C ಅಕ್ಷರದವರ ಬಗ್ಗೆ ನಿಮಗೆ ಗೊತ್ತಿಲ್ಲದ ವಿಷಯಗಳು

0 36

C ಅಕ್ಷರದವರ ಬಗ್ಗೆ ನಿಮಗೆ ಗೊತ್ತಿಲ್ಲದ ವಿಷಯಗಳು.

ಎಲ್ಲರಿಗೂ ನಮಸ್ಕಾರ, ಪ್ರತಿಯೊಬ್ಬರಿಗೂ ತಮ್ಮದೇ ಆದಂತಹ ಐಡೆಂಟಿಟಿ ತಮ್ಮದೇ ಆದಂತಹ ಸ್ವಭಾವಗಳು ಇರುತ್ತದೆ, ಹಾಗೇ ಅವರ ಆಸೆ-ಆಕಾಂಕ್ಷೆಗಳು ಸಹ ಬಹಳಷ್ಟು ಭಿನ್ನ ವಿಭಿನ್ನವಾಗಿರುತ್ತದೆ, ಇದಕ್ಕೆಲ್ಲ ಮುಖ್ಯ ಕಾರಣ ಅವರ ಹೆಸರುಗಳು, ಹೌದು ನಿಮ್ಮ ಹೆಸರು ಯಾವ ಅಕ್ಷರದಿಂದ ಶುರುವಾಗುತ್ತೆ ಅನ್ನೋದು ನಿಮ್ಮ ಸ್ವಭಾವವನ್ನು ಸೂಚಿಸುತ್ತದೆ, ಹಾಗಾದರೆ ಬನ್ನಿ ಈ ದಿನ ನಾವು C ಅಕ್ಷರದವರ ಸ್ವಭಾವ ಯಾವ ರೀತಿ ಇರುತ್ತದೆ ಎಂದು ತಿಳಿದುಕೊಳ್ಳೋಣ.

C ಅಕ್ಷರದವರು ಬಹಳಷ್ಟು ಆಕರ್ಷಕ ವ್ಯಕ್ತಿತ್ವವನ್ನು ಹೊಂದಿರುತ್ತಾರೆ ಮನಸ್ಸಿನಿಂದ ಬಹಳಷ್ಟು ಒಳ್ಳೆಯ ವ್ಯಕ್ತಿಗಳು ಆಗಿರುತ್ತಾರೆ, ಆದಷ್ಟು ಒಳ್ಳೆಯ ಸ್ಟ್ರಾಂಗ್ ವಿಲ್ ಪವರ್ ಇವರಿಗೆ ಇರುತ್ತದೆ, ತಾವು ಏನನ್ನು ಮಾಡ್ಬೇಕು ಅಂದುಕೊಂಡಿರುತ್ತಾರೋ ಅದನ್ನು ಮಾಡಲೇಬೇಕು ಎನ್ನುವಂತಹ ಚಲ ಇವರಲ್ಲಿರುತ್ತದೆ, ಇವರು ಒಂದು ರೀತಿಯ ಭಾವನ ಜೀವಿಗಳು ಅಂತಾನೆ ಹೇಳಬಹುದು, ಸಮಯಪ್ರಜ್ಞೆ, ಪ್ರಾಮಾಣಿಕತೆ ಸ್ವಲ್ಪ ಹೆಚ್ಚು ಅಂತಾನೆ ಹೇಳಬಹುದು, ಸದಾಕಾಲ ಹಸನ್ಮುಖರಾಗಿ ಇರುವ ಇವರ ಮುಖ ಎಲ್ಲರಿಗೂ ಅಚ್ಚುಮೆಚ್ಚು, ಎಲ್ಲರಿಗೂ ಪ್ರೀತಿ ಪಾತ್ರರಾಗಿ ಇವರು ಇರುತ್ತಾರೆ.

ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ಶ್ರೀನಿವಾಸ್ ಗುರೂಜಿ ಮೊಬೈಲ್ ಸಂಖ್ಯೆ :95133 55544. ನಿಮ್ಮ ಧ್ವನಿಯ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಸಂತಾನ ಸಾಲದ ಬಾಧೆ ವಿವಾಹದಲ್ಲಿ ತೊಂದರೆ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದರಿದ್ರತನ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬದ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಹಾಗೂ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಜಾತಕ ಭಾವಚಿತ್ರದ ಆಧಾರದ ಮೇಲೆ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಇಷ್ಟ ಪಟ್ಟ ಸ್ತ್ರೀ ಅಥವಾ ಪುರುಷ ನಿಮ್ಮಂತೆ ಆಗಲು ಇನ್ನೂ ಅನೇಕ ಸಮಸ್ಯೆಗಳಿಗೆ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಗಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 95133 55544

ಕಷ್ಟದಲ್ಲಿರುವ ವ್ಯಕ್ತಿಗಳನ್ನು ಕಂಡರೆ ಅತಿಯಾಗಿ ಮರಗುತ್ತಾರೆ ಅವರ ಕೈಯಲ್ಲಿ ಎಷ್ಟು ಸಹಾಯವಾಗುತ್ತದೆಯೋ ಅಷ್ಟನ್ನು ಸಹ ಸಹಾಯ ಮಾಡುತ್ತಾರೆ, ಇನ್ನು ವ್ಯಾಪಾರ-ವ್ಯವಹಾರದ ವಿಚಾರಕ್ಕೆ ಬಂದರೆ ಇವರು ಬಹಳಷ್ಟು ಅಚ್ಚುಕಟ್ಟು, ಕೆಲಸದ ವಿಚಾರದಲ್ಲಿ ಎಲ್ಲರ ಮನಸ್ಸನ್ನು ಗೆಲ್ಲುತ್ತಾರೆ, ಇವರು ಮಾಡುವಂತ ಕೆಲಸದಲ್ಲಿ ಎಲ್ಲರ ಮೆಚ್ಚುಗೆಯನ್ನು ಗಳಿಸಿ ಎಲ್ಲರ ಪ್ರೀತಿಗೆ ಪಾತ್ರರಾಗುತ್ತಾರೆ.

ಅರ್ಥಿಕ ಸ್ಥಿತಿ ಬಹಳಷ್ಟು ಉತ್ತಮವಾಗಿರುತ್ತದೆ ಗೆಳೆಯರ ಸಹಾಯದಿಂದ ಮತ್ತು ಕುಟುಂಬದವರ ಬೆಂಬಲದಿಂದ ಉತ್ತಮ ಮಟ್ಟಕ್ಕೆ ಇವರು ಏರುತ್ತಾರೆ.ಪ್ರೀತಿಯ ವಿಚಾರಕ್ಕೆ ಬಂದರೆ ಅವರ ಸಂಗಾತಿ ಇವರನ್ನು ಹೆಚ್ಚಾಗಿ ನಂಬುತ್ತಾರೆ ಹಾಗೆ ಅತಿಯಾಗಿ ಪ್ರೀತಿಸುತ್ತಾರೆ, ಇವರು ಮಾಡುವಂತಹ ಎಲ್ಲಾ ಕೆಲಸಗಳಲ್ಲಿಯೂ ನಂಬಿಕೆ ಇಟ್ಟು ಅವರಿಗೆ ಪ್ರೋತ್ಸಾಹವನ್ನು ನೀಡಿ ಇವರ ಚಲವನ್ನು ಮತ್ತು ಇವರ ಗುರಿಯನ್ನು ತಲುಪುವಂತೆ ಮಾಡುತ್ತಾರೆ.

ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ಶ್ರೀನಿವಾಸ್ ಗುರೂಜಿ ಮೊಬೈಲ್ ಸಂಖ್ಯೆ :95133 55544. ನಿಮ್ಮ ಧ್ವನಿಯ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಸಂತಾನ ಸಾಲದ ಬಾಧೆ ವಿವಾಹದಲ್ಲಿ ತೊಂದರೆ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದರಿದ್ರತನ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬದ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಹಾಗೂ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಜಾತಕ ಭಾವಚಿತ್ರದ ಆಧಾರದ ಮೇಲೆ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಇಷ್ಟ ಪಟ್ಟ ಸ್ತ್ರೀ ಅಥವಾ ಪುರುಷ ನಿಮ್ಮಂತೆ ಆಗಲು ಇನ್ನೂ ಅನೇಕ ಸಮಸ್ಯೆಗಳಿಗೆ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಗಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 95133 55544

Leave A Reply

Your email address will not be published.