ಭವಿಷ್ಯ ನುಡಿಯುವ ದೇವರು ದಸರಿಘಟ್ಟ ಚೌಡೇಶ್ವರಿ ದೇವಿ

0 24

ಭವಿಷ್ಯ ನುಡಿಯುವ ದೇವರು ದಸರಿಘಟ್ಟ ಚೌಡೇಶ್ವರಿ ದೇವಿ

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ದಸರಿಘಟ್ಟ ಶಕ್ತಿದೇವತೆ ಚೌಡೇಶ್ವರಿ ತಾಯಿ ಚೌಡೇಶ್ವರಿ ದೇವಿಯ ದರ್ಶನಕ್ಕಾಗಿ ದೇಶ-ವಿದೇಶಗಳಿಂದ ಸಾವಿರಾರು ಜನರು ಶ್ರೀ ಸನ್ನಿಧಿಗೆ ಬರುತ್ತಾರೆ ಈ ದೇವಾಲಯವು ಸುಮಾರು 200 ವರ್ಷಗಳ ಇತಿಹಾಸವನ್ನು ಹೊಂದಿದೆ ಪ್ರವೇಶದ್ವಾರದಲ್ಲಿ 78 ಅಡಿಗಳ ಭವ್ಯ ಗೋಪುರವೂ ಇದೆ ಮತ್ತು ದೇವಸ್ಥಾನದ ಬಳಿ ಹುತ್ತದ ಮಣ್ಣಿನಿಂದ ನಿರ್ಮಿಸಿರುವ ಅತ್ಯಂತ ಸುಂದರವಾದ ಚೌಡೇಶ್ವರಿ ದೇವಿಯ ವಿಗ್ರಹವು ಇದೆ ಆದಿಚುಂಚನಗಿರಿ ಮಠ ವು ಈ ದೇವಸ್ಥಾನದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡಿದೆ ಇಲ್ಲಿರುವ ಚೌಡೇಶ್ವರಿ ದೇವಿಯ ಕಳಸು ಬರೆಯುವ ಮೂಲಕ ಭಕ್ತರ ಕಷ್ಟಗಳನ್ನು ಈಡೇರಿಸುತ್ತದೆ ಎಂಬ ನಂಬಿಕೆಯೂ ಇದೆ

ಕೊಳ್ಳೇಗಾಲದ ಶ್ರೀ ಕಾಳಿಕಾ ದುರ್ಗಾ ಜ್ಯೋತಿಷ್ಯ ಪೀಠ ಕೊಳ್ಳೇಗಾಲದ ಸುಪ್ರಸಿದ್ಧ ಮನೆತನವಾದ ಜ್ಯೋತಿಷ್ಯ ತಾಂತ್ರಿಕರು ಮತ್ತು ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ಶ್ರೀನಿವಾಸ್ ರಾಘವನ್ ಭಟ್ ಇವರು ಕೊಳ್ಳೇಗಾಲದ ಕಾಳಿಕಾದೇವಿ ಮತ್ತು ಭದ್ರಕಾಳಿ ದೇವಿ ಆರಾಧಕರು (9513 668855 ಕಾಲ್/ವಾಟ್ಸಪ್) ಅಷ್ಟದಿಗ್ಬಂದನ ಮತ್ತು ಕೇರಳದ ಕುಟ್ಟಿಚಾತನ್ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ ಮೂರು ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆ ,ಉದ್ಯೋಗ ಸಮಸ್ಯೆ, ಸಾಲದ ಬಾಧೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ಕಠಿಣ ಪ್ರಯತ್ನ ಮಾಡುತ್ತಿದ್ದರು ನೆಮ್ಮದಿ ಶಾಂತಿಯ ಕೊರತೆ , ಸ್ತ್ರೀ ಪುರುಷಾ ಪ್ರೇಮ ವಿಚಾರ ,ಇಷ್ಟಪಟ್ಟವರು ನಿಮ್ಮಂತೆ ಆಗಲು , ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳ ಮಾತು ಕೇಳದಿದ್ದರೆ, ಗಂಡ ಅಥವಾ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹ ಕಾರ್ಯದಲ್ಲಿ ಅಡೆತಡೆ , ಅನೇಕ ಸಮಸ್ಯೆಗಳಿಗೆ ಶೇ 100 ರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಶತ್ರುನಾಶ ವಶೀಕರ ಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು ಮೊಬೈಲ್ ನಂ 9513668855

