Benefits of eating kiwi fruit in Kannada ಕಿವಿ ಹಣ್ಣು ತಿನ್ನುವುದರಿಂದ ಆಗುವ ಲಾಭಗಳು
Benefits of eating kiwi fruit in Kannada ಕಿವಿ ಹಣ್ಣು ತಿನ್ನುವುದರಿಂದ ಆಗುವ ಲಾಭಗಳು
ಕೊಳ್ಳೇಗಾಲದ ಶ್ರೀ ಕಾಳಿಕಾ ದುರ್ಗಾ ಜ್ಯೋತಿಷ್ಯ ಪೀಠ ಕೊಳ್ಳೇಗಾಲದ ಸುಪ್ರಸಿದ್ಧ ಮನೆತನವಾದ ಜ್ಯೋತಿಷ್ಯ ತಾಂತ್ರಿಕರು ಮತ್ತು ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ಶ್ರೀನಿವಾಸ್ ರಾಘವನ್ ಭಟ್ ಇವರು ಕೊಳ್ಳೇಗಾಲದ ಕಾಳಿಕಾದೇವಿ ಮತ್ತು ಭದ್ರಕಾಳಿ ದೇವಿ ಆರಾಧಕರು (9513 668855 ಕಾಲ್/ವಾಟ್ಸಪ್) ಅಷ್ಟದಿಗ್ಬಂದನ ಮತ್ತು ಕೇರಳದ ಕುಟ್ಟಿಚಾತನ್ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ ಮೂರು ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆ ,ಉದ್ಯೋಗ ಸಮಸ್ಯೆ, ಸಾಲದ ಬಾಧೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ಕಠಿಣ ಪ್ರಯತ್ನ ಮಾಡುತ್ತಿದ್ದರು ನೆಮ್ಮದಿ ಶಾಂತಿಯ ಕೊರತೆ , ಸ್ತ್ರೀ ಪುರುಷಾ ಪ್ರೇಮ ವಿಚಾರ ,ಇಷ್ಟಪಟ್ಟವರು ನಿಮ್ಮಂತೆ ಆಗಲು , ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳ ಮಾತು ಕೇಳದಿದ್ದರೆ, ಗಂಡ ಅಥವಾ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹ ಕಾರ್ಯದಲ್ಲಿ ಅಡೆತಡೆ , ಅನೇಕ ಸಮಸ್ಯೆಗಳಿಗೆ ಶೇ 100 ರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಶತ್ರುನಾಶ ವಶೀಕರ ಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು ಮೊಬೈಲ್ ನಂ 9513668855
ಮಾರುಕಟ್ಟೆಗಳಲ್ಲಿ ಹೆಚ್ಚಾಗಿ ಮಾರಾಟವಾಗುವ ಎಂದರೆ ಅದು ಕಿವಿ ಹಣ್ಣು ಏಕೆಂದರೆ ಹೆಚ್ಚಿನ ಆಂಟಿಆಕ್ಸಿಡೆಂಟ್ ಗಳು ಒಂದಿದೆ ಆದರೆ ಸಪೋರ್ಟ್ ಹಣ್ಣಿಗೆ ಹೋಲುವ ಈ ಕಿವಿ ಹಣ್ಣು ಆದರೆ ಸಪೋರ್ಟ್ ಹಣ್ಣಿಗಿಂತ ಹೆಚ್ಚಿನ ಲಾಭವನ್ನು ಹೊಂದಿದೆ ಈ ಕಿವಿ ಹಣ್ಣಿನಲ್ಲಿ ಸಾಕಷ್ಟು ಜೀವಸತ್ವಗಳು ಕೂಡ ಇದೆ ಅಂದರೆ ವಿಟಮಿನ್ ಎ ವಿಟಮಿನ್ ಸಿ ಮತ್ತು ವಿಟಮಿನ್ ಈ ಜೀವಸತ್ವಗಳಿವೆ ಈ ಕಿವಿ ಹಣ್ಣಿನಲ್ಲಿ ಇದ್ದವು ಇದರ ಮೇಲೆ ಸಾಕಷ್ಟು ಸಂಶೋಧನೆಗಳು ನಡೆಯುತ್ತಿವೆ ಇದರಿಂದ ಸಾಕಷ್ಟು ಆರೋಗ್ಯ ಲಭಿಸುತ್ತದೆ ಎಂದು ಸಂಶೋಧನೆಗಳು ತಿಳಿಸಿವೆ
