ದಿನ ಭವಿಷ್ಯ

0 7

ದಿನ ಭವಿಷ್ಯ

ಮೇಷ ರಾಶಿ: ಬಹುದಿನದ ದುಡಿಮೆಯ ಮಧ್ಯೆ ವಿಶ್ರಾಂತಿ ಅಗತ್ಯತೆ ಇದೆ ಒತ್ತಡದಿಂದ ಹೊರ ಬರುವ ಸಾಧ್ಯತೆ ಇದೆ ನೌಕಯಾನಿಗಳಿಗೆ ಒಳ್ಳೆಯ ಸಮಯ ದೇವತಾ ದರ್ಶನ ಭಾಗ್ಯದಿಂದಾಗಿ ನೆಮ್ಮದಿ ಸಿಗಲಿದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ವೃಷಭ ರಾಶಿ: ನಿಮ್ಮ ಕೆಲಸವನ್ನು ಬೇರೆಯವರೊಂದಿಗೆ ಮಾಡುವುದು ಉತ್ತಮ ಬೇರೆಯವರ ಮಾತುಗಳ ವಿಚಾರದಲ್ಲಿ ತಲೆಕೆಡಿಸಿಕೊಳ್ಳಬೇಡಿ ಉನ್ನತ ವಿಚಾರಗಳತ್ತ ಒಲವನ್ನು ತೋರಿಸಿ.

ಮಿಥುನ ರಾಶಿ: ಉತ್ತಮ ವ್ಯವಹಾರದಿಂದಾಗಿ ಲಾಭ ಪ್ರಾಪ್ತಿಯಾಗುತ್ತದೆ ಪಾರಂಪರಿಕವಾಗಿ ನಡೆದು ಬಂದ ವ್ಯವಹಾರವನ್ನು ಕೈಬಿಡಬೇಡಿ ಸಿನಿಮಾ ರಂಗದವರಿಗೆ ಉತ್ತಮ ಅವಕಾಶ ಲಭಿಸಲಿದೆ ಮಾಡಿದ ಕೆಲಸಗಳ ಬಗ್ಗೆ ಮತ್ತೊಮ್ಮೆ ಯೋಚಿಸಬೇಕು.

ಕಟಕ ರಾಶಿ: ಆದಾಯದ ಹೊಸ ದಾರಿ ಗೋಚರಿಸಲಿದೆ ಅತಿಯಾದ ಖರ್ಚನ್ನು ನಿಯಂತ್ರಣದಲ್ಲಿ ಇಡುವುದು ಒಳ್ಳೆಯದು ಯಂತ್ರ ಗಾರದಲ್ಲಿ ಅಗ್ನಿ ಭಯ ಸಾಧ್ಯತೆ ಇದೆ ದೇವತಾ ಕಾರ್ಯಗಳಿಂದ ಉನ್ನತಿ ಲಭಿಸಲಿದೆ.

ಸಿಂಹ ರಾಶಿ: ಕೈಗಾರಿಕೋದ್ಯಮಿಗಳಿಗೆ ಪ್ರಗತಿ ಸಾಧ್ಯತೆ ಇದೆ ಹೊಸ ಉದ್ಯಮದಲ್ಲಿ ಯಶಸ್ಸು ಸಿಗಲಿದೆ ಮನೆಯಲ್ಲಿ ಬಹಳ ದಿನಗಳ ನಂತರ ನಗುವನ್ನು ಕಾಣಲಿದ್ದೀರಿ ಬಂಧುಗಳ ಆಗಮನದ ಜೊತೆಗೆ ವ್ಯವಹಾರ ಸಂಬಂಧಗಳ ಚರ್ಚೆ ನಡೆಯಲಿದೆ.

ಕನ್ಯಾ ರಾಶಿ: ಪರಿಶ್ರಮಕ್ಕೆ ಯೋಗ್ಯವಾದ ಪ್ರತಿಫಲ ದೊರೆತು ಉತ್ತಮ ಅವಕಾಶ ನಿಮ್ಮದಾಗಲಿದೆ ರಾಜಕೀಯ ಮುಖಂಡರಿಗೆ ಮುಖಭಂಗ ಅನುಭವಿಸುವ ಸಾಧ್ಯತೆ ಇದೆ ಪತ್ರಿಕೋದ್ಯಮಿಗಳಿಗೆ ವಿಫಲತೆ ಕಂಡು ಬರಲಿದೆ.