ಭಕ್ತರ ಈಡೇರಿಕೆ ಇನ್ನು ಈಡೇರಿಸಲು ಇಲ್ಲಿ ವಿವಿಧ ಪೂಜೆಗಳನ್ನು ನಡೆಸಲಾಗುತ್ತದೆ ಪ್ರತಿವರ್ಷ ವಿಜಯದಶಮಿ ದಿನದಂದು ರಾಶಿಗಟ್ಟಲೆ ಕಾರೆ ಮುಳ್ಳುಗಳನ್ನು ಹಾಕಿ ಉತ್ಸವ ಮೂರ್ತಿಯನ್ನು ಹೊತ್ತು ಕೊಂಡು ಅದರ ಮೇಲೆ ಹೋಗುತ್ತಾರೆ ಆದರೆ ಯಾರಿಗೂ ಏನೂ ತೊಂದರೆಯಾಗುವುದಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ ನವರಾತ್ರಿಯ ಒಂಬತ್ತು ದಿನವೂ ಮತ್ತು ವಿವಿಧ ರೂಪಗಳಲ್ಲಿ ಅಲಂಕಾರವನ್ನು ದೇವಿಗೆ ಮಾಡಲಾಗುತ್ತದೆ ಯುಗಾದಿ ಕಳೆದು 15 ದಿನಗಳ ನಂತರ ಇಲ್ಲಿ ವಿಜ್ರಂಭಣೆಯ ಜಾತ್ರೆಯೂ ನಡೆಯುತ್ತದೆ

ಜಾತ್ರೆಯಲ್ಲಿ ಕಾರೆ ಮುಳ್ಳನ್ನು ರಾಶಿಗಟ್ಟಲೆ ಹಾಕಿ ಅದರ ಮೇಲೆ ದೇವಿ ಉತ್ಸವಮೂರ್ತಿಯನ್ನು ಹೊತ್ತು ಕೊಂಡು ನಾಲ್ಕು ಜನರು ಆಕ್ರೋಶದಿಂದ ಏಳು ಬಾರಿ ಓಡಾಡುತ್ತಾರೆ ವಿಶೇಷವೇನೆಂದರೆ ಈ ಜಾತ್ರೆಯು ಆದಿಚುಂಚನಗಿರಿ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತದೆ ಇದನ್ನು ನೋಡಲು ಲಕ್ಷಾಂತರ ಭಕ್ತಾದಿಗಳು ಆಗಮಿಸುತ್ತಾರೆ ಈ ದೇವಸ್ಥಾನವು ತಿಪಟೂರಿನಿಂದ ಕೇವಲ ಹತ್ತು ಕಿಲೋಮೀಟರ್ ದೂರದಲ್ಲಿದೆ ದಸರಿಘಟ್ಟ ಬೆಂಗಳೂರಿನಿಂದ 150 ಕಿಲೋಮೀಟರ್ ದೂರದಲ್ಲಿದ್ದ ತಿಪಟೂರಿಗೆ ಬಸ್ ಅಥವಾ ರೈಲು ಸೌಲಭ್ಯವೂ ಇದೆ ಈ ಕ್ಷೇತ್ರದಲ್ಲಿ ಭಕ್ತಾದಿಗಳಿಗೆ ಊಟದ ವ್ಯವಸ್ಥೆಯೂ ಇದೆ

ಕೊಳ್ಳೇಗಾಲದ ಶ್ರೀ ಕಾಳಿಕಾ ದುರ್ಗಾ ಜ್ಯೋತಿಷ್ಯ ಪೀಠ ಕೊಳ್ಳೇಗಾಲದ ಸುಪ್ರಸಿದ್ಧ ಮನೆತನವಾದ ಜ್ಯೋತಿಷ್ಯ ತಾಂತ್ರಿಕರು ಮತ್ತು ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ಶ್ರೀನಿವಾಸ್ ರಾಘವನ್ ಭಟ್ ಇವರು ಕೊಳ್ಳೇಗಾಲದ ಕಾಳಿಕಾದೇವಿ ಮತ್ತು ಭದ್ರಕಾಳಿ ದೇವಿ ಆರಾಧಕರು (9513 668855 ಕಾಲ್/ವಾಟ್ಸಪ್) ಅಷ್ಟದಿಗ್ಬಂದನ ಮತ್ತು ಕೇರಳದ ಕುಟ್ಟಿಚಾತನ್ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ ಮೂರು ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆ ,ಉದ್ಯೋಗ ಸಮಸ್ಯೆ, ಸಾಲದ ಬಾಧೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ಕಠಿಣ ಪ್ರಯತ್ನ ಮಾಡುತ್ತಿದ್ದರು ನೆಮ್ಮದಿ ಶಾಂತಿಯ ಕೊರತೆ , ಸ್ತ್ರೀ ಪುರುಷಾ ಪ್ರೇಮ ವಿಚಾರ ,ಇಷ್ಟಪಟ್ಟವರು ನಿಮ್ಮಂತೆ ಆಗಲು , ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳ ಮಾತು ಕೇಳದಿದ್ದರೆ, ಗಂಡ ಅಥವಾ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹ ಕಾರ್ಯದಲ್ಲಿ ಅಡೆತಡೆ , ಅನೇಕ ಸಮಸ್ಯೆಗಳಿಗೆ ಶೇ 100 ರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಶತ್ರುನಾಶ ವಶೀಕರ ಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು ಮೊಬೈಲ್ ನಂ 9513668855

Leave A Reply

Your email address will not be published.