ಕಿವಿ ಹಣ್ಣಿನಲ್ಲಿ ಹೇರಳವಾದ ಆಂಟಿ ಆಕ್ಸಿಡೆಂಟ್ ಗಳು ಇವೆ ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ಇದರಲ್ಲಿರುವ ಆಂಟಿಆಕ್ಸಿಡೆಂಟ್ ಪ್ರತಿರೋಧಕ ಶಕ್ತಿ ಮಾತ್ರವಲ್ಲ ಚರ್ಮದ ಕಾಂತಿಯನ್ನು ಕೂಡ ಹೆಚ್ಚು ಮಾಡುತ್ತದೆ ಚರ್ಮದ ಆರೋಗ್ಯವನ್ನು ವೃದ್ಧಿಸುತ್ತದೆ ಮತ್ತು ಕಿವಿ ಹಣ್ಣನ್ನು ಪ್ರತಿದಿನ ಸೇವನೆ ಮಾಡುವುದರಿಂದ ದೇಹದಲ್ಲಿ ಬಿಳಿ ರಕ್ತದ ಕಣಗಳನ್ನು ಸಮಪ್ರಮಾಣದಲ್ಲಿ ಕಾಪಾಡಿ ದೇಹದ ರೋಗನಿರೋಧಕ ಶಕ್ತಿಯನ್ನು ಕಾಪಾಡುತ್ತದೆ ಚಿಕ್ಕಪುಟ್ಟ ದೇಹದ ಸಮಸ್ಯೆಗಳನ್ನು ನಿವಾರಣೆ ಮಾಡಲು ದೇಹವನ್ನು ತಯಾರು ಮಾಡುತ್ತಿದ್ದೆ ಸಾಕಷ್ಟ್ ಅನಾರೋಗ್ಯ ಗಳಿಗೆ ಮನೆ ಮದ್ದಿನಂತೆ ಕೆಲಸ ಮಾಡುವ ಕಿವಿ ಹಣ್ಣು ನಿದ್ರಾಹೀನತೆಯನ್ನು ದೂರಮಾಡುತ್ತದೆ
ನೀವೇನಾದರೂ ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದರೆ ಅದಕ್ಕೆ ಇಂಗ್ಲಿಷ್ ಮೆಡಿಸನ್ ಮೊರೆಹೋದರೆ ಅದರಿಂದ ಮೆದುಳಿನ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳು ಹೆಚ್ಚಿರುತ್ತವೆ ಆದರೆ ಪ್ರತಿದಿನ ಕಿವಿ ಹಣ್ಣಿನ ಸೇವನೆ ಮಾಡುವುದರಿಂದ ನಿದ್ರಾಹೀನತೆಯನ್ನು ಕೂಡ ದೂರ ಮಾಡಿಕೊಳ್ಳಬಹುದು ಕಿವಿ ಹಣ್ಣಿನಲ್ಲಿರುವ ಉತ್ತಮ ಪೋಷಕಾಂಶಗಳು ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ದೂರ ಮಾಡುತ್ತದೆ ಹೃದಯದ ಆರೋಗ್ಯವನ್ನು ಹೆಚ್ಚು ಮಾಡುತ್ತದೆ
ಕೊಳ್ಳೇಗಾಲದ ಶ್ರೀ ಕಾಳಿಕಾ ದುರ್ಗಾ ಜ್ಯೋತಿಷ್ಯ ಪೀಠ ಕೊಳ್ಳೇಗಾಲದ ಸುಪ್ರಸಿದ್ಧ ಮನೆತನವಾದ ಜ್ಯೋತಿಷ್ಯ ತಾಂತ್ರಿಕರು ಮತ್ತು ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ಶ್ರೀನಿವಾಸ್ ರಾಘವನ್ ಭಟ್ ಇವರು ಕೊಳ್ಳೇಗಾಲದ ಕಾಳಿಕಾದೇವಿ ಮತ್ತು ಭದ್ರಕಾಳಿ ದೇವಿ ಆರಾಧಕರು (9513 668855 