ದಾಳಿಂಬೆ ಸಿಪ್ಪೆ ಹೀಗೆ ಬಳಸಿದರೆ ಈ ಯಾವ ಸಮಸ್ಯೆಗಳು ಹತ್ತಿರ ಸುಳಿಯುವುದಿಲ್ಲ

0 968

ದಾಳಿಂಬೆ ಸಿಪ್ಪೆ ಹೀಗೆ ಬಳಸಿದರೆ ಈ ಯಾವ ಸಮಸ್ಯೆಗಳು ಹತ್ತಿರ ಸುಳಿಯುವುದಿಲ್ಲ

ನಾವು ಸಾಮಾನ್ಯವಾಗಿ ದಾಳಿಂಬೆ ಹಣ್ಣನ್ನು ತಿನ್ನುವಾಗ ಸಿಪ್ಪೆಯನ್ನು ಬಿಡಿಸಿ ಸಿಪ್ಪೆಯನ್ನು ಬಿಸಾಡುತ್ತೇವೆ ಆದರೆ ನಾವು ಬಿಸಾಡುವ ದಾಳಿಂಬೆಯ ಸಿಪ್ಪೆಯಲ್ಲಿ ಎಷ್ಟು ಔಷಧೀಯ ಗುಣಗಳು ಇದೆ ಎಂದು ತಿಳಿದರೆ ನಾವು ಯಾವತ್ತಿಗೂ ಬಿಸಾಡುವುದಿಲ್ಲ ಈ ದಾಳಿಂಬೆ ಸಿಪ್ಪೆ ರುಚಿಯಲ್ಲಿ ಒಗರು ಇರುತ್ತದೆ ಹಾಗಾಗಿ ಬೇರೆ ಬೇರೆ ಆರೋಗ್ಯ ಸಮಸ್ಯೆಗಳನ್ನು ದೂರ ಇಡಲು ಸಹಾಯ ಮಾಡುತ್ತದೆ ಅಜೀರ್ಣ, ಹೊಟ್ಟೆ ನೋವು ಮುಂತಾದ ಸಮಸ್ಯೆಗಳಿದ್ದರೆ ನಾವು ದಾಳಿಂಬೆ ಸಿಪ್ಪೆಯನ್ನು ಬಳಸಬಹುದು ಇದರಿಂದ ರುಚಿಯಾದ ತಂಪಾದ ತಂಬುಳಿಯನ್ನು ಮಾಡಬಹುದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಈ ರೀತಿ ಮಾಡಿ ಕುಡಿಯುವುದರಿಂದ ಅಜೀರ್ಣ ಹೊಟ್ಟೆ ನೋವು ನಿವಾರಣೆ ಆಗುತ್ತದೆ ಮುಖದಲ್ಲಿ ಹೆಚ್ಚಾಗಿ ಮೊಡವೆಗಳು ಆಗಿದ್ದರೆ ದಾಳಿಂಬೆ ಸಿಪ್ಪೆಯನ್ನು ಒಣಗಿಸಿ ಚೆನ್ನಾಗಿ ಪುಡಿ ಮಾಡಿ ಇಟ್ಟುಕೊಳ್ಳಿ ಅದರ ಜೊತೆಗೆ ಸ್ವಲ್ಪ ನಿಂಬೆರಸ ಬೆರೆಸಿ ಅಥವಾ ಸ್ವಲ್ಪ ರೋಸ್ ವಾಟರ್ ಡ್ರೈ ಸ್ಕಿನ್ ಇದ್ರೆ ಹಾಲು ಮಿಶ್ರಣ ಮಾಡಿ ಮುಖಕ್ಕೆ ಹಚ್ಚಬೇಕು ನಂತರ ಐದು ನಿಮಿಷಗಳನ್ನು ಬಿಟ್ಟು ಮುಖ ತೊಳೆಯಬೇಕು ಈ ರೀತಿ ಮಾಡುವುದರಿಂದ ಮೊಡವೆ ಕಲೆಗಳೆಲ್ಲವೂ ಬೇಗನೆ ದೂರಾಗುತ್ತದೆ ಬಾಯಿಯ ದುರ್ವಾಸನೆ ಸಮಸ್ಯೆ ಇರುವವರು ಈ ದಾಳಿಂಬೆ ಸಿಪ್ಪೆಯನ್ನು ಉಪಯೋಗಿಸಬಹುದು ದಾಳಿಂಬೆ ಸಿಪ್ಪೆಯನ್ನು ಒಣಗಿಸಿ ಪುಡಿ ಮಾಡಿಟ್ಟುಕೊಂಡು ಅದನ್ನು ನೀರಿನಲ್ಲಿ ಪೇಸ್ಟ್ ರೀತಿ ಮಾಡಿ ಅದರಿಂದ ಹಲ್ಲು ಉಜ್ಜಬಹುದು

