ದಿನ ಭವಿಷ್ಯ

0 10

ದಿನ ಭವಿಷ್ಯ

ನಮಸ್ಕಾರ ಸ್ನೇಹಿತರೇ, ಬನ್ನಿ ಈ ದಿನ, ದಿನ ಭವಿಷ್ಯದ ಬಗ್ಗೆ ಮಾಹಿತಿಯನ್ನು ತಿಳಿಯೋಣ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಮೇಷ ರಾಶಿ :- ಮೆಕಾನಿಕಲ್ ಇಂಜಿನಿಯರ್ ಗಳಿಗೆ ಉದ್ಯೋಗದಲ್ಲಿ ಉತ್ತಮ ಬದಲಾವಣೆಯ ಸಾಧ್ಯತೆ ಕಂಡು ಬರಲಿದೆ ಮಗಳ ವಿದ್ಯಾಭ್ಯಾಸದಲ್ಲಿನ ಪ್ರಗತಿ ಇಂದ ಆನಂದ ಉಂಟಾಗುತ್ತದೆ ಸಿನಿಮಾರಂಗದವರಿಗೆ ಅವಕಾಶ ಲಭಿಸುತ್ತದೆ

ವೃಷಭ ರಾಶಿ :- ರೈತರಿಗೆ ಹೆಚ್ಚಿನ ಬೆಳೆ ಕಣ್ಣಿಗೆ ಕಂಡರೂ ರೋಗದ ಬಾದೆಯಿಂದ ನಿರಾಸೆ ಉಂಟಾಗಬಹುದು ಅನಾರೋಗ್ಯದಿಂದ ಹೊರಬರಲು ಚಿಕಿತ್ಸೆಯ ಜೊತೆಗೆ ನವಗ್ರಹ ಶಾಂತಿ ಅಂತಹ ಧಾರ್ಮಿಕ ಮಾರ್ಗವನ್ನು ಆಚರಿಸುವುದು ಶುಭ ಫಲಕ್ಕೆ ದಾರಿ

ಮಿಥುನ ರಾಶಿ :- ಅನಿವಾರ್ಯದ ಕಾರಣಗಳಿಂದ ನಿಮ್ಮ ದಿನನಿತ್ಯದ ಆಚರಣೆಯಲ್ಲಿ ಕೆಲವು ಬದಲಾವಣೆಯನ್ನು ಅನುಭವಿಸುವಿರಿ ಈಶ್ವರನ ಸೇವೆ ಮಾಡುವುದರಿಂದ ಹೆಚ್ಚಿನ ಕಾರ್ಯ ಸಾಧನೆಗೆ ಸಹಾಯವಾಗುತ್ತದೆ

ಕಟಕ ರಾಶಿ :- ಮಾರಾಟಗಾರರಿಗೆ ಉತ್ತಮ ವ್ಯಾಪಾರವಿದ್ದು ಲಾಭದಾಯಕವಾಗಲಿದೆ ತಾಂತ್ರಿಕ ಕ್ಷೇತ್ರದಲ್ಲಿ ಪರಿಣತಿ ಹೊಂದಿದವರಿಗೆ ಉತ್ತಮ ಅವಕಾಶಗಳ ಜೊತೆಗೆ ಸ್ವಂತ ಉದ್ಯಮ ಸ್ಥಾಪಿಸುವ ಚೈತನ್ಯವು ಮತ್ತು ಯೋಚನೆಗಳು ಕೂಡ ಮೂಡಿ ಬರಲಿದೆ

ಸಿಂಹ ರಾಶಿ:- ಆಫೀಸ್ ನಲ್ಲಿ ಸ್ವ ಪ್ರಯತ್ನದ ಜೊತೆಯಲ್ಲಿ ಅಧಿಕಾರಿಗಳ ಬೆಂಬಲದಿಂದ ಬಡ್ತಿ ಹೊಂದುವ ಸಂಭವವಿದೆ ರಾಜಕೀಯ ವ್ಯಕ್ತಿಗಳಿಗೆ ತಮ್ಮ ಚಟುವಟಿಕೆಗಳಾಗಿ ಬಿರುಸಿನ ಓಡಾಟ ಅನಿವಾರ್ಯವಾಗುತ್ತದೆ

ಕನ್ಯಾ ರಾಶಿ :- ಆಸ್ತಿಗಾಗಿ ನಿವೇಶನಗಳ ಖರೀದಿಯ ಕೆಲಸ ಆರಂಭಿಸಲು ಇದು ಒಳ್ಳೆಯ ಕಾಲವಾಗಿದೆ ತೆಂಗು ಬೆಳೆಗಾರರಿಗೆ ಉತ್ತಮ ಬೆಳೆಯ ಜೊತೆಗೆ ಹೆಚ್ಚಿನ ಲಾಭವೂ ಕೂಡ ಸಿಗಲಿದೆ ಲಕ್ಷ್ಮಿ ಅಷ್ಟೋತ್ತರ ಪಠಣೆಯಿಂದ ಶುಭವಾಗುತ್ತದೆ

