ದಿನ ಒಂದು ಬಾಳೆಹಣ್ಣು ತಿನ್ನುವುದರಿಂದ ಏನಾಗುತ್ತೆ? ಸತ್ಯ ಗೊತ್ತಾದ್ರೆ ಖಂಡಿತ ಶಾಕ್ ಆಗ್ತೀರಾ?

Recent stories

ದಿನ ಒಂದು ಬಾಳೆಹಣ್ಣು ತಿನ್ನುವುದರಿಂದ ಏನಾಗುತ್ತೆ? ಸತ್ಯ ಗೊತ್ತಾದ್ರೆ ಖಂಡಿತ ಶಾಕ್ ಆಗ್ತೀರಾ?

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ನಮಗೆ ಸಾಮಾನ್ಯವಾಗಿ ಎಲ್ಲ ಸಮಯದಲ್ಲೂ ಸಿಗುವಂತಹ ಒಂದು ಹಣ್ಣು ಎಂದರೆ ಅದು ಬಾಳೆಹಣ್ಣು, ಎಲ್ಲಾ ಕಡೆಗಳಲ್ಲೂ ಸಾಮಾನ್ಯವಾಗಿ ಸಿಕ್ಕೆ ಸಿಗುತ್ತದೆ ಪ್ರತಿದಿನ ಒಂದು ಬಾಳೆಹಣ್ಣನ್ನು ತಿನ್ನುವುದರಿಂದ ನಮಗೆ ಯಾವ ಯಾವ ರೀತಿಯ ಆರೋಗ್ಯ ಸಮಸ್ಯೆಗಳನ್ನು ದೂರ ಇಡುವುದಕ್ಕೆ ಇದು ಸಹಾಯ ಆಗುತ್ತದೆ ಎನ್ನುವುದನ್ನು ಈ ದಿನ ತಿಳಿಸುತ್ತೇವೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಬಾಳೆಹಣ್ಣಿನ ಒಂದು ಇಂಪಾರ್ಟೆಂಟ್ ಬೆನಿಫಿಟ್ ಏನೆಂದರೆ ಜೀರ್ಣಕ್ಕೆ ತುಂಬಾನೇ ಒಳ್ಳೆಯದು ಇದು ನಮ್ಮ ಜೀರ್ಣ ಕ್ರಿಯೆಯಲ್ಲಿ ಇದು ಅತಿ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ ಜೀರ್ಣಕ್ಕೆ ಸಂಬಂಧಿಸಿದ ಸಮಸ್ಯೆಗಳೆನಾದರೂ ಇದ್ದರೆ ಊಟ ಆದ ನಂತರ ಒಂದು ಬಾಳೆಹಣ್ಣನ್ನು ತಿನ್ನುವುದರಿಂದ ಜೀರ್ಣಶಕ್ತಿಯನ್ನು ಜಾಸ್ತಿ ಮಾಡಿಕೊಳ್ಳುವುದಕ್ಕೆ ಇದು ಸಹಾಯ ಮಾಡುತ್ತದೆ

ಹಾಗೆಯೇ ಇದರಲ್ಲಿ ಇರುವಂತಹ ಪೊಟ್ಯಾಶಿಯಂ ಏನಿದೆ ಅದು ನಮಗೆ ಏನಾದರೂ ಮಾನಸಿಕ ಒತ್ತಡ ಇದ್ದರೆ ತುಂಬಾ ಸ್ಟ್ರೆಸ್ ಇದ್ದರೆ ಹಾಗೇನೆ ಖಿನ್ನತೆ ಸಮಸ್ಯೆ ಕೂಡ ಕೆಲವೊಬ್ಬರಿಗೆ ಇರುತ್ತದೆ ಇದನ್ನೆಲ್ಲಾ ದೂರ ಮಾಡಿಕೊಳ್ಳುವುದಕ್ಕೆ ತುಂಬಾನೇ ಸಹಾಯ ಮಾಡುತ್ತದೆ ನಾವು ಪ್ರತಿದಿನ ಒಂದು ಬಾಳೆಹಣ್ಣನ್ನು ತಿನ್ನುವುದರಿಂದ, ಇನ್ನು ಇದು ನಮ್ಮ ದೇಹಕ್ಕೆ ಎನರ್ಜಿ ಬೂಸ್ಟರ್ ಅಂತನೇ ಹೇಳಬಹುದು

ನಮಗೆ ದೇಹದಲ್ಲಿ ವೇಗವಾಗಿ ಶಕ್ತಿಯನ್ನು ಅಥವಾ ಎನರ್ಜಿಯನ್ನು ಹೆಚ್ಚಿಸಿಕೊಳ್ಳುವುದಕ್ಕೆ ಈ ಬಾಳೆಹಣ್ಣು ಸಹಾಯ ಮಾಡುತ್ತದೆ ಹಾಗೇನೇ ಇದರಲ್ಲಿರುವಂತಹ ಕಬ್ಬಿಣ ಅಂಶ ಏನಿದೆ ನಮಗೆ ದೇಹದಲ್ಲಿ ಹಿಮೋಗ್ಲೋಬಿನ್ ಕೊರತೆ ಇದ್ದರೆ ಹಿಮೋಗ್ಲೋಬಿನ್ ಹೆಚ್ಚಿಸಿಕೊಳ್ಳುವುದಕ್ಕೆ ಇದು ಸಹಾಯ ಮಾಡುತ್ತದೆ ಹಾಗೆಯೇ ರಕ್ತ ಹೀನತೆ ಅಥವಾ ಅನಿಮಿಯ ಸಮಸ್ಯೆಯಿಂದ ಯಾರಾದರೂ ಬಳಲುತ್ತಿದ್ದರೆ ಅಂಥವರಿಗೂ ಕೂಡ ತುಂಬಾನೇ ಒಳ್ಳೆಯದು ದೇಹದಲ್ಲಿ ರಕ್ತ ಉತ್ಪಾದನೆ ಜಾಸ್ತಿ ಮಾಡಿಕೊಳ್ಳುವುದಕ್ಕೆ ಕೂಡ ಇದು ಸಹಾಯ ಮಾಡುತ್ತದೆ ಹಾಗೇನೇ ಕೆಲವೊಬ್ಬರಿಗೆಲ್ಲ ಬೇರೆ ಬೇರೆ ರೀತಿಯ ತಲೆನೋವು ಎಲ್ಲ ಕಾಡುತ್ತಿರುತ್ತದೆ ಅಲ್ಲವೇ ನಾರ್ಮಲ್ ತಲೆನೋವು ಇರಬಹುದು

