ಧನಿಷ್ಠ ನಕ್ಷತ್ರದಲ್ಲಿ ಜನಿಸಿದವರ ಗುಣಲಕ್ಷಣಗಳು

0 20

ಧನಿಷ್ಠ ನಕ್ಷತ್ರದಲ್ಲಿ ಜನಿಸಿದವರ ಗುಣಲಕ್ಷಣಗಳು

ಧನಿಷ್ಠ ನಕ್ಷತ್ರದಲ್ಲಿ ಜನಿಸಿದವರು ವಾಸ್ತವ ವಾದಿಗಳಾಗಿದ್ದು ಉತ್ತಮ ನಡವಳಿಕೆಯನ್ನು ಹೊಂದಿರುತ್ತಾರೆ, ಸಾಮಾನ್ಯವಾಗಿ ಶ್ರೀಮಂತ ಕುಟುಂಬದಲ್ಲಿ ಜನಿಸಿರುತ್ತಾರೆ ಎತ್ತರ ಮತ್ತು ಗಿಡ್ಡ ಎರಡು ರೀತಿಯ ಶರೀರವನ್ನು ಹೊಂದಿರುವ ಇವರು ಸಾಮಾನ್ಯವಾಗಿ ತೆಳ್ಳಗೆ ಇರುತ್ತಾರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಇವರಿಗೆ ಏನೇ ಕೆಲಸಗಳನ್ನು ಕೊಟ್ಟರು ಅದನ್ನು ಬಹಳ ಅಚ್ಚುಕಟ್ಟಾಗಿ ಮಾಡಿ ಮುಗಿಸುತ್ತಾರೆ ಎಲ್ಲಾ ಕೆಲಸದಲ್ಲೂ ನಿಷ್ಠೆಯಿಂದ ಇರುತ್ತಾರೆ ಈ ನಕ್ಷತ್ರದಲ್ಲಿ ಜನಿಸಿದವರು ಮನಸ್ಸಿನಿಂದ ಆಗಲಿ ಮಾತುಗಳಿಂದಾಗಲಿ ಅಥವಾ ಕೆಲಸದಲ್ಲೇ ಆಗಲಿ ಯಾರಿಗೂ ಕೂಡ ತೊಂದರೆ ಕೊಡಲು

ಅಥವಾ ಮನಸ್ಸಿಗೆ ನೋವು ಉಂಟು ಮಾಡಲು ಬಯಸುವುದಿಲ್ಲ ಇವರಿಗೆ ಆಯಾಧರ್ಮದಲ್ಲಿ ಹುಟ್ಟಿದವರಿಗೆ ಆಯ ಧರ್ಮದ ದೇವರ ಮೇಲೆ ಅತಿ ಹೆಚ್ಚು ನಂಬಿಕೆ ಇರುತ್ತದೆ ಇವರು ತಮ್ಮ ಸ್ವಂತ ಪರಿಶ್ರಮದಿಂದ ಆಸ್ತಿ ಸಂಪತ್ತನ್ನು ಗಳಿಸುತ್ತಾರೆ ಬೇರೆಯವರ ಸಂಪತ್ತಿನ ಮೇಲೆ ಆಸೆ ಇರುವುದಿಲ್ಲ ಯಾರಿಗೂ ಕೂಡ ತಮ್ಮ ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸಲು ಇಷ್ಟಪಡುವುದಿಲ್ಲ

ಯಾರಾದರೂ ಇವರಿಗೆ ನೋವು ಉಂಟು ಮಾಡಿದರೆ ಅನಾವಶ್ಯಕವಾಗಿ ತೊಂದರೆ ಕೊಟ್ಟರೆ ಸರಿಯಾದ ಸಮಯ ಬರುವವರೆಗೂ ಕಾದು ನಂತರ ಸರಿಯಾದ ಸಂದರ್ಭ ಬಂದಾಗ ಸೇಡು ತೀರಿಸಿಕೊಳ್ಳುತ್ತಾರೆ ಅಂದರೆ ಈ ನಕ್ಷತ್ರದವರು ಸರಿಯಾದ ಸಂದರ್ಭಕ್ಕಾಗಿ ಕಾಯುತ್ತಿರುತ್ತಾರೆ ಇನ್ನೂ ಈ ನಕ್ಷತ್ರದಲ್ಲಿ ಜನಿಸಿದವರು ತಮ್ಮ ಸಹಜ ವಯಸ್ಸಿಗಿಂತ ಚಿಕ್ಕವರಂತೆ ಕಾಣುತ್ತಾರೆ ಮತ್ತು ವೈವಾಹಿಕ ಜೀವನವು ಖುಷಿ ಮತ್ತು ಸಮಾಧಾನಕರವಾಗಿರುತ್ತದೆ.

ಅಧಿಪತಿ- ಕುಜ.
ಅಧಿದೇವತೆ- ವಸು.
ರಾಶಿ-ಮಕರ, ಕುಂಭ.
ಜನ್ಮನಾಮ- ಗ,ಗಿ,ಗೂ,ಗೆ.
ಯೋನಿ- ಹೆಣ್ಣು ಸಿಂಹ.
ಸೂಕ್ತ ವೃತ್ತಿ-ಕಟ್ಟಡ ನಿರ್ಮಾಣ, ಕಟ್ಟಡ ನಿರ್ಮಾಣ ಸಾಮಗ್ರಿ, ವಾಹನಗಳ ಬಿಡಿ ಭಾಗ ವ್ಯಾಪಾರ, ಅಡುಗೆ ಅನಿಲ, ಪೆಟ್ರೋಲಿಯಂ ವ್ಯಾಪಾರ, ಕೃಷಿ ಮತ್ತು ಸಂಗೀತ.

ಈ ನಕ್ಷತ್ರದಲ್ಲಿ ಜನಿಸಿದ ಕೆಲವರಿಗೆ ಮದುವೆ ನಿಧಾನವಾಗಿ ಆಗುವ ಸಾಧ್ಯತೆಗಳು ಇರುತ್ತದೆ ಜೊತೆಗೆ ಇವರು ತಮ್ಮ ಆರೋಗ್ಯದ ಬಗ್ಗೆ ಅತಿ ಹೆಚ್ಚು ಕಾಳಜಿ ವಹಿಸಬೇಕು ರಕ್ತದ ಕೊರತೆ ಇದ್ದು ಕೆಮ್ಮು ಮತ್ತು ನೆಗಡಿ ಅಂತಹ ಖಾಯಿಲೆಗಳು ಆಗಾಗ ಕಾಡುತ್ತಿರುತ್ತದೆ ಆದ್ದರಿಂದ ಗಣಪತಿ ದೇವರು ಮತ್ತು ಸುಬ್ರಹ್ಮಣ್ಯ ದೇವರ ಆರಾಧನೆ ಮಾಡುವುದು ಒಳ್ಳೆಯದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.