ದಿನ ಭವಿಷ್ಯ

0 9

ದಿನ ಭವಿಷ್ಯ

ಮೇಷ ರಾಶಿ: ಶಾರಿರಿಕ ಮತ್ತು ಮಾನಸಿಕವಾಗಿ ಸ್ಪೂರ್ತಿಯ ಅನುಭವ ಆಗಲಿದೆ ಕುಟುಂಬದಲ್ಲಿ ಸಂತೋಷದ ವಾತಾವರಣ ಇರುತ್ತದೆ ಆರ್ಥಿಕ ಲಾಭದ ಸಾಧ್ಯತೆ ಇದೆ

ವೃಷಭ ರಾಶಿ: ಇಂದು ಆಕಸ್ಮಿಕವಾಗಿ ಹಣ ಖರ್ಚಾಗುವ ಸಾಧ್ಯತೆಗಳು ಇದೆ ವಿದ್ಯಾರ್ಥಿಗಳಿಗೆ ಓದಿನಲ್ಲಿ ವಿಜ್ಞ ಎದುರಾಗಬಹುದು ಮನಸ್ಸು ಸ್ವಲ್ಪ ಆತಂಕಗೊಳ್ಳಲಿದೆ

ಮಿಥುನ ರಾಶಿ: ಜಮೀನು ಮನೆಯ ದಾಖಲೆಗಳ ವಿಷಯದಲ್ಲಿ ತುಂಬಾ ಜಾಗರೂಕರ ಆಗಿರಬೇಕು ಕುಟುಂಬ ಸದಸ್ಯರೊಂದಿಗೆ ಭಿನ್ನ ಅಭಿಪ್ರಾಯಗಳು ಹೆಚ್ಚಾಗುತ್ತದೆ ಮಕ್ಕಳ ವಿಷಯದಲ್ಲಿ ಚಿಂತಿತರಾಗುತ್ತಿರಿ

ಕಟಕ ರಾಶಿ: ಆಧ್ಯಾತ್ಮಿಕ ಕೆಲಸಗಳನ್ನು ಮಾಡಲು ಎಂದು ಶುಭದಿನ ಶಾರಿರಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿರಲಿದೆ

ಸಿಂಹ ರಾಶಿ: ನಿಮ್ಮ ಮಧುರವಾದ ಮಾತುಗಳಿಂದ ಅಂದುಕೊಂಡ ಕೆಲಸ ಕಾರ್ಯಗಳಲ್ಲಿ ಯಶಸ್ವಿಯಾಗುತ್ತೀರಿ ಕುಟುಂಬದವರೊಂದಿಗೆ ಸಂತೋಷವಾಗಿ ಕಾಲ ಕಳೆಯುತ್ತೀರಿ ಸ್ವಲ್ಪ ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ

ಕನ್ಯಾ ರಾಶಿ: ಇಂದು ನಿಮಗೆ ಶುಭದಿನ ನಿಮ್ಮ ಮಧುರ ಮಾತುಗಳಿಂದಲೇ ಪ್ರೇಮಮಯ ಮತ್ತು ಆತ್ಮೀಯ ಸಂಬಂಧವನ್ನು ಹೊಂದಲಿದ್ದೀರಿ ಪ್ರಭಾವಗೊಳಿಸಲಿದೆ

ತುಲಾ ರಾಶಿ: ಆಕಸ್ಮಿಕವಾಗಿ ಹಣ ಖರ್ಚಾಗುವ ಸಾಧ್ಯತೆ ಇದೆ ಎಚ್ಚರಿಕೆಯಿಂದ ಇರಿ ಶಾರೀರಿಕ ಮತ್ತು ಮಾನಸಿಕ ಅಸ್ವಸ್ಥತೆ ಉಂಟಾಗಲಿದೆ ಹಾಗಾಗಿ ಸ್ವಲ್ಪ ಎಚ್ಚರಿಕೆಯಿಂದ ಇರಿ

ವೃಶ್ಚಿಕ ರಾಶಿ: ಅನೇಕ ಕ್ಷೇತ್ರದಲ್ಲಿ ನಿಮಗೆ ಲಾಭ,ಯಶಸ್ಸು ಮತ್ತು ಕೀರ್ತಿ ದೊರೆಯಲಿದೆ ಧನ ಪ್ರಾಪ್ತಿಯ ಯೋಗವು ಕೂಡ ಇದೆ ಸ್ನೇಹಿತರಗಾಗಿ ಹಣ ಖರ್ಚಾಗಲಿದೆ

ಧನಸ್ಸು ರಾಶಿ:ಇಂದು ನಿಮಗೆ ಲಾಭದಾಯಕವಾದ ದಿನ ದೈಹಿಕ ಆರೋಗ್ಯ ಉತ್ತಮವಾಗಿರಲಿದೆ ಉದ್ಯೋಗದಲ್ಲಿ ಲಾಭವನ್ನು ನಿರೀಕ್ಷಿಸಬಹುದು ಸರ್ಕಾರಿ ಕೆಲಸಗಳಲ್ಲಿಯೂ ಸಹ ಲಾಭ ಇದೆ

ಮಕರ ರಾಶಿ: ಈ ದಿನ ನಿಮಗೆ ಸಂಪೂರ್ಣ ಲಾಭ ದೊರೆಯಲಿದೆ ವಿದೇಶದಲ್ಲಿ ಇರುವ ಸಂಬಂಧಿಕರಿಂದ ಲಾಭ ಪಡೆಯುವಿರಿ ಧಾರ್ಮಿಕ ಯಾತ್ರೆ ಕೈಗೊಳ್ಳಲಿದ್ದೀರಿ

ಕುಂಭ ರಾಶಿ: ಇಂದು ನಿಮಗೆ ಶುಭದಿನ ಕೋಪ ಮತ್ತು ಮಾತಿನ ಮೇಲೆ ನಿಯಂತ್ರಣ ಇರಲಿ ಕುಟುಂಬದವರೊಂದಿಗೆ ವಾದ ವಿವಾದಗಳಲ್ಲಿ ತೊಡಗಿಕೊಳ್ಳಬೇಡಿ

ಮೀನ ರಾಶಿ: ಇಂದಿನ ಕೆಲಸಗಳೆಲ್ಲ ಶಾಂತಿ ಪೂರ್ವಕವಾಗಿ ನೆರವೇರುತ್ತದೆ ಮಿತ್ರರು ಮತ್ತು ಕುಟುಂಬದವರ ಜೊತೆ ಪ್ರವಾಸಕ್ಕೆ ಹೋಗುವ ಸಾಧ್ಯತೆ ಇದೆ ಉದ್ಯೋಗದಲ್ಲಿ ಪಾಲುಗಾರಿಕೆಯಲ್ಲಿ ವ್ಯವಹಾರ ಉತ್ತಮವಾಗಲಿದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.