ಬೇವಿನ ಎಲೆ ಈ ಗುಣಲಕ್ಷಣಗಳು ಸಕ್ಕರೆ ಕಾಯಿಲೆಗೆ ಎಂತ ಔಷಧಿ ಗೊತ್ತಾ

0 26

ಬೇವಿನ ಎಲೆ ಈ ಗುಣಲಕ್ಷಣಗಳು ಸಕ್ಕರೆ ಕಾಯಿಲೆಗೆ ಎಂತ ಔಷಧಿ ಗೊತ್ತಾ

ಎಲ್ಲರೂ ಕೂಡ ನಮ್ಮಲ್ಲಿ ಸಾಕಷ್ಟು ಜನರು ಆಯುರ್ವೇದ ಪದ್ಧತಿಯಲ್ಲಿ ಬಹಳ ನಂಬಿಕೆ ಇಟ್ಟುಕೊಂಡಿರುತ್ತಾರೆ ಕೆಲವೊಂದು ಆಯುರ್ವೇದ ಪದಾರ್ಥಗಳು ನಮ್ಮ ಆರೋಗ್ಯವನ್ನು ರಕ್ಷಣೆಗಾಗಿ ಸೇವನೆ ಮಾಡುತ್ತಾ ಬರುತ್ತಾ ಇದ್ದಾರೆ ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ ಬೇವಿನ ಎಲೆಗಳು ಹೌದು ಬಹಳ ಹಿಂದಿನ ಕಾಲದಿಂದಲೂ ಸಹ ಬೇವಿನ ಎಲೆ ಸೊಪ್ಪನ್ನು ಆಯುರ್ವೇದ ಪದ್ಧತಿಯಲ್ಲಿ ಒಂದು ಬಗೆಯ ಔಷಧಿಯನ್ನಾಗಿ ಬಳಕೆ ಮಾಡಲಾಗುತ್ತದೆ ಬೇವಿನ ಮರದ ಪ್ರತಿಯೊಂದು ಭಾಗವು ಕೂಡ ಅತ್ಯಂತ ಆರೋಗ್ಯದ ಪ್ರಯೋಜನಗಳನ್ನು ಹೊಂದಿದೆ ಉದಾಹರಣೆಗೆ ಹೇಳಬೇಕು

ಎಂದರೆ ಹಲ್ಲು ನೋವಿನ ಸಮಸ್ಯೆಯಿಂದ ಹಿಡಿದು ದೀರ್ಘಕಾಲದ ಕಾಣುವ ಮಧುಮೇಹಗಳಂತಹ ಕಾಯಿಲೆಗಳನ್ನು ನಿಯಂತ್ರಣ ಮಾಡುವ ಎಲ್ಲ ಗುಣಲಕ್ಷಣಗಳು ಕೂಡ ಈ ಬೇವಿನಲ್ಲಿ ಕಂಡುಬರುತ್ತವೆ ಈ ಬಗ್ಗೆ ಆರೋಗ್ಯ ತಜ್ಞರು ಹೇಳುವ ಪ್ರಕಾರ ಬೇವಿನ ಎಲೆಗಳು ರಕ್ತದಲ್ಲಿ ಸಕ್ಕರೆ ಮೊಟ್ಟ ಮತ್ತು ಗ್ಲುಕೋಸ್ ಪ್ರಮಾಣ ಹೆಚ್ಚಾಗದಂತೆ ನೋಡಿಕೊಂಡು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುವ ಎಲ್ಲ ಗುಣಲಕ್ಷಣಗಳು ಕೂಡ ಈ ಎಲೆಗಳಲ್ಲಿ ಕಂಡುಬರುತ್ತವೆ ಹಾಗಾದರೆ ಈ ಬೇವಿನ ಎಲೆಗಳ ಮತ್ತಷ್ಟು ಆರೋಗ್ಯಕರ ಪ್ರಯೋಜನಗಳ ಬಗ್ಗೆ ಇವತ್ತಿನ ಮಾಹಿತಿ ಮುಖಾಂತರ ತಿಳಿದುಕೊಳ್ಳೋಣ ಹಾಗಾಗಿ ಈ ಮಾಹಿತಿಯನ್ನು ಸ್ಕಿಪ್ ಮಾಡದೆ ಕೊನೆವರೆಗೂ ಓದಿ.

