ಚಾಣಕ್ಯನ ಈ ನೀತಿ ಪಾಲಿಸಿದರೆ ಜೀವನದಲ್ಲಿ ಕಷ್ಟಗಳು ಬರುವುದಿಲ್ಲ! ಅವರಿಗೆ ಶತ್ರುಗಳು ಇರುವುದಿಲ್ಲ

0 17

ಚಾಣಕ್ಯನ ಈ ನೀತಿ ಪಾಲಿಸಿದರೆ ಜೀವನದಲ್ಲಿ ಕಷ್ಟಗಳು ಬರುವುದಿಲ್ಲ! ಅವರಿಗೆ ಶತ್ರುಗಳು ಇರುವುದಿಲ್ಲ

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಚಾಣಕ್ಯನ ಪ್ರಕಾರ ಈ 6 ಸ್ವಭಾವಗಳನ್ನು ಮನುಷ್ಯ ಅಳವಡಿಸಿಕೊಳ್ಳುವುದರಿಂದ ಖಂಡಿತವಾಗಿಯೂ ಅವನು ಗೆಲುವಿನ ಮೆಟ್ಟಿಲನ್ನು ಏರುತ್ತಾನೆ ಜೀವನದಲ್ಲಿ ಸೋಲಿಗಿಂತ ಗೆಲುವನ್ನು ಎಲ್ಲರೂ ಇಷ್ಟ ಪಡುತ್ತಾರೆ ಸೋಲು ಮತ್ತು ಗೆಲುವು ಎರಡು ಕೂಡ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಜೀವನದಲ್ಲಿ ಯಶಸ್ಸನ್ನು ಗಳಿಸಬೇಕೆಂದರೆ ಸೋಲು ಮತ್ತು ಗೆಲುವು ಎರಡನ್ನು ಕೂಡ ಅನುಭವಿಸಬೇಕು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಗೆಲುವು ಯಾವಾಗಲೂ ಸುಲಭವಾಗಿ ಸಿಗುವುದಿಲ್ಲ ಪ್ರತಿಯೊಂದು ಗೆಲುವಿನ ಹಿಂದೆ ಶ್ರಮ ಕಷ್ಟ ಮತ್ತು ಆಸಕ್ತಿ ಇರುತ್ತದೆ ಆದರೆ ಚಾಣಕ್ಯ ಹೇಳಿರುವ ಈ ಮಾರ್ಗ ಸೂಚಿಗಳನ್ನು ಪಾಲನೆ ಮಾಡಿದರೆ ಸಾಕು ಸುಲಭವಾಗಿ ಗೆಲುವಿನ ಮೆಟ್ಟಿಲನ್ನು ಇರಬಹುದು ಹಾಗಾದರೆ ಆ ಸುಲಭವಾದಂತಹ ತಂತ್ರಗಳಾದರು ಏನು ಎಂಬುದನ್ನು ಈಗ ತಿಳಿಸಿಕೊಡುತ್ತೇವೆ ಬನ್ನಿ.
ಸ್ನೇಹಿತರೆ ಗೆಲುವು ಎನ್ನುವುದು ಪ್ರತಿಯೊಬ್ಬರಿಗೂ ಸಿಗುವುದಿಲ್ಲ ಗೆಲುವನ್ನು ಸಾಧಿಸಲು ಪ್ರತಿಯೊಬ್ಬರೂ ಇಷ್ಟಪಡುತ್ತಾರೆ ಆದರೆ ಕೆಲವರಿಗೆ ಮಾತ್ರ ಅದು ಪ್ರಾಪ್ತಿಯಾಗುತ್ತದೆ ಚಾಣಕ್ಯನ

ಈ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡು ಪಾಲಿಸುತ್ತಾ ಬಂದರೆ ಗೆಲುವಿನ ಮೆಟ್ಟಿಲನ್ನು ಏರಬಹುದು ಮತ್ತು ಜೀವನದಲ್ಲಿ ಯಶಸ್ಸನ್ನು ಸುಲಭವಾಗಿ ನಿಮ್ಮದಾಗಿಸಿಕೊಳ್ಳಬಹುದು ಕಳೆದು ಹೋದ ಸಮಯಕ್ಕೆ ಚಿಂತಿಸಿ ಫಲವಿಲ್ಲ ಎಂದು ಚಾಣಕ್ಯನವರು ಹೇಳಿದ್ದಾರೆ ಹಾಗೂ ಕಳೆದು ಹೋದ ಸಮಯ ಮತ್ತೆ ಮರಳಿ ಬರುವುದಿಲ್ಲ ಹಾಗಾಗಿ ಅದರ ಬಗ್ಗೆ ಚಿಂತಿಸಿ ಕುಳಿತುಕೊಳ್ಳಬಾರದು ಹಾಗೆಯೇ ಭವಿಷ್ಯದ ಬಗ್ಗೆ ಯೋಚಿಸಿ ಸಮಯವನ್ನು ವ್ಯರ್ಥ ಮಾಡಿಕೊಳ್ಳಬಾರದು ನಾವು ಯಶಸ್ಸನ್ನು ಗಳಿಸುವುದರ ಬಗ್ಗೆ ಯೋಚಿಸುತ್ತ ಮುನ್ನಡೆಯಬೇಕು ಗೆಲುವು ಪಡೆಯಬೇಕು

