ಬೆಳ್ಳುಳ್ಳಿ ಮತ್ತು ಜೇನುತುಪ್ಪ ಜೊತೆಯಾಗಿ ಹೀಗೆ ಬಳಸಿ

0 160

ಬೆಳ್ಳುಳ್ಳಿ ಮತ್ತು ಜೇನುತುಪ್ಪ ಜೊತೆಯಾಗಿ ಹೀಗೆ ಬಳಸಿ

ಮೊದಲನೆಯದಾಗಿ ಬೆಳ್ಳುಳ್ಳಿ ಮತ್ತು ಜೇನುತುಪ್ಪವನ್ನು ಜೊತೆಯಾಗಿ ಬಳಸುವುದರಿಂದ ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಇನ್ನು ಬೆಳ್ಳುಳ್ಳಿ ಮತ್ತು ಜೇನುತುಪ್ಪದ ಮಿಶ್ರಣ ನಮ್ಮ ಚರ್ಮದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಚರ್ಮ ಸೋಂಕು ಆಗದ ರೀತಿ ತಡೆಯಲು ಬೆಳ್ಳುಳ್ಳಿ ಮತ್ತು ಜೇನುತುಪ್ಪದ ಮಿಶ್ರಣವನ್ನು ಸೇವಿಸಬಹುದು ಇನ್ನು ನಮ್ಮ ದೇಹದಲ್ಲಿ ಇರುವ ಕೆಟ್ಟ ಕೊಲೆಸ್ಟ್ರಾಲನ್ನು ಕಡಿಮೆ ಮಾಡಿಕೊಳ್ಳಲು ಸಹಾಯ ಮಾಡುತ್ತದೆ ಇದರಿಂದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುವುದರಿಂದ ನಾವು ಆರೋಗ್ಯವಾಗಿ ಇರಬಹುದು ಜೀರ್ಣ ಸಂಬಂಧಿತ ಸಮಸ್ಯೆಗಳು ಇರುವವರೆಗೂ ಕೂಡ ತುಂಬಾ ಒಳ್ಳೆಯದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ತಿಂದಿರುವ ಆಹಾರ ಸರಿಯಾಗಿ ಜೀರ್ಣ ಆಗಲು ಈ ಮಿಶ್ರಣವನ್ನು ಸೇವಿಸಬಹುದು ತುಂಬಾ ಜನರಿಗೆ ಕಾಡುವ ಶೀತ, ನೆಗಡಿ,ಅಲರ್ಜಿ, ಬ್ಯಾಕ್ಟೀರಿಯಲ್ ಇನ್ಫೆಕ್ಷನ್ ಸಮಸ್ಯೆಯನ್ನು ತಡೆಗಟ್ಟಲು ಈ ಮಿಶ್ರಣವನ್ನು ಬಳಸಬಹುದು ಇದರಲ್ಲಿರುವ ಆಂಟಿ ಬ್ಯಾಕ್ಟೀರಿಯಲ್ ಗುಣಗಳಿಂದ ನಮಗೆ ಪದೇ ಪದೇ ಸೋಂಕು ಆಗುವುದನ್ನು ತಡೆಯುತ್ತದೆ ಮತ್ತು ಶೀತ,ನೆಗಡಿ,ಅಲರ್ಜಿ ತೊಂದರೆಗಳು ನಿವಾರಣೆಯಾಗುತ್ತದೆ ಇನ್ನು ನಮ್ಮ ಮೆದುಳಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು ನೆನಪಿನ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ತುಂಬಾ ಜನರಿಗೆ ಜಂತುಹುಳದ ಸಮಸ್ಯೆ ಕಾಡುತ್ತಿರುತ್ತದೆ

ಇದರಿಂದಾಗಿ ಜೀರ್ಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಊಟ ಸರಿಯಾಗಿ ಸೇರದಿರುವುದು, ವಾಕರಿಕೆ ಬರುವುದು,ಗ್ಯಾಸ್ಟ್ರಿಕ್ ಎಲ್ಲವೂ ಶುರುವಾಗುತ್ತದೆ ಹೆಚ್ಚಾಗಿ ಮಕ್ಕಳಿಗೆ ಜಂತುಹುಳದ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ ಇದಕ್ಕೆ ಸಹ ಬೆಳ್ಳುಳ್ಳಿ ಮತ್ತು ಜೇನುತುಪ್ಪದ ಮಿಶ್ರಣ ಒಂದು ಉತ್ತಮ ಮನೆ ಮದ್ದು ಇದನ್ನು ಯಾವ ರೀತಿಯಾಗಿ ಮನೆ ಮದ್ದಾಗಿ ಮಾಡುವುದು ಎಂದು ತಿಳಿಯೋಣ ಒಂದು ಎರಡು ತುಂಡು ಸಿಪ್ಪೆ ಬಿಡಿಸಿದ ಬೆಳ್ಳುಳ್ಳಿಯನ್ನು ಒಂದು ಬಟ್ಟಲಿಗೆ ತೆಗೆದುಕೊಳ್ಳಬೇಕು ಅದನ್ನು ಚೆನ್ನಾಗಿ ಜಜ್ಜಿಕೊಳ್ಳಬೇಕು ಅದಕ್ಕೆ ಒಂದು ಚಮಚದಷ್ಟು ಜೇನುತುಪ್ಪ ಬೆರೆಸಬೇಕು ಇದನ್ನು ಚೆನ್ನಾಗಿ ಮಿಶ್ರಣ ಮಾಡಬೇಕು ಹೊಟ್ಟೆಯಲ್ಲಿ ಹುಳಗಳು ಇದ್ದರೆ ಈ ಮಿಶ್ರಣವನ್ನು ಸೇವಿಸಬಹುದು ದಿನದ ಯಾವ ಸಮಯದಲ್ಲಿ ಆದರೂ ತೆಗೆದುಕೊಳ್ಳಬಹುದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.