ಪ್ರಮುಖವಾಗಿ ಬೇವಿನ ಎಲೆಗಳಲ್ಲಿ ವಿಟಮಿನ್ ಸಿ ಅಂಶಗಳು ಯಥೇಚ್ಛವಾಗಿ ಕಂಡುಬರುತ್ತಾ ಇದ್ದಾರೆ ಮಧುಮೇಹವನ್ನು ನಿಯಂತ್ರಣ ಮಾಡುವಲ್ಲಿ ಇವುಗಳು ಪ್ರಮುಖ ಪಾತ್ರ ವಹಿಸುತ್ತವೆ ಒಟ್ಟಾರಿಯಾಗಿ ಹೇಳಬೇಕೆಂದರೆ ಈ ಬೇವಿನ ಎಲೆಗಳು ದೇಹದಲ್ಲಿ ಇನ್ಸುಲಿನ್ ಉತ್ಪತ್ತಿಯನ್ನು ಹೆಚ್ಚಾಗಿ ಸಿ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗದಂತೆ ತಡೆಯುವ ಎಲ್ಲಾ ಕಾರ್ಯವನ್ನು ಅಚ್ಚುಕಟ್ಟಾಗಿ ವಹಿಸುತ್ತದೆ ಇನ್ನು ತಜ್ಞರು ಹೇಳುವ ಪ್ರಕಾರ
ಬೇವಿನ ಕುರಿತಾದ ವೈಜ್ಞಾನಿಕ ಸಂಶೋಧನೆಯು ಪ್ರಾರಂಭದ ಹಂತದಲ್ಲಿದ್ದರೂ,

ಇದು ರಕ್ತದಲ್ಲಿನ ಸಕ್ಕರೆ ನಿರ್ವಹಣೆ ಸೇರಿದಂತೆ ಆರೋಗ್ಯದ ಹಲವಾರು ಅಂಶಗಳಿಗೆ ಭರವಸೆಯನ್ನು ತೋರಿಸುತ್ತದೆ, ಜೊತೆಗೆ ನಿಮ್ಮ ಕೂದಲು, ಚರ್ಮ, ಹಲ್ಲು, ಯಕೃತ್ತು ಮತ್ತು ಮೂತ್ರಪಿಂಡಗಳಿಗೆ ಪ್ರಯೋಜನಗಳನ್ನು ನೀಡುತ್ತದೆ.
ವಿಟಮಿನ್ ಎ ವಿಟಮಿನ್ ಬಿ ಹಾಗೂ ವಿಟಮಿನ್ ಸಿ ಅಂಶದ ಪ್ರಮಾಣ ಹೇರಳವಾಗಿ ಕಂಡುಬರುತ್ತದೆ ಇನ್ನು ಪ್ರಮುಖವಾಗಿ ಇದರಲ್ಲಿ ಎಲೆಗಳಲ್ಲಿ ಕ್ಯಾಲ್ಸಿಯಂ ಕಬ್ಬಿಣ ಅಂಶ ಹಾಗೂ ಲೆವೆನೈಡ್ ಅಂಶಗಳು ಕೂಡ ಯಥೇಚ್ಛವಾಗಿ ಕಂಡುಬರುತ್ತದೆ ಹೀಗಾಗಿ ಯಾರು ಸಕ್ಕರೆ ಕಾಯಿಲೆ ಸಮಸ್ಯೆಯಿಂದ ಬಳಲುತ್ತಿರುತ್ತಾರೆ ಅಂತಹವರಿಗೆ ಬೇವಿನ ಎಲೆಗಳು ಬಹಳ ಪ್ರಯೋಜನಕಾರಿ ಎಂದು ಹೇಳಬಹುದಾಗಿದೆ ಇನ್ನು ಮಧುಮೇಹ ಕಾಯಿಲೆ ಇರುವವರು ಆದಷ್ಟು ಕಹಿಯಾಗಿರುವಂತಹ

ಆಹಾರ ಪದ್ಧತಿಯನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು. ಉದಾಹರಣೆಗೆ ಹಾಗಲಕಾಯಿ ಬೇವಿನ ಎಲೆ, ಮೆಂತೆಕಾಳು ನೆನೆಸಿಟ್ಟ ನೀರು ಇತ್ಯಾದಿ. ಇನ್ನು ದೀರ್ಘಕಾಲದಿಂದ ಮಧುಮೇಹ ಸಮಸ್ಯೆ ಬಳಸುತ್ತಿರುವವರು ಪ್ರತಿದಿನ ಬೆಳಿಗ್ಗೆ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನಾಲ್ಕರಿಂದ ಐದು ಬೇವಿನ ಎಲೆಗಳನ್ನು ಜಗಿದು ತಿನ್ನುವ ಅಭ್ಯಾಸ ಮಾಡಿಕೊಂಡರೆ ಬಹಳ ಒಳ್ಳೆಯದು ಇದರಿಂದ ದೇಹದಲ್ಲಿ ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.ಬೇವಿನ ಅಂಶ ನಂಜುನಿರೋಧಕ, ಉರಿಯೂತ ನಿವಾರಕ, ಉತ್ಕರ್ಷಣ ನಿರೋಧಕ ಮತ್ತು ರೋಗನಿರೋಧಕ-ಉತ್ತೇಜಿಸುವ ಗುಣಲಕ್ಷಣಗಳು ಬಾಯಿಯ ಆರೋಗ್ಯವನ್ನು ಉತ್ತೇಜಿಸುತ್ತದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.