ಅಥವಾ ನೀರಿನಂತೆ ಮಾಡಿಕೊಂಡು ಬಾಯಿಮುಕ್ಕಳಿಸಬಹುದು ಇದರಿಂದ ಬಾಯಿಯ ದುರ್ವಾಸನೆ ದೂರ ಆಗುತ್ತದೆ ದಾಳಿಂಬೆ ಸಿಪ್ಪೆಯನ್ನು ಪುಡಿ ಮಾಡಿಕೊಂಡು ಅದನ್ನು ಚಹ ರೀತಿ ಮಾಡಿಕೊಂಡು ಕುಡಿದರೆ ಮೂಳೆಗಳಿಗೆ ತುಂಬಾ ಒಳ್ಳೆಯದು ದಾಳಿಂಬೆ ಸಿಪ್ಪೆಯನ್ನು ಸ್ವಲ್ಪ ನೀರಿನಲ್ಲಿ ಚೆನ್ನಾಗಿ ಕುದಿಸಿಕೊಂಡು ಅದು ಬೆಚ್ಚಗಾದ ಮೇಲೆ ಬಾಯಿ ಮುಕ್ಕಳಿಸಬಹುದು

ಈ ರೀತಿ ಮಾಡುವುದರಿಂದ ಗಂಟಲು ನೋವು, ಗಂಟಲು ಕಿರಿಕಿರಿ ಹಾಗೂ ಕಫದ ಸಮಸ್ಯೆಗಳೆಲ್ಲವೂ ನಿವಾರಣೆ ಆಗುತ್ತದೆ ದಾಳಿಂಬೆ ಸಿಪ್ಪೆಯನ್ನು ಒಣಗಿಸಿ ಪುಡಿ ಮಾಡಿ ಇಟ್ಟುಕೊಂಡು ಅದನ್ನು ಸ್ವಲ್ಪ ತೆಂಗಿನ ಎಣ್ಣೆಯ ಜೊತೆಗೆ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ಸ್ವಲ್ಪ ಬೆಚ್ಚಗೆ ಮಾಡಿಕೊಂಡು ತಲೆಗೆ ಹಚ್ಚಿಕೊಳ್ಳಬಹುದು ನಂತರ 15 ನಿಮಿಷ ಬಿಟ್ಟು ಸ್ನಾನ ಮಾಡಬೇಕು ಇದರಿಂದ ತಲೆ ಹೊಟ್ಟು ನಿವಾರಣೆ ಆಗುತ್ತದೆ ಅಜೀರ್ಣದಿಂದ ಭೇದಿ ಉಂಟಾಗಿದ್ದರೆ ದಾಳಿಂಬೆ ಸಿಪ್ಪೆಯ ಕಷಾಯ ಮಾಡಿಕೊಂಡು ಕುಡಿಯಬಹುದು ಇದರಿಂದ ತಕ್ಷಣಕ್ಕೆ ಬೇಧಿ ನಿಯಂತ್ರಣವಾಗುತ್ತದೆ ಒಂದು ಲೋಟದಷ್ಟು ನೀರಿಗೆ ಎರಡು ಇಂಚು ದಾಳಿಂಬೆ ಸಿಪ್ಪೆಯನ್ನು ಹಾಕಿ ಚೆನ್ನಾಗಿ ಕುದಿಸಿ ಹಸಿ ಸಿಪ್ಪೆಯನ್ನದರೂ ಬಳಸಬಹುದು ಅಥವಾ ಒಣಗಿರುವ ಸಿಪ್ಪೆಯನ್ನದರೂ ಬಳಸಬಹುದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512
Leave A Reply

Your email address will not be published.