ಎಂದರೆ ಜೀವನದಲ್ಲಿ ತುಂಬಾ ಕಷ್ಟ ಪಡಬೇಕು ಸೋಲಿನ ಅನುಭವಗಳನ್ನು ಪಡೆಯದೆ ಗೆಲುವನ್ನು ಸಾಧಿಸಲು ಸಾಧ್ಯವಿಲ್ಲ ಹಾಗಾಗಿ ಸೋಲಿನ ಬಗ್ಗೆ ಯೋಚಿಸುತ್ತ ಕಾಲ ಹರಣ ಮಾಡದೆ ಕನಸುಗಳ ಬಗ್ಗೆ ಯೋಚಿಸುತ್ತಾ ಕಷ್ಟ ದುಡಿಯಬೇಕು ಇದರಿಂದ ಜೀವನದಲ್ಲಿ ನಾವು ಏನನ್ನು ಬಯಸುತ್ತೇವೋ ಅದನ್ನು ನಮ್ಮದಾಗಿಸಿಕೊಳ್ಳಲು ಸಹಾಯಮಾಡುತ್ತದೆ ಶಿಕ್ಷಣ ಸ್ನೇಹದ ಪರವಾಗಿರಬೇಕು ವಿದ್ಯೆ ಕಲಿತ ವ್ಯಕ್ತಿ ಜೀವನದಲ್ಲಿ ಎಲ್ಲಿಯಾದರೂ ಬದುಕಬಹುದು ಮತ್ತು ವಿದ್ಯೆ ಕಲಿತ ವ್ಯಕ್ತಿಗೆ ಎಲ್ಲೆಡೆ ಗೌರವ ಸಮಾನತೆಯನ್ನು ನೀಡಲಾಗುತ್ತದೆ ಬಲ

ಮತ್ತು ಸೌಂದರ್ಯ ಶಿಕ್ಷಣದ ಮುಂದೆ ಅರ್ಥಹೀನವಾಗಿದೆ ಎಂದು ಚಾಣಕ್ಯನವರು ತಿಳಿಸಿದ್ದಾರೆ ಶಕ್ತಿಗಿಂತ ಯುಕ್ತಿ ಮೇಲು ಎಂಬ ಗಾದೆಯನ್ನು ನಾವೆಲ್ಲರೂ ಕೇಳಿರುತ್ತೇವೆ ಇದರ ಅರ್ಥ ಏನೆಂದರೆ ತಲೆಯಲ್ಲಿ ವಿದ್ಯೆಯೆಂಬ ಜ್ಞಾನವಿದ್ದರೆ ಎಂಥಾ ಕಷ್ಟವನ್ನು ಕೂಡ ಸುಲಭವಾಗಿ ಎದುರಿಸಬಹುದು ಅದೇ ರೀತಿಯಾಗಿ ಸ್ನೇಹಿತ ಎನ್ನುವ ವ್ಯಕ್ತಿ ಜೀವನದಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತಾನೆ ಸ್ನೇಹವೆಂಬುದು

ಒಂದು ಸುಂದರವಾದ ಸಂಬಂಧ ಸ್ನೇಹ ಎಲ್ಲರ ಜೊತೆಯಲ್ಲಿ ಸಮಾನ ರೀತಿಯಲ್ಲಿ ಇರಬೇಕು ಸಮಾನರಲ್ಲದ ಜನ ಯಾವಾಗಲೂ ನೋವನ್ನು ನೀಡುತ್ತಾರೆ ಒಂದು ಪುಸ್ತಕ ಜೀವನಕ್ಕೆ ನಾಂದಿ ಆದರೆ ಒಬ್ಬ ಉತ್ತಮ ಸ್ನೇಹಿತ ಅಥವಾ ಸ್ನೇಹ ನೂರು ಜನರಿಗೆ ಸಮಾನ ಎಂದು ಹೇಳಲಾಗುತ್ತದೆ ಒಬ್ಬ ವ್ಯಕ್ತಿ ಯಾವಾಗಲೂ ಇತರರ ತಪ್ಪುಗಳಿಂದ ಪಾಠವನ್ನು ಕಲಿಯಬೇಕು ತನ್ನ ತಪ್ಪುಗಳನ್ನು ಅರಿತುಕೊಳ್ಳುವುದು ತುಂಬಾ ಪ್ರಯೋಜನಕಾರಿ ಎಂದು ಚಾಣಕ್ಯರು ಹೇಳಿದ್ದಾರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.