ತುಲಾ ರಾಶಿ: ಉದ್ಯೋಗ ಕ್ಷೇತ್ರದಲ್ಲಿ ಅತಿಯಾದ ಒತ್ತಡ ಕಾಣಿಸಿದರು ಸಹ ಸ್ನೇಹಿತರ ಸಹಕಾರದಿಂದ ನಿರಾಳರಾಗಲಿದ್ದೀರಿ ಮಕ್ಕಳ ಯೋಗ ಕ್ಷೇಮದ ಬಗ್ಗೆ ಎಚ್ಚರಿಕೆ ವಹಿಸಬೇಕು ವಿದ್ಯಾರ್ಥಿಗಳಿಗೆ ಎದುರಾಗುವ ಸಂಕಷ್ಟಗಳು ಮುಂದೆ ಗೆಲುವಿಗೆ ಕಾರಣವಾಗಲಿದೆ

ವೃಶ್ಚಿಕ ರಾಶಿ: ಯಾವುದೋ ಧನಾಗಮನದ ನಿರೀಕ್ಷೆಯಲ್ಲಿದ್ದವರಿಗೆ ಹಣ ಪ್ರಾಪ್ತಿಯಾಗಲಿದೆ ಬಂಧುಗಳ ಸಹಾಯ ನಿಮಗೆ ಸಿಗಲಿದೆ ತುಂಬಾ ದಿನಗಳಿಂದ ಆಗದ ಕೆಲಸ ಕೈಗೂಡಲಿದೆ.

ಧನಸ್ಸು ರಾಶಿ: ಶೀಘ್ರದಲ್ಲಿಯೇ ಉದ್ಯೋಗದಲ್ಲಿ ಉನ್ನತಿಯನ್ನು ಸಾಧಿಸುವಿರಿ ನಿಮ್ಮ ಪ್ರಾಮಾಣಿಕತೆಯ ಫಲವು ನಿಮ್ಮನ್ನು ಹರಸಿ ಬರಲಿದೆ ಆರ್ಥಿಕ ಅಭಿವೃದ್ಧಿಯನ್ನು ಕಾಣುವಿರಿ.

ಮಕರ ರಾಶಿ: ಹಣಕಾಸಿನ ಅನುಕೂಲದ ನಿರೀಕ್ಷೆಯಲ್ಲಿರುವವರಿಗೆ ನಿಮಗೆ ಹಣಕಾಸು ಶೀಘ್ರಗತಿಯಲ್ಲಿ ಕೈಗೂಡಲಿದೆ ಬಂಧುಗಳಿಂದ ಸಹಾಯ ಹಸ್ತ ದೊರೆಯಲಿದೆ ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರಿಕೆ ಇರಬೇಕು ಹೆಂಡತಿಗೆ ಅನಾರೋಗ್ಯ ಸಮಸ್ಯೆ ಕಾಡುತ್ತದೆ ಜಾಗೃತರಾಗಿರಿ.

ಕುಂಭ ರಾಶಿ: ಕಠಿಣ ಪರಿಶ್ರಮದ ಸಫಲತೆಯಿಂದ ಉನ್ನತ ಫಲಿತಾಂಶ ಕಾಣುವಿರಿ ಯೋಜನೆಯನ್ನು ರೂಪಿಸುವ ಮುನ್ನ ಅದರ ಅವಲೋಕನ ಮಾಡಬೇಕಿದೆ ಸಾಮಾಜಿಕ ಕ್ಷೇತ್ರದಲ್ಲಿ ಹಿನ್ನಡೆಯ ಸಾಧ್ಯತೆ ಕಂಡು ಬರುತ್ತದೆ.

ಮೀನ ರಾಶಿ: ಸಾಂಸಾರಿಕ ನೆಮ್ಮದಿಯೊಂದಿಗೆ ಆರ್ಥಿಕ ಸಮಸ್ಯೆ, ಉತ್ತಮಗೊಳ್ಳಲಿದೆ ಮಾನಸಿಕ ನೋವನ್ನು ಇತರರೊಂದಿಗೆ ಹಂಚಿಕೊಳ್ಳಿ ಅನ್ಯ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವ ಯೋಗ ದೊರೆಯಲಿದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.