ಧರ್ಮಸ್ಥಳದ ಶ್ರೀಮಹಾಗಣಪತಿ ದೇವರನ್ನು ನೆನೆಯುತ್ತಾ ಇಂದಿನ ವಿಶೇಷ ದಿನ ಭವಿಷ್ಯ

0 22

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಸ್ನೇಹಿತರೆ ಇಂದಿನ ರಾಶಿ ಫಲಗಳು ಮೇಷ ರಾಶಿ, ವ್ಯಾಪಾರದಲ್ಲಿ ತೊಡಗಿಸಿಕೊಳ್ಳುತ್ತಿರಿ ಲಾಭ ಇದೆ ಕೆಲಸದಲ್ಲಿ ಯಶಸ್ಸುಸಿಗುತ್ತದೆ ಆದರೂ ವಿಳಂಬವಾಗುವ ಸಾಧ್ಯತೆಗಳಿದೆ ಮಧ್ಯಾಹ್ನದ ನಂತರ ಪರಿಸ್ಥಿತಿ ಉತ್ತಮವಾಗಿರುತ್ತದೆ.

ವೃಷಭ ರಾಶಿ, ಮನೆ ಮತ್ತು ಕಛೇರಿಯಲ್ಲಿ ಈ ದಿನ ಉತ್ತಮವಾಗಿ ಕಳೆಯುತ್ತೀರಿ ಕೆಲಸದ ಒತ್ತಡದಿಂದಾಗಿ ಆರೋಗ್ಯ ಸ್ವಲ್ಪ ಏರುಪೇರಾಗಬಹುದು ಮಿತ್ರರ ಭೇಟಿಯಿಂದ ಆನಂದಿತರಾಗುತ್ತಿರಿ .

ಮಿಥುನ ರಾಶಿ, ಇಂದು ನಿಮಗೆ ಅನುಕೂಲಕರವಾದ ದಿನ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಕೃಪಾದೃಷ್ಟಿ ನಿಮ್ಮ ಮೇಲೆ ಇರುತ್ತದೆ ಆಕಸ್ಮಿಕ ಧನಲಾಭ ಆಗಬಹುದು ಬಾಕಿ ವಸೂಲಿ ಮಾಡಲಿದ್ದೀರಿ.

ಕರ್ಕಟಕ ರಾಶಿ, ವ್ಯವಹಾರದಲ್ಲಿ ಸಮಸ್ಯೆಯಾಗುವುದಿಲ್ಲ ಬೇರೆಯವರಿಂದ ಶುಭ ಸಮಾಚಾರ ಬರುತ್ತದೆ ಮನೆಯಲ್ಲಿ ಹಾಲಾದಕರ ವಾತಾವರಣ ಇದೆ ಆರೋಗ್ಯ ಉತ್ತಮವಾಗಿರುತ್ತದೆ.

ಸಿಂಹ ರಾಶಿ, ಬೆಳಿಗ್ಗೆ ಮಿತ್ರರೊಂದಿಗೆ ಸುತ್ತಾಟ ಮೋಜು ಮಸ್ತಿ ಮನರಂಜನೆಯಲ್ಲಿ ಕಾಲ ಕಳೆಯುತ್ತೀರಿ ಪಾಲುದಾರರೊಂದಿಗೆ ಸಂಬಂಧ ಉತ್ತಮವಾಗಿರುತ್ತದೆ ಮಧ್ಯಾಹ್ನದ ನಂತರ ಪರಿಣಾಮವನ್ನು ಎದುರಿಸಬೇಕಾಗುತ್ತದೆ.

ಕನ್ಯಾ ರಾಶಿ, ಅಲಸ್ಯ ಮತ್ತು ಆಯಾಸದಿಂದ ನಿಮ್ಮ ಕೆಲಸ ಮಂದಗತಿಯಲ್ಲಿ ಸಾಗುತ್ತಿದೆ ಉದರ ಬಾಧೆ ಕಾಣಿಸಿಕೊಳ್ಳಬಹುದು ಉದ್ಯೋಗದಲ್ಲಿ ತೊಂದರೆ ಎದುರಾಗಬಹುದು ಹಿರಿಯ ಅಧಿಕಾರಿಗಳಿಂದ ಸಾಧ್ಯವಾದಷ್ಟು ದೂರವಿರಿ.

