ದಿನ ಭವಿಷ್ಯ

0 13

ದಿನ ಭವಿಷ್ಯ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಮೇಷ ರಾಶಿ: ನೆರೆಹೊರೆಯವರೊಂದಿಗೆ ಕಲಹಗಳು ಸಂಭವಿಸಬಹುದು ಸಮಾಧಾನ ನಡವಳಿಕೆ ತುಂಬಾ ಅಗತ್ಯ ಮಕ್ಕಳಿಂದ ನೆಮ್ಮದಿ ಸಿಗಲಿದೆ ವಿವಾಹ ಯೋಗ ಇದೆ ಗೃಹ ನಿರ್ಮಾಣದ ಕೆಲಸಗಳಲ್ಲಿ ಪ್ರಗತಿ ಕಾಣುವಿರಿ

ವೃಷಭ ರಾಶಿ: ನಿಷ್ಠೆ ಪ್ರಾಮಾಣಿಕತೆಯಿಂದಾಗಿ ಯಶಸ್ಸು ನಿಮ್ಮದಾಗಲಿದೆ ವಾಹನ ಚಾಲನೆಯಲ್ಲಿ ಎಚ್ಚರಿಕೆ ವಹಿಸಬೇಕು ಮೇಲಾಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ ವ್ಯಾಪಾರಿಗಳಿಗೆ ಪ್ರಗತಿ ಸಿಗಲಿದೆ

ಮಿಥುನ ರಾಶಿ: ಸಹೋದರರಿಂದ ಸಲಹೆಗಳು ಸಿಗಲಿದೆ ಸಹಕಾರ ದೊರೆತು ಗೃಹ ನಿರ್ಮಾಣದ ಕಾರ್ಯಗಳಲ್ಲಿ ಪ್ರಗತಿಯನ್ನು ಕಾಣುವಿರಿ ದೂರದ ಊರಿನಿಂದ ಪ್ರಮುಖ ಸುದ್ದಿಗಳನ್ನು ಕೇಳಲಿದ್ದೀರಿ

ಕಟಕ ರಾಶಿ: ವೈಯಕ್ತಿಕ ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುವಿರಿ ಹೊಸ ಅತಿಥಿಗಳ ಆಗಮನದ ಸಾಧ್ಯತೆಗಳು ಇದೆ ದಾಂಪತ್ಯ ಸಮಸ್ಯೆಗಳಿಗೆ ಪರಿಹಾರ ದೊರೆತು ನೆಮ್ಮದಿಯ ಜೀವನಕ್ಕೆ ನಾಂದಿ ಆಗಲಿದೆ

ಸಿಂಹ ರಾಶಿ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ ಮಕ್ಕಳಿಂದ ಯಶಸ್ಸು ದೊರೆಯಲಿದೆ ಯಂತ್ರೋಪಕರಣಗಳ ಖರೀದಿಗಾಗಿ ಖರ್ಚು ಉಂಟಾಗುವ ಸಾಧ್ಯತೆಗಳು ಇದೆ

ಕನ್ಯಾ ರಾಶಿ: ಪ್ರಾಪ್ತ ವಯಸ್ಕರಿಗೆ ಉತ್ತಮ ಸಂಬಂಧಗಳು ದೊರಕುವ ಸಾಧ್ಯತೆ ಇದೆ ಕೃಷಿ ಕಾರ್ಯಗಳಲ್ಲಿ ಸ್ವಲ್ಪಮಟ್ಟಿನ ತೊಡಕು ಉಂಟಾಗಲಿದೆ ಮಕ್ಕಳಿಂದ ಶುಭ ವಾರ್ತೆಗಳನ್ನು ಕೇಳುವಿರಿ

ತುಲಾ ರಾಶಿ: ಹಿರಿಯರ ಸಲಹೆ ಸೂಚನೆಗಳನ್ನು ನಿರ್ಲಕ್ಷಿಸಬೇಡಿ ಯಾವುದೇ ಕೆಲಸ ಕಾರ್ಯಗಳಲ್ಲಿ ಆತುರತೆ ತೋರಿ ಗಂಡಾಂತರಕ್ಕೆ ಸಿಲುಕದಿರಿ

