ದಿನ ಭವಿಷ್ಯ
ದಿನ ಭವಿಷ್ಯ
ಮೇಷ ರಾಶಿ: ಇಂದು ನಿಮಗೆ ಶುಭದಿನ ಜವಾಬ್ದಾರಿಗಳು ಹೆಚ್ಚಾಗುವ ಸಾಧ್ಯತೆಗಳು ಇದೆ ಸಂಗಾತಿಯ ಸಹಕಾರದೊಂದಿಗೆ ಕೆಲಸಗಳನ್ನು ಪೂರ್ಣಗೊಳಿಸಲಿದ್ದೀರಿ ಕೋಪವನ್ನು ನಿಯಂತ್ರಿಸಿಕೊಳ್ಳಿ
ವೃಷಭ ರಾಶಿ: ಈ ದಿನ ನಿಮಗೆ ಶುಭ ಫಲಗಳಿವೆ ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗ ಸಿಗುತ್ತದೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಹೊರಗೆ ಪ್ರವಾಸ ಹೋಗಲಿದ್ದೀರಿ
ಮಿಥುನ ರಾಶಿ: ಇಂದು ನಿಮಗೆ ಅತ್ಯಂತ ಲಾಭದಾಯಕವಾದ ದಿನ ಕಚೇರಿಯಲ್ಲಿ ಸಹೋದ್ಯೋಗಿಗಳು ಮತ್ತು ಮೇಲಾಧಿಕಾರಿಗಳೊಂದಿಗೆ ಉತ್ತಮ ಬಾಂಧವ್ಯ ಇರುತ್ತದೆ
ಕಟಕ ರಾಶಿ: ಧಾರ್ಮಿಕ ಕಾರ್ಯಗಳು ಪೂಜೆ ಪುರಸ್ಕಾರಗಳಲ್ಲಿ ತೊಡಗಲಿದ್ದೀರಿ ಹೊಸ ಕೆಲಸದ ಬಗ್ಗೆ ಯೋಚನೆ ಮಾಡಬಹುದು ಕೋಪ ಮತ್ತು ಖರ್ಚಿನ ಮೇಲೆ ನಿಯಂತ್ರಣ ಇರಲಿ
ಸಿಂಹ ರಾಶಿ: ಇಂದು ಜಾಗರೂಕರಾಗಿರಿ ಆರೋಗ್ಯದ ಕಡೆ ಎಚ್ಚರಿಕೆ ವಹಿಸಿ ಹಣ ಗಳಿಸಲು ಹೊಸ ಅವಕಾಶಗಳು ಸಿಗಬಹುದು ಆತ್ಮವಿಶ್ವಾಸ ಅಧಿಕವಾಗಿರುತ್ತದೆ ಸಮಾಜದಲ್ಲಿ ಉತ್ತಮ ಸ್ಥಾನ ಮಾನ ದೊರೆಯುತ್ತದೆ
ಕನ್ಯಾ ರಾಶಿ: ವಿವಿಧ ಕ್ಷೇತ್ರಗಳಲ್ಲಿ ಪ್ರಸಿದ್ಧಿ ದೊರೆಯುತ್ತದೆ ಸುಂದರ ವಸ್ತ್ರಾಭರಣಗಳನ್ನು ಖರೀದಿಸಲಿದ್ದೀರಿ ವಾಹನ ಸುಖ ಪ್ರಾಪ್ತಿಯಾಗುತ್ತದೆ ಪಾಲುದಾರರೊಂದಿಗೆ ಬಾಂಧವ್ಯ ಉತ್ತಮವಾಗಿರುತ್ತದೆ
ತುಲಾ ರಾಶಿ: ಮನೆಯಲ್ಲಿ ಸುಖ ಶಾಂತಿ ನೆಲೆಸಲಿದೆ ಉದ್ಯೋಗ ಮತ್ತು ವ್ಯಾಪಾರದಲ್ಲಿ ಹೊಸತನ ಇರಲಿದೆ ತಂದೆ ತಾಯಿಯಿಂದ ಶುಭ ಸಮಾಚಾರಗಳು ಬರಬಹುದು
ವೃಶ್ಚಿಕ ರಾಶಿ: ಇಂದು ನಿಮಗೆ ಮಿಶ್ರ ಫಲಗಳು ಇದೆ ಹೊಸ ವಿಚಾರಗಳನ್ನು ಮಾಡಲು ಪ್ರೇರಣೆ ಸಿಗಬಹುದು ಸಹೋದರರ ಮಧ್ಯೆ ಇದ್ದಂತಹ ಭಿನ್ನಾಭಿಪ್ರಾಯಗಳನ್ನು ಸರಿ ಮಾಡಿಕೊಳ್ಳಲಿದ್ದೀರಿ
ಧನಸ್ಸು ರಾಶಿ: ಇಂದು ಮನಸ್ಸಿನಲ್ಲಿ ಉದಾಸಿನತೆ ಆವರಿಸುತ್ತದೆ ಉತ್ಸಾಹದ ಕೊರತೆ ಇರುವುದಿಲ್ಲ ಕೆಲಸಕ್ಕೆ ಸಂಬಂಧಪಟ್ಟಂತೆ ಚರ್ಚೆಗಳು ನಡೆಯಲಿದ್ದು ಶೀಘ್ರವೇ ಪರಿಹಾರ ಸಿಗುತ್ತದೆ
ಮಕರ ರಾಶಿ: ಹೊಸಕಾರ್ಯ ಆರಂಭಿಸಲು ಶುಭದಿನ ಯಾರಿಗೂ ಸಾಲ ಕೊಡಲು ಹೋಗಬೇಡಿ ಮನೆ ಆಸ್ತಿ ಖರೀದಿಸುವಲ್ಲಿ ಎಚ್ಚರಿಕೆ ಇರಲಿ
ಕುಂಭ ರಾಶಿ: ಇಂದೂ ಯಾರೊಂದಿಗೂ ಕೂಡ ವಾದ ವಿವಾದಗಳನ್ನು ಮಾಡಬೇಡಿ ಸ್ನೇಹಿತರಿಗೆ ಹಣ ಖರ್ಚು ಮಾಡುವ ಸಾಧ್ಯತೆಗಳಿದೆ ಮನೆಯ ವಾತಾವರಣದಂತೆ ಎಚ್ಚರಿಕೆವಹಿಸಿ
ಮೀನ ರಾಶಿ: ಇಂದು ನಿಮಗೆ ಶುಭದಿನ ಹೊಸಬರ ಭೇಟಿಯಿಂದ ಲಾಭವಾಗುತ್ತದೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮಹತ್ವಪೂರ್ಣ ಬದಲಾವಣೆಗಳು ಆಗಬಹುದು ಪ್ರಯಾಣ ಕೈಗೊಳ್ಳುವ ಸಾಧ್ಯತೆಗಳು ಇದೆ
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606
ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606