ದಿನ ಭವಿಷ್ಯ
ನಮಸ್ಕಾರ ಸ್ನೇಹಿತರೆಲ್ಲರಿಗೂ ನಮಸ್ಕಾರ ಬನ್ನಿ ಇವತ್ತಿನ ದಿನ ಭವಿಷ್ಯದ ಬಗ್ಗೆ ನೋಡೋಣ. ಮೊದಲಿಗೆ ಮೇಷ ರಾಶಿ, ಶಾರಿರಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ ಮಧ್ಯಾಹ್ನದ ನಂತರ ಹೊಸ ಕಾರ್ಯವನ್ನು ಆರಂಭಿಸಬೇಡಿ ಮಾತು ಮತ್ತು ವ್ಯವಹಾರದ ಮೇಲೆ ಹಿಡಿತವಿರಲಿ ಕೋಪ ಮತ್ತು ದ್ವೇಷವನ್ನು ಕಡಿಮೆ ಮಾಡಿಕೊಳ್ಳಿ ವೃಷಭ ರಾಶಿ ಮಧ್ಯಾಹ್ನದ ನಂತರ ಬರಪೂರ್ಣ ಮನೋರಂಜನೆ ಸಿಗಲಿದೆ ಪ್ರೀತಿ ಪಾತ್ರರನ್ನು ಭೇಟಿ ಮಾಡುವ ಸಾಧ್ಯತೆ ಇದೆ ವಸ್ತುಗಳಿಗಾಗಿ ಖರ್ಚು ಮಾಡಬೇಡಿ,
ಮಿಥುನ ರಾಶಿ ದೇಹ ಮತ್ತು ಮನಸ್ಸಿಗೆ ಅಸ್ವಸ್ಥ ನಿಮಗೆ ಅನುಭವವಾಗಲಿದೆ ಹೊಸ ಕಾರ್ಯದ ಸಮಯವನ್ನು ಸ್ವಲ್ಪ ಮುಂದೆ ಹಾಕಿದರೆ ನಿಮಗೆ ಬಹಳಷ್ಟು ಒಳ್ಳೆಯದು ಆರೋಗ್ಯದ ಕಡೆಯೂ ಹೆಚ್ಚಿನ ಗಮನ ನೀವು ವಹಿಸಬೇಕು. ಕರ್ಕಟಕ ರಾಶಿ ಭೂಮಿ ಮತ್ತು ವಾಹನಕ್ಕೆ ಸಂಬಂಧಿಸಿದ ಸಮಸ್ಯೆಗಳು ಎದುರಾಗುತ್ತವೆ ಮಧ್ಯಾಹ್ನದ ನಂತರ ಸುಖ-ಶಾಂತಿ ಯೋಗ ಇದೆ ಸ್ನೇಹಿತರ ಸಹಕಾರ ಸಿಗುತ್ತದೆ ಸಿಂಹ ರಾಶಿ ಹೊಸ ಕಾರ್ಯ ಆರಂಭಿಸಲು ಶುಭ ಸುದ್ದಿ ಹೂಡಿಕೆದಾರರಿಗೆ ಇಂದು ಶುಭದಿನ ಮಧ್ಯಾಹ್ನದ ನಂತರ ಸಹನೆಯಿಂದ ಇರಬೇಕು ಮಾನಸಿಕ ಸಮಸ್ಯ ಅನುಭವವಾಗಬಹುದು
ಕನ್ಯಾ ರಾಶಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಸಾಧ್ಯ ಆಗುವುದಿಲ್ಲ ಮಧ್ಯಾಹ್ನದ ನಂತರ ಸಮಯ ಅನುಕೂಲಕರವಾಗಿದೆ ಸಹೋದರರು ಸಂಬಂಧಿಗಳೊಂದಿಗೆ ಮಹತ್ವದ ವಿಷಯವನ್ನು ಚರ್ಚಿಸಬೇಕು ಅಲಂಕಾರಿಕ ಸಾಮಗ್ರಿ ಮತ್ತು ಮನೋರಂಜನೆಗಾಗಿ ಹಣ ಖರ್ಚಾಗಲಿದೆ ಮಧ್ಯಾಹ್ನದ ನಂತರ ಮನಸ್ಸಿನಲ್ಲಿ ಸಂದಿಗ್ಧತೆ ಉಂಟಾಗಬಹುದು ಇದರಿಂದ ನಿರ್ಣಯ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ ವಾದ ವಿವಾದಗಳಿಂದ ದೂರ ಇರಬೇಕು