ವೃಶ್ಚಿಕ ರಾಶಿ: ದೂರ ಪ್ರಯಾಣದ ಯೋಗ ಇದೆ ವಾಹನ ಖರೀದಿಯ ಸಾಧ್ಯತೆಗಳು ಇದೆ ನ್ಯಾಯಾಲಯದಲ್ಲಿ ಜಯ ಸಿಗಲಿದೆ ಹಳದಿ ಲೋಹದ ವ್ಯಾಪಾರಿಗಳಿಗೆ ಉತ್ತಮ ಲಾಭ ಸಿಗಲಿದೆ ಕುಟುಂಬ ಸದಸ್ಯರಿಂದ ಹೊಸ ಕೆಲಸ ಕಾರ್ಯಗಳಿಗೆ ಸಹಕಾರ ದೊರೆಯಲಿದೆ

ಧನಸ್ಸು ರಾಶಿ: ದೈನಂದಿನ ಚಟುವಟಿಕೆಗಳಲ್ಲಿ ಉತ್ಸಾಹ ಉಂಟಾಗುತ್ತದೆ ಕುಲದೇವತೆಯ ದರ್ಶನ ಪ್ರಾಪ್ತಿಯಾಗಲಿದೆ ಋಣ ಪರಿಹಾರದಿಂದ ಸಂತೃಪ್ತಿ ಸಿಗಲಿದೆ ಚಿನ್ನಾಭರಣಗಳ ಖರೀದಿಯ ಸಾಧ್ಯತೆ ಇದೆ ಸಾಮಾಜಿಕ ಗೌರವಕ್ಕೆ ಪಾತ್ರರಾಗುವಿರಿ

ಮಕರ ರಾಶಿ: ವೃತ್ತಿ ಸಮಸ್ಯೆಗಳಿಂದ ಪರಿಹಾರ ಸಿಗಲಿದೆ ಮಹಿಳೆಯರು ಕಲಾವಿದರಿಗೆ ಉತ್ತಮ ಅವಕಾಶಗಳು ದೊರೆತು ಗೌರವ ಪ್ರಾಪ್ತಿಯಾಗಲಿದೆ ವಿವಾದಾತ್ಮಕ ಸಮಸ್ಯೆಗಳಿಂದ ಮುಕ್ತರಗೂರಿ

ಕುಂಭ ರಾಶಿ: ನಿಮ್ಮ ಆರೋಗ್ಯದಲ್ಲಿ ಏರುಪೇರು ಉಂಟಾಗುವ ಸಂಭವ ಇರುವುದರಿಂದ ವೈದ್ಯರ ಸಲಹೆ ಅಗತ್ಯ ಇದೆ ಅನಾವಶ್ಯಕ ವ್ಯವಹಾರಕ್ಕೆ ತಲೆ ಹಾಕಬೇಡಿ ಬಂಧುಗಳ ಆಗಮನದಿಂದ ಸಂತಸ ಕಾಣುವಿರಿ

ಮೀನ ರಾಶಿ: ಗೃಹಿಣಿಯರು ಆಯುಧಗಳ ವಿಚಾರದಲ್ಲಿ ಜಾಗೃತರಾಗಿರಬೇಕು ಆಧ್ಯಾತ್ಮಿಕ ಜೀವನದಲ್ಲಿ ಸಂತೃಪ್ತಿಯನ್ನು ಕಾಣುವಿರಿ ವಿಶೇಷ ವ್ಯವಹಾರಗಳಲ್ಲಿ ಅಗತ್ಯ ಪ್ರೋತ್ಸಾಹಗಳು ಇಂದು ನಿಮಗೆ ದೊರೆಯುತ್ತದೆ

Leave A Reply

Your email address will not be published.