ತುಲಾ ರಾಶಿ :- ಕಮಿಷನ್ ವ್ಯಾಪಾರ ವ್ಯವಹಾರ ನಡೆಸುವವರಿಗೆ ಈ ದಿನಾ ಲಾಭಾಂಶ ವೃದ್ಧಿಯಾಗುತ್ತದೆ ನಿಮ್ಮ ಮಾತುಗಳಲ್ಲಿ ಸತ್ಯವಿರಲಿ ನಿಮ್ಮ ಜವಾಬ್ದಾರಿಯಿಂದ ನಡೆಯುತ್ತಿರುವ ಸಂಘ ಸಂಸ್ಥೆಯಲ್ಲಿ ಭಿನ್ನಾಭಿಪ್ರಾಯ ಬರಬಹುದು

ವೃಶ್ಚಿಕ ರಾಶಿ :- ಲೆಕ್ಕಪತ್ರ ವ್ಯವಹಾರ ನೋಡುವವರಿಗೆ ಸಂದಿಗ್ಧ ಪರಿಸ್ಥಿತಿಗಳು ಎದುರಾಗಬಹುದು ಇಂದು ಕೇವಲ ವೃತ್ತಿಯಲ್ಲಿ ಅಲ್ಲದೆ ಪ್ರವೃತ್ತಿಯಲ್ಲು ಹೆಸರು ಸಂಪಾದನೆ ಮಾಡುವಂತಾಗಲಿದೆ

ಧನಸ್ಸು ರಾಶಿ :- ಒಂದೆಡೆ ಹಣದ ಉಳಿತಾಯಕ್ಕೆ ಪ್ರಯತ್ನಿಸಿದರೆ ಮತ್ತೊಂದೆಡೆ ಖರ್ಚು ಹೆಚ್ಚಾಗುತ್ತದೆ ನಿರಪರಾಧಿಯಾದರು ಶಿಕ್ಷೆಗೆ ಒಳಗಾಗುವ ಲಕ್ಷಣಗಳಿರುವುದರಿಂದ ಜಾಗೃತರಾಗಿರಿ

ಮಕರ ರಾಶಿ :- ಮನೆಯಲ್ಲಿ ಮಂಗಳ ಕಾರ್ಯವನ್ನು ನಡೆಸಲು ತೀರ್ಮಾನಿಸಿ ಅದಕ್ಕೆ ಬೇಕಾದ ಜನ ಬಲ ಮತ್ತು ಆರ್ಥಿಕ ಬೆಂಬಲವೂ ಬಂಧುಗಳಿಂದ ತಾನಾಗಿಯೇ ಒದಗಿ ಬರಲಿದೆ ಇಂದು ವೃತ್ತಿ ರಂಗದಲ್ಲಿ ಅದೃಷ್ಟದ ಬಾಗಿಲು ತೆರೆಯುವುದು

ಕುಂಭ ರಾಶಿ :- ಯೋಗಭ್ಯಾಸದಿಂದ ಆರೋಗ್ಯ ವೃದ್ಧಿಯಾಗುವುದು ವ್ಯಾಪಾರ ವ್ಯವಹಾರಗಳಲ್ಲಿ ಆರೋಗ್ಯಕರ ಪೈಪೋಟಿಯನ್ನು ನಡೆಸುವ ಬಗ್ಗೆ ತೀರ್ಮಾನಿಸಿ ಗೆಲುವನ್ನಾಗಲಿ ಸೋಲನ್ನಾಗಲಿ ಒಪ್ಪಿಕೊಳ್ಳಲು ತೀರ್ಮಾನಿಸಬೇಕು

ಇನ್ನು ಮೀನ ರಾಶಿ :- ಮಗನ ಮದುವೆಯ ವಿಚಾರಗಳಲ್ಲಿ ಪ್ರಸ್ತಾಪಕ್ಕೆ ಬಂದು ಉತ್ತಮ ಕಡೆ ಸಂಬಂಧ ಕೂಡಿ ಬರಲಿದೆ ರಾಜಕೀಯ ವ್ಯಕ್ತಿಗಳಿಗೆ ನಿಕಟ ವರ್ತಿಗಳ ಪ್ರೋತ್ಸಾಹದಿಂದ ಸಾಮಾಜಿಕ ಬದುಕು ಸುಗಮವಾಗಲಿದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.