ಕಾಲ್/ವಾಟ್ಸಪ್) ಅಷ್ಟದಿಗ್ಬಂದನ ಮತ್ತು ಕೇರಳದ ಕುಟ್ಟಿಚಾತನ್ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ ಮೂರು ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆ ,ಉದ್ಯೋಗ ಸಮಸ್ಯೆ, ಸಾಲದ ಬಾಧೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ಕಠಿಣ ಪ್ರಯತ್ನ ಮಾಡುತ್ತಿದ್ದರು ನೆಮ್ಮದಿ ಶಾಂತಿಯ ಕೊರತೆ , ಸ್ತ್ರೀ ಪುರುಷಾ ಪ್ರೇಮ ವಿಚಾರ ,ಇಷ್ಟಪಟ್ಟವರು ನಿಮ್ಮಂತೆ ಆಗಲು , ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳ ಮಾತು ಕೇಳದಿದ್ದರೆ, ಗಂಡ ಅಥವಾ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹ ಕಾರ್ಯದಲ್ಲಿ ಅಡೆತಡೆ , ಅನೇಕ ಸಮಸ್ಯೆಗಳಿಗೆ ಶೇ 100 ರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಶತ್ರುನಾಶ ವಶೀಕರ ಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು ಮೊಬೈಲ್ ನಂ 9513668855
ಹಸಿವಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ನಿವಾರಿಸುತ್ತದೆ ಹೊಟ್ಟೆಗೆ ಸಂಬಂಧಿಸಿದ ವ್ಯಾಧಿಗಳನ್ನು ನಿವಾರಿಸುತ್ತದೆ ಅಜೀರ್ಣತೆ ಯನ್ನು ದೂರಮಾಡುತ್ತದೆ
ಇನ್ನು ಪ್ರತಿದಿನ ಈ ಕಿವಿ ಹಣ್ಣನ್ನು ಸೇವನೆ ಮಾಡುವುದರಿಂದ ಕಣ್ಣಿನ ಆರೋಗ್ಯವನ್ನು ಕೂಡ ಹೆಚ್ಚು ಮಾಡಿಕೊಳ್ಳುವುದು ಇದರಲ್ಲಿ ವಿಟಮಿನ್ ಸಿ ವಿಟಮಿನ್ ಪೊಟ್ಯಾಷಿಯಂ ಕ್ಯಾಲರಿಗಳು ಪ್ರೋಟೀನ್ ಸಹ ಇದೆ ಆರೋಗ್ಯದ ವಿಚಾರದಲ್ಲಿ ಕಿವಿಯನ್ನು ಹೆಚ್ಚಿನ ಪಾತ್ರವನ್ನು ವಹಿಸುತ್ತದೆ ಹೀಗಾಗಿ ಸಾಕಷ್ಟು ಆರೋಗ್ಯದ ಹಿತದೃಷ್ಟಿಗೆ ಆಗಿ ಇದನ್ನು ದೊಡ್ಡವರು ಚಿಕ್ಕವರು ಮಧ್ಯಮ ವಯಸ್ಕ ರವರು ಎಲ್ಲರೂ ಕೂಡ ದಿನಕ್ಕೆ ಒಂದು ಅಂತೆ ಕಿವಿ ಹಣ್ಣು ಸೇವನೆ ಮಾಡುತ್ತಾ ಬನ್ನಿ ಆರೋಗ್ಯದಲ್ಲಿ ವೃದ್ಧಿಸಿಕೊಳ್ಳಿ ಉತ್ತಮ ಆರೋಗ್ಯಕ್ಕಾಗಿ ದಿನದಲ್ಲಿ ಒಂದರಂತೆ ನನ್ನ ಯಾವ ಸಮಯದಲ್ಲಿ ಬೇಕಾದರೂ ಸೇವಿಸಬಹುದು ಹೆಚ್ಚಿನ ಮಾಹಿತಿಗೆ ವೀಡಿಯೋ ಪೂರ್ತಿ ನೋಡಿ
ಲೈಕ್ ಮಾಡಿ ಶೇರ್ ಮಾಡಿ