ದಿನ ಭವಿಷ್ಯ

0 2

ದಿನ ಭವಿಷ್ಯ

ನಮಸ್ಕಾರ ಸ್ನೇಹಿತರೇ, ಬನ್ನಿ ಇಂದಿನ ದಿನ ಭವಿಷ್ಯದ ಬಗ್ಗೆ ಮಾಹಿತಿಯನ್ನು ತಿಳಿಯೋಣ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಮೇಷ ರಾಶಿ :- ಇನ್ನೊಬ್ಬರನ್ನು ನಿಮಗೆ ಹೋಲಿಸಿಕೊಳ್ಳದೆ ಯಾವುದೇ ಅತಿಯಾಸೆ ಇಲ್ಲದೆ ನಿಶ್ಚಿಂತೆಯಿಂದ ಕೆಲಸದಲ್ಲಿ ಹೆಚ್ಚಿನ ಆದಾಯವನ್ನು ಹೊಂದುವಿರಿ ಕೆಲಸದಲ್ಲಿ ಹೆಚ್ಚಿನ ಜವಾಬ್ದಾರಿ ಹಾಗೂ ಸೌಲಭ್ಯವನ್ನು ಪಡೆಯಬಹುದು

ವೃಷಭ ರಾಶಿ :- ಹಾಲು ಉತ್ಪನ್ನ ಮಾರಾಟಗಾರರಿಗೆ ಅಧಿಕ ಆದಾಯ ಇರುತ್ತದೆ ನಿರ್ಮಾಣ ಕೆಲಸಗಳ ಗುತ್ತಿಗೆಯನ್ನು ಪಡೆಯುವವರು ವಸ್ತುಗಳ ಬೆಲೆ ಏರಿಕೆ ಗಮನ ಇಟ್ಟುಕೊಂಡು ವ್ಯವಹಾರ ಮುಂದುವರಿಸುವುದು ಉತ್ತಮ

ಮಿಥುನ ರಾಶಿ :- ಅನ್ಯರಿಗೆ ಸಲಹೆ ಸೂಚನೆ ಕೊಡುವ ನಿಮಗೆ ನಿಮ್ಮ ಸಮಸ್ಯೆಯನ್ನು ಪರಿಹರಿಸಿಕೊಳ್ಳುವುದು ಕಷ್ಟವೆನಿಸಲಿದೆ ಈ ದಿನದಂದು ಷರತ್ತು ಇರುವ ವ್ಯವಹಾರಗಳಿಗೆ ಕೈ ಹಾಕಬೇಡಿ ಬರಹಗಾರರಿಗೆ ವಿಷಯ ಸಂಗ್ರಹವಾಗುವುದು

ಕಟಕ ರಾಶಿ :- ದೈನಂದಿನ ಬದುಕನ್ನು ಶಿಸ್ತು ಬದ್ಧ ರೀತಿಯಲ್ಲಿ ನಡೆಸಲು ತೀರ್ಮಾನಿಸುವುದರಿಂದ ಅಭಿವೃದ್ಧಿಯನ್ನು ಹೊಂದುವಿರಿ ವಕೀಲ ವೃತ್ತಿಯವರಿಗೆ ಅಧ್ಯಯನದ ಕೊರತೆ ಕಾಣಲಿದೆ ಮನದ ಗೊಂದಲ ದೂರವಾಗಲಿದೆ

ಸಿಂಹ ರಾಶಿ :- ಬಂಧು ಮಿತ್ರರೊಂದಿಗೆ ಸಂತೋಷವನ್ನು ಹಂಚಿಕೊಳ್ಳುವಿರಿ ಸ್ನೇಹಿತರ ಕಷ್ಟಗಳಿಗೆ ನೆರವಾಗುವ ಸ್ವಭಾವದಿಂದ ಸಮಸ್ಯೆಗಳನ್ನು ತಲೆ ಮೇಲೆ ಎಳೆದುಕೊಂಡಂತೆ ಆಗಬಹುದು ಸ್ನೇಹಿತರ ಕಷ್ಟಗಳನ್ನು ವಿಮರ್ಶಿಸಿ ನಂತರ ಸಹಕರಿಸಿ

ಕನ್ಯಾ ರಾಶಿ :- ಸಿಹಿ ಪದಾರ್ಥಗಳ ಮರಾಟಗಾರರಿಗೆ ಉತ್ತಮವಾದ ಆದಾಯ ಇರಲಿದೆ ರಂಗಭೂಮಿ ಕಲಾವಿದರಿಗೆ ಒಳ್ಳೆಯ ಅವಕಾಶಗಳು ಲಭಿಸಲಿವೆ ರಾಸಾಯನಿಕ ವಸ್ತುಗಳ ಬಳಕೆಯಲ್ಲಿ ಜಾಗೃತರಾಗಿರಬೇಕು

