ಬೆಳ್ಳಿಯ ಉಂಗುರ ಧರಿಸುವ 10 ಲಾಭಗಳು

0 5,451

ಬೆಳ್ಳಿಯ ಉಂಗುರ ಧರಿಸುವ 10 ಲಾಭಗಳು

ಈ ಬೆಳ್ಳಿ ಅಂತಹ ಚಿಕ್ಕ ಧಾತುಗಳು ನಮಗೆ ಜೀವನದಲ್ಲಿ ಮುಂದೆ ಸಾಗಲು ಸಹಾಯ ಮಾಡುತ್ತವೆ ಬೆಳ್ಳಿಯ ಉಂಗುರವನ್ನು ಧರಿಸಿದರೆ ಮನಸ್ಸಿನಲ್ಲಿ ಇರುವ ಚಂಚಲತೆಯನ್ನು ದೂರ ಮಾಡುತ್ತದೆ ಒಂದೇ ಕೆಲಸದ ಮೇಲೆ ನಿಮಗೆ ಏಕಾಗ್ರತೆ ಇಲ್ಲದಿದ್ದರೆ ಬೆಳ್ಳಿಗೆ ಉಂಗುರಗಳನ್ನು ಧರಿಸಬೇಕು ಮನಸ್ಸಿನ ಚಂಚಲತೆಯನ್ನು ಇದು ದೂರ ಮಾಡುತ್ತದೆ ಇದರಿಂದ ಒಂದೇ ಕೆಲಸದ ಮೇಲೆ ಏಕಾಗ್ರತೆ ಇಟ್ಟು ಕೆಲಸವನ್ನು ಮುಗಿಸಬಹುದು ಎರಡನೆಯದಾಗಿ ಇದು ನಮ್ಮ ಕೋಪ ಸಿಟ್ಟನ್ನು ಶಾಂತಗೊಳಿಸುತ್ತದೆ ಯಾರಿಗಾದರೂ ಚಿಕ್ಕ ಚಿಕ್ಕ ವಿಷಯಗಳಿಗೆ ಸಿಟ್ಟು ಬರುತ್ತಿರುತ್ತದೆಯೋ ಅಂತಹವರು ಬೆಳ್ಳಿಯ ಉಂಗುರಗಳನ್ನು ಧರಿಸುವುದು ತುಂಬಾ ಒಳ್ಳೆಯದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಇದು ಮನಸ್ಸನ್ನು ಶಾಂತಿಯಿಂದ ಇರಿಸುವುದರ ಜೊತೆಗೆ ಆನಂದವಾಗಿರಬಹುದು ಬೆಳ್ಳಿ ಉಂಗುರವನ್ನು ಧರಿಸುವುದರಿಂದ ಚಂದ್ರನ ಅನುಗ್ರಹ ಸಿಗುತ್ತದೆ ಯಾರ ಕುಂಡಲಿಯಲ್ಲಿ ಚಂದ್ರ ಮತ್ತು ಬುಧ ಶಕ್ತಿಶಾಲೀಯಾಗುತ್ತಾರೆ ಬುಧ ಗ್ರಹವು ಬುದ್ಧಿಯ ದೇವರಾಗಿದ್ದಾರೆ ಇದರ ಅರ್ಥ ಯಾರು ಬೆಳ್ಳಿಯ ಉಂಗುರವನ್ನು ಧರಿಸುತ್ತಾರೆ ಅವರ ಬುದ್ಧಿಶಕ್ತಿ ಹೆಚ್ಚಾಗುತ್ತದೆ ಇವರು ಮಾಡುವ ಕೆಲಸಗಳಲ್ಲಿ ಇವರಿಗೆ ಯಶಸ್ಸು ಸಿಗುತ್ತದೆ ಬೆಳ್ಳಿಯ ಉಂಗುರ ಧರಿಸುವುದರಿಂದ ನಿಮ್ಮ ಆದಾಯವನ್ನು ಹೆಚ್ಚು ಮಾಡಬಹುದು

ಈ ಬೆಳ್ಳಿಯ ಉಂಗುರವು ವ್ಯಕ್ತಿಯ ಕುಂಡಲಿಯಲ್ಲಿ ಧನ ಯೋಗವನ್ನು ಸೃಷ್ಟಿಸುತ್ತದೆ ಬೆಳ್ಳಿಯ ಉಂಗುರವನ್ನು ಧರಿಸುವುದರಿಂದ ತಾಯಿ ಪಾರ್ವತಿ ದೇವಿ ಹಾಗೂ ಶಿವನ ಅನುಗ್ರಹ ನಿಮಗೆ ಸಿಗುತ್ತದೆ ಬೆಳ್ಳಿಯನ್ನು ರಜ ಎಂದು ಕರೆಯಲಾಗುತ್ತದೆ ಇದು ತಾಯಿ ಪಾರ್ವತಿಯಿಂದ ಉತ್ಪತ್ತಿಯಾಗಿದೆ ಇದೇ ರೀತಿ ಬಂಗಾರವು ತಾಯಿ ಲಕ್ಷ್ಮಿ ದೇವಿಯಿಂದ ಉತ್ಪತ್ತಿಯಾಗಿದೆ ಒಂದು ವೇಳೆ ನೀವು ಬೆಳ್ಳಿಯ ಉಂಗುರವನ್ನು ಧರಿಸಿದರೆ ಅಸಾಧ್ಯವಾದ ಕೆಲಸ ಕಾರ್ಯಗಳನ್ನು ಸುಲಭವಾಗಿ ಮಾಡಬಹುದು

ಬೆಳ್ಳಿಯ ಉಂಗುರವನ್ನು ಧರಿಸಿದರೆ ದೈವಿಕ ಶಕ್ತಿ ಕೂಡ ಹೆಚ್ಚಾಗುತ್ತದೆ ಭಗವಂತನ ಮೇಲೆ ನಂಬಿಕೆ ಇಡುವವರು ಬೆಳ್ಳಿಯ ಉಂಗುರವನ್ನು ಧರಿಸುವುದು ಒಳ್ಳೆಯದಾಗಿದೆ ಬೆಳ್ಳಿಯ ಉಂಗುರ ಧರಿಸುವುದರಿಂದ ನಪುಂಸಕಥೆಯಂತಹ ರೋಗಗಳು ದೂರವಾಗುತ್ತದೆ ಇದರಿಂದ ಅನೇಕ ಪ್ರಕಾರದ ರೋಗಗಳಿಂದ ದೂರಾಗಬಹುದು ಬೆಳ್ಳಿ ಉಂಗುರ ಧರಿಸಿದರೆ ನಿಮ್ಮ ಕುಂಡಲಿಯಲ್ಲಿ ಚಂದ್ರನು ಶಕ್ತಿಶಾಲಿಯಾಗುತ್ತಾನೆ ಈ ಮೂಲಕ ಮುಖದಲ್ಲಿ ಹೊಳಪು ಬರುತ್ತದೆ ಜನರು ನಿಮ್ಮತ್ತ ಆಕರ್ಷಿತರಾಗುತ್ತಾರೆ ಚರ್ಮದ ರೋಗಗಳು ದೂರವಾಗುತ್ತದೆ ಬೆಳ್ಳಿಯನ್ನು ತಾಮ್ರ ಮತ್ತು ಚಿನ್ನದ ಜೊತೆಗೆ ಧರಿಸಿದರೆ ಸಂಪತ್ತು ವೃದ್ಧಿಯಾಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.