ದಿನ ಭವಿಷ್ಯ

0 16

ದಿನ ಭವಿಷ್ಯ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಮೇಷ ರಾಶಿ: ಮೇಷ ರಾಶಿಯವರಿಗೆ ಇಂದು ಕುಟುಂಬ ಮತ್ತು ಆರ್ಥಿಕ ವಿಷಯದಲ್ಲಿ ಯಶಸ್ಸನ್ನು ಪಡೆಯುವ ಸಾಧ್ಯತೆಗಳು ಇದೆ ಜೀವನೋಪಾಯ ಕ್ಷೇತ್ರಗಳಲ್ಲಿ ಹೊಸ ಪ್ರಯತ್ನಗಳು ಫಲಪ್ರದಾಯವಾಗುತ್ತದೆ ಹಾಗೂ ಕೆಲಸದ ಸ್ಥಳಗಳಲ್ಲಿ ಉದ್ಯೋಗಿಗಳಿಂದ ಸಾಕಷ್ಟು ಗೌರವ ಮತ್ತು ಸಹಕಾರ ಇರುತ್ತದೆ.

ವೃಷಭ ರಾಶಿ: ವೃಷಭ ರಾಶಿಯವರಿಗೆ ಕಹಿಯನ್ನು ಸಿಹಿಯಾಗಿ ಪರಿವರ್ತಿಸುವ ಕಲೆಯನ್ನು ಇಂದು ನೀವು ಕಲಿಯಬೇಕು ಅದು ಕಚೇರಿ ಅಥವಾ ಮನೆಯಾಗಿರಲಿ ಎಲ್ಲೆಡೆ ನೀವು ಸಂಗಾತಿಯ ಬೆಂಬಲವನ್ನು ಪಡೆಯುವಿರಿ ವಿದ್ಯಾರ್ಹತೆಯಲ್ಲಿ ನಿಮ್ಮ ಮಕ್ಕಳಿಂದ ನೀವು ಭರವಸೆಯ ಸುದ್ದಿಗಳನ್ನು ಕೇಳುವಿರಿ ಬಹುಕಾಲದಿಂದ ಸ್ಥಗಿತಗೊಂಡಿದ್ದ ಕಾಮಗಾರಿ ಕೆಲಸಗಳು ಇಂದು ಕೊನೆಗೊಳ್ಳುತ್ತದೆ.

ಮಿಥುನ ರಾಶಿ: ಇಂದು ನಿಮ್ಮ ವಿರೋಧಿಗಳು ನಿಮ್ಮನ್ನು ಹೊಗಳುತ್ತಾರೆ ಆಡಳಿತ ಮತ್ತು ಪ್ರಭಾವಿತ ಪಕ್ಷಗಳೊಂದಿಗೆ ಒಡನಾಟ ಹೊಂದಿರುವುದು ಒಳ್ಳೆಯದು ಅತ್ತೆಯ ಕಡೆಯಿಂದ ಸಾಕಷ್ಟು ಸಲಹೆಗಳನ್ನು ಪಡೆಯಬಹುದು ಸಂಜೆಯವರೆಗೂ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶಗಳನ್ನು ಕಾಣಬಹುದು.

ಕರ್ಕಾಟಕ ರಾಶಿ: ಕರ್ಕಾಟಕ ರಾಶಿಯವರಿಗೆ ಇಂದು ನೆಮ್ಮದಿ ಮತ್ತು ಶಾಂತಿಯ ದಿನವಾಗಲಿದೆ ಇನ್ನೂ ರಾಜಕೀಯ ಕ್ಷೇತ್ರಗಳಲ್ಲಿ ಮಾಡಿದ ಕೆಲಸಗಳು ಯಶಸ್ವಿಯಾಗಲಿದೆ ಆಡಳಿತ ಮತ್ತು ಅಧಿಕಾರವನ್ನು ಪಡೆಯುವ ಇಚ್ಛೆ ಇರುತ್ತದೆ.

ಸಿಂಹ ರಾಶಿ: ಇಂದು ನಿಮ್ಮ ಆರೋಗ್ಯ ಮತ್ತು ಸಂತೋಷಕ್ಕೆ ಅಡ್ಡಿಯಾಗಬಹುದು ದಿನದ ದ್ವಿತೀಯಾರ್ಧದಲ್ಲಿ ಕೆಲವು ಪ್ರತಿಕೂಲವಾದ ಸಂಗತಿಗಳನ್ನು ಕೇಳಿದ ನಂತರ ನೀವು ಹಟಾತ್ ಪ್ರಯಾಣಕ್ಕೆ ಹೋಗಬೇಕಾಗುತ್ತದೆ ಇಂದು ಯಾರೋಂದಿಗಾದರೂ ವಿವಾದ ಉಂಟಾಗಬಹುದು ಸಹನೆಯಿಂದ ಕೆಲಸ ಮಾಡಿ.