ತುಲಾ ರಾಶಿ :- ಪಾರಮಾರ್ಥಿಕ ವಿಷಯಗಳತ್ತ ಮನಸ್ಸು ಅರಿಯುವುದು ಹಿಂದೆ ಮಾಡಿದ ತಪ್ಪುಗಳು ಪುನಹ ಪರಿವರ್ತನೆ ಆಗದಂತೆ ಎತ್ತರವಹಿಸಿದರೆ ಲೇಸು ನೂತನ ಉದ್ಯೋಗ ದೊರೆತು ಸಮಾಧಾನ ಆಗುವುದು

ವೃಶ್ಚಿಕ ರಾಶಿ :- ಸಿವಿಲ್ ಇಂಜಿನಿಯರ್ಗಳಿಗೆ ಕೀರ್ತಿ ಸಂಪಾದನೆಗೆ ಜೊತೆಯಲ್ಲಿ ಆರ್ಥಿಕತೆಗೆ ಸಹಾಯವಾಗುವ ಉತ್ತಮ ಅವಕಾಶಗಳು ಸಿಗುತ್ತವೆ ಕುಟುಂಬ ವರ್ಗದವರಲ್ಲಿ ಆರೋಗ್ಯ ಉತ್ತಮವಾಗಿರುವುದು ವಿಷ್ಣು ಸಹಸ್ರನಾಮ ಪಟಿಸಬೇಕು

ಧನಸ್ಸು ರಾಶಿ :- ನಿಮ್ಮ ಸಾಮರ್ಥ್ಯ ದಕ್ಷತೆ ಹಾಗೂ ಸೇವ ಮನೋಭಾವಗಳಿಂದಾಗಿ ಸಂಸ್ಥೆಯಲ್ಲಿ ಜವಾಬ್ದಾರಿಯುತ ಹುದ್ದೆ ನಿಮ್ಮದಾಗಿಸಿಕೊಳ್ಳುವಿರಿ ವಿವಾಹ ವಿಷಯಗಳಲ್ಲಿ ಮಗಳ ಅಭಿಪ್ರಾಯವನ್ನು ಪಡೆದು ಮುಂದುವರೆಯುವುದು ಉತ್ತಮ

ಮಕರ ರಾಶಿ :- ನಿಮ್ಮ ಪ್ರಯತ್ನಗಳು ಫಲಕಾರಿಯಾಗಿ ಆರ್ಥಿಕ ಅನುಕೂಲ ಉಂಟಾಗುವುದು ದೇವತಾ ಕಾರ್ಯಗಳನ್ನು ಹಮ್ಮಿಕೊಳ್ಳುವುದರಿಂದ ಅಥವಾ ಭಾಗವಹಿಸುವ ಉದ್ದೇಶದಿಂದ ಪ್ರಯಾಣ ಮಾಡಬೇಕಾಗುತ್ತದೆ

ಕುಂಭ ರಾಶಿ :- ನಟ ನಟಿಯರಿಗೆ ವಿಫಲ ಅವಕಾಶಗಳು ದೊರೆಯಲಿದೆ ವೈದ್ಯಕೀಯ ವಿದ್ಯಾರ್ಥಿಗಳಿಗೆ ಓದಿನಲ್ಲಿ ಹೆಚ್ಚಿನ ಪರಿಶ್ರಮ ಅಗತ್ಯ ಅವಿವಾಹಿತರಿಗೆ ಕಂಕಣ ಯೋಗ ಕೂಡಿ ಬರಲಿದೆ ಸ್ವಾತಂತ್ರ್ಯವಾಗಿ ತೀರ್ಮಾನ ತೆಗೆದುಕೊಳ್ಳುವುದು ಉತ್ತಮ

ಕೊನೆಯದಾಗಿ ಮೀನ ರಾಶಿ :- ನಿಮ್ಮ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಮತ್ತು ನ್ಯಾಯವಾಗಿ ಬಗೆಹರಿಸಿಕೊಳ್ಳುವುದರಲ್ಲಿ ಯಶಸ್ವಿಯಾಗುವಿರಿ ಆಲಸ್ಯ ಹೆಚ್ಚಾಗುವುದು ರೈತಾಪಿ ವರ್ಗದವರ ಈ ದಿನದ ಕೆಲಸ ಕಾರ್ಯಗಳಿಗೆ ತಡೆ ಬರಬಹುದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.