ಈ 10 ಅದೃಷ್ಟದ ಸಸ್ಯಗಳು ಮನೆಯಲ್ಲಿ ಇದ್ದರೆ ಅದೃಷ್ಟ ನಿಮ್ಮನ್ನು ಹುಡುಕಿ ಬರುತ್ತದೆ

0 11

ಈ 10 ಅದೃಷ್ಟದ ಸಸ್ಯಗಳು ಮನೆಯಲ್ಲಿ ಇದ್ದರೆ ಅದೃಷ್ಟ ನಿಮ್ಮನ್ನು ಹುಡುಕಿ ಬರುತ್ತದೆ

ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಪಡೆಯಲು ಹಲವು ಬಗೆಯ ಪೂಜೆಗಳನ್ನು ಮಾಡುವ ಅವಶ್ಯಕತೆ ಇಲ್ಲ ಲಕ್ಷ್ಮಿಯ ಸ್ವರೂಪವಾದ ಈ ಗಿಡಗಳನ್ನು ಮನೆಯಲ್ಲಿ ಬೆಳೆಸಿದರೆ ಸಾಕು ಮೊದಲನೆಯದಾಗಿ ಅಶೋಕ ಮರ ಹಿಂದು ಧರ್ಮದಲ್ಲಿ ಅಶೋಕ ಮರಕ್ಕೆ ವಿಶೇಷವಾದ ಸ್ಥಾನ ಇದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಈ ಗಿಡ ಮನೆಯ ದುಃಖವನ್ನು ತೊಡೆದು ಹಾಕುತ್ತದೆ ಮನಿ ಪ್ಲಾಂಟ್ ಮನಿ ಪ್ಲಾಂಟ್ ನಕಾರಾತ್ಮಕತೆಯನ್ನು ದೂರ ಮಾಡುತ್ತದೆ ಮನಿ ಪ್ಲಾಂಟ್ ಮನೆಯಲ್ಲಿ ಉತ್ತಮ ಅದೃಷ್ಟವನ್ನು ತರುವ ಸಸಿಗಳಲ್ಲಿ ಒಂದಾಗಿದೆ ಸರಿಯಾದ ದಿಕ್ಕಿನಲ್ಲಿ ಇದನ್ನು ಇಟ್ಟರೆ ಸಂಪತ್ತನ್ನು ನೀಡುತ್ತದೆ ಪೂಜಾ ಗಿಡ ಸರಸ್ವತಿಯ ಸ್ವರೂಪವಾದ ಈ ಸಸ್ಯವನ್ನು ಮನೆಯ ಮುಂದೆ ನೆಟ್ಟರೆ ಮಕ್ಕಳಿನ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುತ್ತದೆ ಕುಬೇರಾಕ್ಷಿ ಗಿಡ ಅದೃಷ್ಟವನ್ನು ತರುವ ಈ ಗಿಡ ವಾಸ್ತು ಶಾಸ್ತ್ರದಲ್ಲೂ ಪ್ರಮುಖ ಸ್ಥಾನ ಪಡೆದಿದೆ ಈ ಗಿಡ ಮನೆಯಲ್ಲಿದ್ದರೆ ಧನ ಸಂಪತ್ತು ಹೆಚ್ಚುತ್ತದೆ ಲಕ್ಷ್ಮಿ ಕಮಲ ಗಿಡ ಜೀವನದಲ್ಲಿ ಹೊಸ ಉದಯವನ್ನು ಈ ಗಿಡ ಸೂಚಿಸುತ್ತದೆ ಇದು ಮನೆಯಲ್ಲಿದ್ದರೆ ವಿಷ್ಣು ಮತ್ತು ಲಕ್ಷ್ಮಿ ಆಶೀರ್ವಾದ ಸದಾ ಇರುತ್ತದೆ