ವೃಶ್ಚಿಕ ರಾಶಿ ಮಧ್ಯಾಹ್ನದ ನಂತರ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತೀರಿ ಆರ್ಥಿಕ ವಿಷಯದಲ್ಲಿ ಯಾವುದೇ ಸಮಸ್ಯೆ ದೂರಾಗುವುದಿಲ್ಲ ನಿಮ್ಮ ಆತ್ಮವಿಶ್ವಾಸ ಕೂಡ ಹೆಚ್ಚಾಗುತ್ತದೆ ವ್ಯಾಪಾರಿಗಳಿಗೆ ಲಾಭವಿದೆ ಅಸಮಂಜಸ ಕೆಲಸ ಮತ್ತು ವರ್ತನೆ ನಿಮ್ಮನ್ನು ಸಮಸ್ಯೆಯಲ್ಲಿ ಸಿಲುಕಿಸಬಹುದು. ಮಕರ ರಾಶಿ ಸಹೋದ್ಯೋಗಿಗಳ ಸಹಕಾರ ದೊರೆಯುತ್ತದೆ ಮಧ್ಯಾಹ್ನದ ನಂತರ ಮಿತ್ರರನ್ನು ಭೇಟಿಯಾಗಲಿದ್ದೀರಿ, ಸುಂದರ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಆದಾಯ ವೃದ್ಧಿಸಲಿದೆ ವ್ಯಾಪಾರಿಗಳಿಗೆ ಲಾಭ ಕೂಡ ಸಿಗಲಿದೆ
ಧನಸ್ಸು ರಾಶಿ ಆರೋಗ್ಯದ ಬಗ್ಗೆ ಸ್ವಲ್ಪ ಗಮನಕೊಡಬೇಕು ಕೆಲಸದ ನಿಮಿತ್ತ ಪ್ರಯಾಣ ಮಾಡುವಂತಹ ಸಂದರ್ಭ ನಿಮಗೆ ಎದುರಾಗುತ್ತದೆ ಕೆಲಸದಲ್ಲಿ ನಿಮಗೆ ಹೆಚ್ಚಿನ ಗೌರವ ಹಾಗೂ ಆದಾಯ ಸಿಗುತ್ತದೆ. ಹಿರಿಯರಿಂದ ಆಸ್ತಿ ವಿವಾದದ ಬಗ್ಗೆ ಗೊಂದಲ ನಿಮಗೆ ಇದ್ದರೆ ಇದರಿಂದ ಬೇಗನೆ ಹೊರ ಬರುತ್ತೀರಾ.ಕುಂಭ ರಾಶಿ ಇದು ಹೊಸ ಕಾರ್ಯವನ್ನು ಪ್ರಾರಂಭಿಸಬಹುದು ದೀರ್ಘ ಪ್ರಯಾಣ ಅಥವಾ ಧಾರ್ಮಿಕ ಪ್ರವಾಸನೆ ಮಾಡುವ ಸಾಧ್ಯತೆ ಇರುತ್ತದೆ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ಎನ್ನುವಹಿಸಬೇಕು
ಮೀನಾ ರಾಶಿ ಮಾತು ಮತ್ತು ಸಮಯದ ಬಗ್ಗೆ ನೀವು ಹೆಚ್ಚು ಜವಾಬ್ದಾರಿಯನ್ನು ವಹಿಸಬೇಕು ಅದಷ್ಟೇ ಅಲ್ಲದೆ ಶತ್ರುಗಳ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು ಆರೋಗ್ಯದ ಬಗ್ಗೆ ಕಾಳಜಿ ಇರಬೇಕು ರಹಸ್ಯ ವಿದ್ಯೆಗಳ ಬಗ್ಗೆ ತಿಳಿದುಕೊಳ್ಳಲು ಸಮಯ ಇದು ಅನುಕೂಲಕರವಾಗಿದೆ.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512
ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512