡಬಹುದು ಆದ್ದರಿಂದ ಶನಿ ದೇವರು ಅಥವಾ ಕುಲದೇವರ ಆರಾಧನೆಯನ್ನು ಮಾಡುವುದರಿಂದ ಈ ರೋಗಗಳಿಂದ ಮುಕ್ತಿ ಹೊಂದಿ ಉತ್ತಮವಾದ ಆರೋಗ್ಯವನ್ನು ಪಡೆಯಬಹುದು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.