ಈ ಸಸ್ಯ ಮನೆಯಲ್ಲಿ ಇದ್ದರೆ ಯಾವುದೇ ಕಷ್ಟಗಳು ಎದುರಾದರೂ ಅದು ಪರಿಹಾರವಾಗುತ್ತದೆ ಕಮಲದ ಗಿಡವನ್ನು ಮಣ್ಣಲ್ಲಿ ಮಣ್ಣಿನ ಮಡಿಕೆಯಲ್ಲಿ ನೀರಿನಲ್ಲಿ ಇರಿಸಬೇಕು ಇದು ಸೌಂದರ್ಯ, ಸಮೃದ್ಧಿ ಹಾಗೂ ಫಲವತ್ತತೆಯ ಸಂಕೇತವಾಗಿದೆ ಈ ಗಿಡ ಹೇರಳವಾದ ಧನಾತ್ಮಕ ಶಕ್ತಿಯನ್ನು ಒಳಗೊಂಡಿದೆ ತುಳಸಿ ಗಿಡ ಸಸ್ಯಗಳ ರಾಣಿ ತುಳಸಿ ಗಿಡ ಇದನ್ನು ಲಕ್ಷ್ಮಿ ದೇವಿಯ ಸ್ವರೂಪ ಎಂದು ಹೇಳಲಾಗುತ್ತದೆ ತುಳಸಿ ಗಿಡಗಳು ಮನೆಯ ಅಭಿವೃದ್ಧಿಯ ಸಂಕೇತವಾಗಿದೆ ಲೋಳೆರಸ ಈ ಸಸ್ಯವೂ ಉತ್ತಮ ಶಕ್ತಿ ಮತ್ತು ಆರೋಗ್ಯ ಪ್ರಯೋಜನಗಳಿಗಾಗಿ ನೆಡಬೇಕಾದ ಗಿಡ

ಇದು ಅಗಾಧ ಪ್ರಮಾಣದ ಇಂಗಾಲದ ಡೈಯಾಕ್ಸೈಡ್ ಅನ್ನು ಹೀರಿಕೊಳ್ಳುವ ಮೂಲಕ ಮತ್ತು ಸಮಾನ ಪ್ರಮಾಣದ ಆಮ್ಲಜನಕವನ್ನು ಹೊರಹಾಕುವ ಮೂಲಕ ಗಾಳಿಯ ಶುದ್ಧೀಕರಣಕ್ಕೆ ಕೊಡುಗೆ ನೀಡುತ್ತದೆ ಇದು ಉಸಿರಾಡಲು ತಾಜಾ ಹಾನಿಕಾರಕವಲ್ಲದ ವಾತಾವರಣವನ್ನು ಸೃಷ್ಟಿ ಮಾಡುತ್ತದೆ ಈ ಗಿಡವನ್ನು ಉತ್ತರ ಅಥವಾ ಪೂರ್ವ ದಿಕ್ಕಿನಲ್ಲಿ ಇರಿಸಿದರೆ ವಾಸ್ತು ಪ್ರಕಾರ ವ್ಯಾಪಕವಾದ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ಬಾಳೆ ಗಿಡ ಬಾಳೆ ಮರವು ಪವಿತ್ರವಾದದ್ದು ಮತ್ತು ಉತ್ತಮ ಆರೋಗ್ಯವನ್ನು ಅಭಿವೃದ್ಧಿಪಡಿಸುತ್ತದೆ ಬಾಳೆ ಗಿಡವನ್ನು ಪ್ರಪಂಚದ ಕೆಲವು ಪ್ರದೇಶಗಳಲ್ಲಿ ವಿಶೇಷವಾಗಿ ಭಾರತದ ದಕ್ಷಿಣ ಭಾಗದಲ್ಲಿ ಪೂಜಿಸಲಾಗುತ್ತದೆ ಪೂಜೆ ಮತ್ತು ಶುಭಕಾರ್ಯಗಳಲ್ಲು ಇದನ್ನು ಬಳಸಲಾಗುತ್ತದೆ ಹೆಚ್ಚಿನ ಮಾಹಿತಿಗಾಗಿ ವಿಡಿಯೋವನ್ನು ನೋಡಿ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512
Leave A Reply

Your email address will not be published.