ತುಲಾ ರಾಶಿ, ಹೊಸ ಕಾರ್ಯಗಳನ್ನು ಆರಂಭಿಸಲು ಶುಭದಿನ ಪ್ರಿಯ ವ್ಯಕ್ತಿಗಳನ್ನು ಭೇಟಿಯಾಗಲಿದ್ದೀರಿ ಭಾಗ್ಯ ವೃದ್ಧಿ ಆಗುತ್ತದೆ ಸಮಾಜದಲ್ಲಿ ಗೌರವ ಪ್ರತಿಷ್ಠೆ ಸಿಗುತ್ತದೆ.

ವೃಶ್ಚಿಕ ರಾಶಿ, ಕಾರ್ಯ ಅಪೂರ್ಣ ವಾಗಿರುವುದರಿಂದ ಹತಾಶೆಯ ಅನುಭವವಾಗುತ್ತದೆ ಯಾವುದೇ ಮಹತ್ವದ ವಿಷಯದಲ್ಲಿ ಇಂದು ನಿರ್ಣಯ ತೆಗೆದುಕೊಳ್ಳಬೇಡಿ ಕುಟುಂಬದಲ್ಲಿ ಕ್ಲೇಸಮಯ ವಾತಾವರಣವಿರುತ್ತದೆ.

ಧನಸು ರಾಶಿ, ಇಂದು ನಿಮಗೆ ಶುಭದಿನ ಕಾರ್ಯ ಸಿದ್ದಿ ಮತ್ತು ಧನಪ್ರಾಪ್ತಿ ಯೋಗ ಶಾರಿರಿಕ ಮತ್ತು ಮಾನಸಿಕವಾಗಿ ಉತ್ಸಾಹದಿಂದ ಇರುತ್ತೀರಿ ಪ್ರವಾಸಕ್ಕೆ ತೆರಳುವ ಸಾಧ್ಯತೆಗಳಿವೆ

ಮಕರ ರಾಶಿ, ಮೋಜು ಮಸ್ತಿ ಮತ್ತು ಮನರಂಜನೆಯಲ್ಲಿ ಸಮಯ ಕಳೆಯುತ್ತೀರ ಮಿತ್ರರು ಮತ್ತು ಕುಟುಂಬಸ್ಥರೊಂದಿಗೆ ಸುತ್ತಾಡಲು ತೆರಳಲಿದ್ದಿರಿ ಮನೆಯಲ್ಲಿ ಸಂತೋಷದ ವಾತಾವರಣ ಇದೆ.

ಕುಂಭ ರಾಶಿ, ಇಂದು ನಿಮಗೆ ಅತ್ಯುತ್ತಮ ಲಾಭದಾಯಕವಾದ ದಿನ ಸಾಮಾಜಿಕ ಕ್ಷೇತ್ರದಲ್ಲಿ ಹೆಚ್ಚು ಸಕ್ರಿಯವಾಗಿರುತ್ತೀರಿ ಮಧ್ಯಾಹ್ನದನಂತರ ಮನೆಯಲ್ಲಿ ಆತಂಕ ವಾತಾವರಣ ಉಂಟಾಗಬಹುದು.

ಮೀನ ರಾಶಿ, ನೌಕರಿ ಮತ್ತು ವ್ಯಾಪಾರದಲ್ಲಿ ಯಶಸ್ಸು ಸಿಗುತ್ತದೆ ಹಿರಿಯ ಅಧಿಕಾರಿಗಳು ನಿಮ್ಮ ಕೆಲಸದಿಂದ ಪ್ರಸನ್ನರಾಗುತ್ತಾರೆ ವ್ಯಾಪಾರ ವೃದ್ಧಿಯಾಗುತ್ತದೆ ಬಾಕಿ ಹಣ ವಸೂಲಾಗುತ್ತದೆ. ಹೀಗಿದೆ ಈ ದಿನದ ರಾಶಿ ಭವಿಷ್ಯ.

Leave A Reply

Your email address will not be published.