ಚಾಣಕ್ಯ ನೀತಿ ಮತ್ತು ತಂತ್ರಗಳು

0 12

ಚಾಣಕ್ಯ ನೀತಿ ಮತ್ತು ತಂತ್ರಗಳು

ಅವಶ್ಯಕತೆಗಿಂತ ಅಧಿಕವಾಗಿ ಪ್ರಾಮಾಣಿಕತೆ ತೋರುವ ಅವಶ್ಯಕತೆ ಇಲ್ಲ ಅತಿಯಾಗಿ ಪ್ರಾಮಾಣಿಕ ರಾಗಿರುವುದು ಆರೋಗ್ಯಕರವಲ್ಲ. ಏಕೆಂದರೆ ಅಂಕುಡೊಂಕಿಗಿರುವ ಮರಗಳನ್ನು ಬಿಟ್ಟು ನೇರವಾಗಿರುವ ಮರಗಳನ್ನು ಪಡೆಯುತ್ತಾರೆ. ದುಷ್ಟ ಶಕ್ತಿಗಳ ಸಿಹಿ ಮಾತುಗಳ ಮೇಲೆ ತಪ್ಪಿಯು ವಿಶ್ವಾಸ ವಿಡಬಾರದು ಯಾಕೆಂದರೆ ಅವರು ತಮ್ಮ ಮೂಲ ಸ್ವಭಾವವನ್ನು ಮರೆತಿರುವುದಿಲ್ಲ ಹುಲಿ ಹಿಂಸೆ ಮಾಡುವುದನ್ನು ಬಿಡುವುದಿಲ್ಲ

ತನ್ನ ಹಲ್ಲಲ್ಲಿ ವಿಷ ಇಲ್ಲದಿದ್ದರೂ ಹಾವು ತನ್ನ ಆತ್ಮ ರಕ್ಷಣೆಗಾಗಿ ಬುಸುಗುಡಲೇಬೇಕು. ಬೇರೆಯವರ ತಪ್ಪುಗಳನ್ನು ನೋಡಿ ನಾವು ನಮ್ಮನ್ನು ತಿದ್ದಿಕೊಳ್ಳಬೇಕು ಎಲ್ಲಾ ತಪ್ಪುಗಳನ್ನು ನಾವೇ ಮಾಡಿ ಕಲಿಯುವಷ್ಟು ದೊಡ್ಡ ಜೀವನ ನಮ್ಮ ಬಳಿ ಇಲ್ಲ ಅದಕ್ಕಾಗಿ ನಾವು ಬೇರೆಯವರ ತಪ್ಪುಗಳಿಂದ ಕಲಿಯಬೇಕು. ಕಾಲ ವ್ಯಕ್ತಿಗಳನ್ನು ಸಮರ್ಥ ರನ್ನಾಗಿಸಿ ಆಗಬಹುದು ಶಕ್ತಿಶಾಲಿಗಳನ್ನಾಗಿಸಬಹುದು ಇಲ್ಲ ದುರ್ಬಲರನ್ನಾಗಿಸಿಕೊಳ್ಳಬಹುದು. ಕಾಲ ಯಾರ ಕೈಯಲ್ಲೂ ಇಲ್ಲ ಯಾರು ಯಾರಿಗೂ ಮಿತ್ರನು ಅಲ್ಲ ಶತ್ರುನು ಅಲ್ಲ ಕಾಲ ಎಲ್ಲರನ್ನು ಮಿತ್ರ ಶತ್ರುವನ್ನಾಗಿಸುತ್ತದೆ.

ಹುಟ್ಟುಗುಣವನ್ನು ಬದಲಾಯಿಸಲು ಸಾಧ್ಯವಿಲ್ಲ ಬೇವಿನ ಗಿಡದ ಮೇಲೆ ಹಾಲಿನ ಅಭಿಷೇಕ ಮಾಡಿದರು ಬೇವು ಬೆವಾಗೆ ಇರುತ್ತದೆ ಅದು ಬೆಲ್ಲವಾಗಲು ಸಾಧ್ಯವಿಲ್ಲ. ಕಾನೂನನ್ನು ಪಾಲಿಸದ ಮಾನ ಮರ್ಯಾದೆಗೆ ಹೆದರದ ತಿಳುವಳಿಕೆ ಇಲ್ಲದ ದಾನ ಮಾಡದ ಕಲೆಯನ್ನು ಗೌರವಿಸದ ಜನರಿರುವ ರಾಜ್ಯದಲ್ಲಿ ಬುದ್ಧಿವಂತರು ಯಾವುದೇ ಕಾರಣಕ್ಕೂ ಇರಬಾರದು

ಏನಾದರೂ ಒಂದು ಹೊಸ ಕೆಲಸವನ್ನು ಪ್ರಾರಂಭಿಸಿದರು ಯಾವುದೇ ಕಾರಣಕ್ಕೂ ಹೆದರಬೇಡಿ ಹೆದರಿ ಹಿಂದೆ ಸರಿದು ಹಿಡಿದ ಕೆಲಸವನ್ನು ಅರ್ಧಕ್ಕೆ ಬಿಡಬೇಡಿ ಹೇಳಿದ ಕೆಲಸವನ್ನು ಧೈರ್ಯದಿಂದ ಪ್ರಾಮಾಣಿಕವಾಗಿ ಮಾಡಿ ಮುಗಿಸಿದವರು ಮಾತ್ರ ಸಂತೋಷವಾಗಿರುತ್ತಾರೆ ಊಟ ಮಾಡುವಾಗ ಮಾತ್ರ ದೊಡ್ಡದಾಗಿ ಬಾಯಿ ತೆರೆಯುವ ಮನುಷ್ಯ 100 ವರ್ಷದ ಸುಖವನ್ನು ಒಂದೇ ವರ್ಷಕ್ಕೆ ಪಡೆದುಕೊಳ್ಳುತ್ತಾನೆ. ಅಂದರೆ ಮೌನವೇ ಮಹಾ ಅಸ್ತ್ರ ಮಹಾ ಯುದ್ಧದಿಂದ ಗೆಲ್ಲಲಾಗದವನು ಮೌನದಿಂದ ಗೆಲ್ಲಬಹುದು ಹೆಚ್ಚಿಗೆ ಮಾತನಾಡಿದಷ್ಟು ಹೆಚ್ಚಿನ ಸಮಸ್ಯೆಗಳನ್ನು ಮೇಲೆ ಬರುತ್ತವೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.