ದೇವರ ಪೂಜೆಗೆ ಯಾಕೆ ಬಾಳೆಹಣ್ಣು ಮತ್ತು ತೆಂಗಿನಕಾಯಿ ಶ್ರೇಷ್ಠ ಅಂತ ಗೊತ್ತಾ

0 14

ದೇವರ ಪೂಜೆಗೆ ಯಾಕೆ ಬಾಳೆಹಣ್ಣು ಮತ್ತು ತೆಂಗಿನಕಾಯಿ ಶ್ರೇಷ್ಠ ಅಂತ ಗೊತ್ತಾ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ದೇವರ ನೈವೇದ್ಯಕ್ಕೆ ತೆಂಗಿನಕಾಯಿ ಮತ್ತು ಬಾಳೆಹಣ್ಣು ಯಾಕೆ ಶ್ರೇಷ್ಠ ಎನ್ನುವುದು ನಿಮಗೆ ಗೊತ್ತಿದೆಯಾ ಭಕ್ತರು ದೇವರ ದರ್ಶನಕ್ಕೆ ಹೋಗುವಾಗ ಬರಿಗೈಯಲ್ಲಿ ಹೋಗುವುದಿಲ್ಲ ತೆಂಗಿನಕಾಯಿ ಬಾಳೆಹಣ್ಣು ಮತ್ತು ಹೂವನ್ನು ತೆಗೆದುಕೊಂಡು ಹೋಗುತ್ತಾರೆ ದೇವರಿಗೆ ತೆಂಗಿನಕಾಯಿ ಬಾಳೆಹಣ್ಣನ್ನ ಯಾಕೆ ಅರ್ಪಿಸಬೇಕು ಎಂದರೆ ಇವೆರಡು ಕೂಡ ಪವಿತ್ರ ಫಲಗಳು ಭೂಮಿಯಲ್ಲಿ ಬೆಳೆಯುವ ಎಲ್ಲ ಗಿಡದ ಹಣ್ಣುಗಳನ್ನು ಪಶು ಪಕ್ಷಿಗಳು ತಿಂದು ಇಕ್ಕೆ ಹಾಕುತ್ತವೆ

ಈ ಒಂದು ಇಕ್ಕೆಯಲ್ಲಿ ಬೀಜಗಳು ಇರುತ್ತವೆ, ಮಾನವನು ಹಣ್ಣುಗಳನ್ನು ತಿಂದು ಬೀಜಗಳನ್ನು ಎಸೆಯುತ್ತಾನೆ ಆ ಬೀಜದಿಂದ ಬೆಳೆದ ಮರಗಳು ಎಂಜಲಿನಿಂದ ಬೆಳೆದಂತೆ ಆಯಿತು ಆಗ ಆ ಫಲಗಳು ಪವಿತ್ರವಾಗುವುದಿಲ್ಲ ಆದುದರಿಂದ ದೇವರಿಗೆ ಇಂತಹ ಫಲಗಳನ್ನು ಪೂಜೆಯ ಹೆಸರಿನಲ್ಲಿ ಸಮರ್ಪಿಸಿ ನೈವೇದ್ಯ ಮಾಡುವುದು ಶ್ರೇಷ್ಠವಲ್ಲ ಆದರೆ ತೆಂಗಿನಕಾಯಿ ಹಾಗೂ ಬಾಳೆಹಣ್ಣು ಈ ವರ್ಗಕ್ಕೆ ಸೇರದೆ ಇರುವ

ಪವಿತ್ರ ಫಲಗಳು ತೆಂಗಿನಕಾಯಿಯನ್ನು ಸಿಪ್ಪೆ ಸಹಿತ ಅಥವಾ ಒಂದು ತಿಂಗಳು ನೀರಿನ ಕುಂಭದಲ್ಲಿ ಇಟ್ಟು ಭೂಮಿಯಲ್ಲಿ ಹೂತರೆ ಅದು ಮರವಾಗಿ ಬೆಳೆಯುತ್ತದೆ ಆಗ ಎಂಜಲು ಇದಕ್ಕೆ ಅನ್ವಯಿಸುವುದಿಲ್ಲ ಬಾಳೆಹಣ್ಣು ಯಾವಾಗಲೂ ಬೀಜದಿಂದ ಬೆಳೆಯದೆ ಕಂದಿನ ಸಹಾಯದಿಂದ ಬೆಳೆಯುತ್ತದೆ ಹಾಗೂ ಕಂದಿನ ಸಹಾಯದಿಂದ ಚಿಗುರಿ ಗಿಡವಾಗಿ ಬಾಳೆ ಫಲ ನೀಡುತ್ತದೆ ಅಲ್ಲದೆ ಒಮ್ಮೆ ಫಲಬಿಟ್ಟ ನಂತರ

ತನ್ನ ಆಯಸ್ಸು ಮುಗಿಯುತ್ತದೆ ಬಾಳೆ ತನ್ನ ಆಯಸ್ಸು ಮುಗಿಸುವ ಮೊದಲು ಕಂದುಗಳನ್ನು ಮಾಡಿ ಸಸಿಗಳನ್ನು ಬೆಳೆಸುತ್ತದೆ ಬಾಳೆಹಣ್ಣು ಸಹ ಎಂಜಲಾಗದ ಫಲವಾಗಿದೆ ಹೀಗಾಗಿ ಈ ಕಾರಣಕ್ಕಾಗಿ ದೇವರಿಗೆ ತೆಂಗಿನಕಾಯಿ ಹಾಗೂ ಬಾಳೆಹಣ್ಣು ಅತಿ ಶ್ರೇಷ್ಠವಾದ ಫಲಗಳಾಗಿವೆ ಆದಕಾರಣ ದೇವರ ನೈವೇದ್ಯಕ್ಕೆ ತೆಂಗಿನಕಾಯಿ ಮತ್ತು ಬಾಳೆಹಣ್ಣನ್ನೇ ಕೊಂಡೊಯ್ಯುತ್ತಾರೆ ಎನ್ನುವುದು ಬಹಳ ಮುಖ್ಯವಾದ ವಿಚಾರ ಅಂತಾನೇ ಹೇಳಬಹುದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.