ಅಥವಾ ಮೈಗ್ರೇನ್, ಸೈನಸ್ ಬೇರೆ ಬೇರೆ ರೀತಿಯಲ್ಲಿ ಕಾಡುತ್ತಿರುತ್ತದೆ ಇದಕ್ಕೆ ಕೂಡ ಬಾಳೆಹಣ್ಣು ಒಂದು ಬೆಸ್ಟ್ ಮನೆ ಮದ್ದು ಅಂತಾನೇ ಹೇಳಬಹುದು ಇದರಲ್ಲಿರುವಂತಹ ಮೆಗ್ನೀಷಿಯಂ ಅಂಶ ಏನಿದೆ ಅದು ತಲೆನೋವನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ ತುಂಬಾನೇ ಸಹಾಯ ಮಾಡುತ್ತದೆ ಇನ್ನು ಹೃದಯದ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು ತುಂಬಾನೇ ಹೇಳಿ ಮಾಡಿಸಿದಂತಹ ಹಣ್ಣು ಅಂತಾನೇ ಹೇಳಬಹುದು ಹೃದಯದ ಕಾರ್ಯ ಕರೆಕ್ಟಾಗಿ ನಡೆಯಬೇಕು ಎಂದರೆ ಹಾಗೂ ಹೃದಯವು ಆರೋಗ್ಯವಾಗಿರಬೇಕು ಎಂದರೆ ನಾವು ಪ್ರತಿದಿನ ಒಂದು ಬಾಳೆಹಣ್ಣನ್ನು ತಿನ್ನುವುದು ತುಂಬಾನೇ ಒಳ್ಳೆಯದು ಹಾಗೆ ಗರ್ಭಿಣಿ ಸ್ತ್ರೀಯರಿಗೆ ಈ ಬಾಳೆಹಣ್ಣು ತುಂಬಾನೇ ಒಳ್ಳೆಯದು ಇದರಲ್ಲಿ ಇರುವಂತಹ ಫಾಲಿಕ್ ಆಸಿಡ್ ಏನಿದೆ ಅದು ಮಗುವಿನ ಬೆಳವಣಿಗೆಗೆ ತುಂಬಾನೇ ಸಹಾಯ ಮಾಡುತ್ತದೆ

ಇನ್ನು ನ್ಯಾಚುರಲ್ ಆಗಿ ನಮಗೆ ಫಾಲಿಕ್ ಆಸಿಡ್ ಇದರಲ್ಲಿ ಸಿಗುತ್ತದೆ ಅಂತಾನೆ ಹೇಳಬಹುದು ಇನ್ನು ನಮ್ಮ ಕೂದಲಿನ ಬೆಳವಣಿಗೆ ಕೂಡ ತುಂಬಾನೇ ಒಳ್ಳೆಯದು ಕೂದಲು ಸ್ಟ್ರಾಂಗ್ ಆಗುವುದಕ್ಕೆ ಹಾಗೇನೆ ತಲೆ ಕೂದಲು ತುಂಬಾನೇ ಉದುರುತ್ತಿದ್ದರೆ ಅದಕ್ಕೆ ಕೂಡ ಒಂದು ಬೆಸ್ಟ್ ಮನೆ ಮದ್ದು ಇದು ನಾವು ಬನಾನ ಹೇರ್ ಪ್ಯಾಕ್ ಹೇರ್ ಮಾಸ್ಕ್ ಮಾಡಿಕೊಳ್ಳಬಹುದು, ಅದನ್ನು ಬೇರೆ ಬೇರೆ ರೀತಿಯಲ್ಲಿ ಕೂಡ ಬಳಸಬಹುದು ಹಾಗೆ ಇದು ನಮ್ಮ ಚರ್ಮಕ್ಕೆ ಕೂಡ ತುಂಬಾನೇ ಒಳ್ಳೆಯದು ಚರ್ಮ ಗ್ಲೊ ಆಗಲು ಮತ್ತು ಚರ್ಮ ಏನಾದರೂ ಡ್ರೈ ಆಗುತ್ತಿದ್ದರೆ ಅಂತವರಿಗೆಲ್ಲ ತುಂಬಾನೇ ಒಂದು ಬೆಸ್ಟ್ ಮನೆ ಮದ್ದು ಅಂತಾನೆ ಹೇಳಬಹುದು ಈ ಬಾಳೆಹಣ್ಣು.

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave a Reply

Your email address will not be published. Required fields are marked *