ಕನ್ಯಾ ರಾಶಿ: ಇನ್ನು ನಿಮ್ಮ ಯಾವುದೇ ಬೆಲೆ ಬಾಳುವ ವಸ್ತುಗಳನ್ನು ಕಳೆದುಕೊಳ್ಳುವ ಅಥವಾ ಕಳ್ಳತನವಾಗುವ ಅಪಾಯವಿದೆ ವಸ್ತುಗಳ ಬಗ್ಗೆ ಎಚ್ಚರಿಕೆ ವಹಿಸಿ ಮಕ್ಕಳ ವಿದ್ಯಾಭ್ಯಾಸದಲ್ಲಿ ಯಶಸ್ಸು ಹಾಗೂ ಮಕ್ಕಳಿಂದ ಅಪೇಕ್ಷಿತ ಸುದ್ದಿಗಳಿಂದ ಮನಸ್ಸಿಗೆ ಸಂತೋಶ ಉಂಟಾಗಬಹುದು.

ತುಲಾ ರಾಶಿ: ಕೌಟುಂಬಿಕ ಜೀವನವು ಉದ್ವಿಗ್ನ ಸ್ಥಿತಿಯಲ್ಲಿದೆ ಸಂಬಂಧಗಳು ಉತ್ತಮವಾಗಿರುತ್ತದೆ ಸಂಬಂಧಿಕರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ವಹಿಸಬೇಕು ಇಲ್ಲದಿದ್ದರೆ ಸಂಬಂಧವೂ ಹದಗಿಡಬಹುದು.

ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರು ಇಂದು ಜೀವನೋಪಾಯ ಕ್ಷೇತ್ರದಲ್ಲಿ ಪ್ರಗತಿಯನ್ನು ಸಾಧಿಸಬಹುದು ಇದಲ್ಲದೆ ಇಂದು ಪ್ರತಿಷ್ಠೆ ಹೆಚ್ಚಾಗುವ ಲಕ್ಷಣಗಳು ಗೋಚರಿಸುತ್ತಿದೆ ಮಕ್ಕಳ ಜವಾಬ್ದಾರಿಯನ್ನು ಪೂರೈಸಬಹುದು

ಧನಸ್ಸು ರಾಶಿ: ಇಂದು ನೀವು ಹೊಸ ಆದಾಯದ ಮೂಲಗಳನ್ನು ಹೊಂದುವಿರಿ ಸೌಜನ್ಯದಿಂದ ವರ್ತಿಸುವುದು ಗೌರವವನ್ನು ತಂದುಕೊಡುತ್ತದೆ ಶಿಕ್ಷಣ ಕ್ಷೇತ್ರದಲ್ಲಿ ವಿಶೇಷವಾದ ಯಶಸ್ಸನ್ನು ಪಡೆಯಬಹುದು ಇಂದು ನೀವು ದಿನವಿಡೀ ಕೆಲಸದಲ್ಲಿ ನಿರತರಾಗಿರುತ್ತೀರಿ ವಿರೋಧಿಗಳು ಪದೇ ಪದೇ ಕಿರುಕುಳ ನೀಡಲು ಪ್ರಯತ್ನಿಸುತ್ತಾರೆ ಆದರೆ ತಾವಾಗಿಯೇ ಸೋಲುತ್ತಾರೆ.

ಮಕರ ರಾಶಿ: ಇಂದು ನಿಮಗೆ ಕೆಲವು ಆಂತರಿಕ ತೊಂದರೆಗಳು ಉಂಟಾಗಬಹುದು ಅಂತಹ ಪರಿಸ್ಥಿತಿಯಲ್ಲಿ ನೀವು ತಡ ಮಾಡದೆ ವೈದ್ಯರನ್ನು ಭೇಟಿ ಮಾಡುವುದು ಉತ್ತಮ ನಿಮ್ಮ ಹೆತ್ತವರೊಂದಿಗೆ ನೀವು ಉತ್ತಮ ಸಮಯವನ್ನು ಕಳೆಯುವಿರಿ ಯಾವುದಾದರೂ ಹೂಡಿಕೆ ಮಾಡಲು ನಿಮ್ಮ ಆಸಕ್ತಿ ಹೆಚ್ಚುತ್ತದೆ.

ಕುಂಭ ರಾಶಿ: ಇಂದು ಕುಂಭ ರಾಶಿಯವರಿಗೆ ಉದ್ಯೋಗ ಮತ್ತು ವ್ಯಾಪಾರ ಕ್ಷೇತ್ರಗಳಲ್ಲಿ ಯಶಸ್ಸು ದೊರೆಯುತ್ತದೆ ಮಗುವಿನಿಂದ ತೃಪ್ತಿಕರವಾದ ಒಳ್ಳೆಯ ಸುದ್ದಿ ಕೇಳುವ ಸಾಧ್ಯತೆಗಳು ಇದೆ ಕಾನೂನು ವಿಚಾರದಲ್ಲಿ ಗೆಲುವು ನಿಮಗೆ ಸಂತೋಷವನ್ನು ಉಂಟುಮಾಡುತ್ತದೆ.

ಮೀನ ರಾಶಿ: ಮೀನ ರಾಶಿಯವರಿಗೆ ಇಂದು ನಿಮ್ಮ ಸುತ್ತಮುತ್ತ ಹಹಲಾದಕರ ವಾತಾವರಣ ಇರುತ್ತದೆ ಕುಟುಂಬದ ಎಲ್ಲಾ ಸದಸ್ಯರ ಸಂತೋಷದಲ್ಲಿ ಹೆಚ್ಚಳವಾಗುತ್ತದೆ ಹಲವಾರು ದಿನಗಳಿಂದ ಬಗೆಹರಿಯದ ಸಮಸ್ಯೆಗಳು ಇಂದು ಬಗೆಹರಿಯುತ್ತದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.