ಈ ಐದು ಮರಗಳು ನಿಮ್ಮ ಮನೆಯ ಬಳಿ ಇರದಂತೆ ನೋಡಿಕೊಳ್ಳಿ

0 81

ಈ ಐದು ಮರಗಳು ನಿಮ್ಮ ಮನೆಯ ಬಳಿ ಇರದಂತೆ ನೋಡಿಕೊಳ್ಳಿ

ಈ ಪ್ರಕೃತಿ ಸೌಂದರ್ಯವನ್ನು ನೀವು ಪಡೆಯಲು ನಿಮ್ಮ ಮನೆಯ ಮುಂದೆ ಸಿಕ್ಕಸಿಕ್ಕ ಗಿಡಗಳನ್ನು ಬೆಳೆಸುವಂತಿಲ್ಲ ಯಾಕೆಂದರೆ ಕೆಲವು ಗಿಡಗಳು ನಮ್ಮ ಮನೆ ನಾಶ ಆಗಲು ನೆಮ್ಮದಿ ಹಾಳಾಗಲು ಕಾರಣವಾಗುತ್ತದೆ ಮೊದಲನೆಯದಾಗಿ ಎಕ್ಕದ ಗಿಡ ಈ ಗಿಡವನ್ನು ಮನೆಯ ಬಳಿ ನೆಡಬಾರದು ಇದರಿಂದ ಮನೆಯ ಸದಸ್ಯನ ಆರೋಗ್ಯ ಹಾಳಾಗುವ ಸಾಧ್ಯತೆಗಳು ಹೆಚ್ಚಾಗಿದೆ ಯಾಕೆಂದರೆ ಇದರಲ್ಲಿ ಋಣಾತ್ಮಕ ಶಕ್ತಿ ಹೆಚ್ಚಾಗಿದೆ ಎರಡನೆಯದಾಗಿ ಹುಣಸೆ ಮರ ಈ ಮರದಲ್ಲಿ ರಾತ್ರಿಯ ವೇಳೆ ಪ್ರೇತಗಳ ವಾಸವಿರುತ್ತದೆ ಎಂದು ಹೇಳಲಾಗುತ್ತದೆ ಹಾಗಾಗಿ ಹುಣಸೆ ಮರವನ್ನು ಮನೆಯ ಬಳಿ ನೆಡಬಾರದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಮೂರನೆಯದಾಗಿ ಆಲದ ಮರ ಈ ಮರವನ್ನು ಯಾರು ಸಹ ಮನೆಯಲ್ಲಿ ನೆಡುವುದಿಲ್ಲ ಇನ್ನು ಮೊದಲೇ ಆಲದ ಮರ ಇದ್ದು ಅದರ ಬಳಿ ಇರುವ ಮನೆಯಲ್ಲಿ ನೀವು ವಾಸವಿದ್ದರೆ ಪದ್ಧತಿಯ ಪ್ರಕಾರ ಆ ಮರವನ್ನು ಕಡಿಯಬೇಕು ಯಾಕೆಂದರೆ ಆಲದ ಮರ, ಅರಳಿಮರ ದೇವಸ್ಥಾನದಲ್ಲಿ ಇದ್ದರೆ ಉತ್ತಮ ಅದು ಮನೆಯ ಬಳಿ ಇದ್ದರೆ ಮನೆಗೆ ಒಳ್ಳೆಯದಾಗುವುದಿಲ್ಲ

ನಾಲ್ಕನೆಯದಾಗಿ ಖರ್ಜೂರದ ಮರ ಭಾರತದಲ್ಲಿ ಹೆಚ್ಚಿನವರು ಖರ್ಜೂರವನ್ನು ಬೆಳೆಯುವುದಿಲ್ಲ ಆದರೆ ಖರ್ಜೂರದ ಮರ ಮನೆಯ ಬಳಿ ಇದ್ದರೆ ಅದು ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತದೆ ಐದನೆಯದಾಗಿ ಐದನೆಯದಾಗಿ ಬೋರೆ ಹಣ್ಣಿನ ಮರ ಈ ಹಣ್ಣು ರುಚಿಯಗಿರಬಹುದು ಆದರೆ ಈ ಮರ ಮನೆಯಲ್ಲಿ ಇರುವುದು ಒಳ್ಳೆಯದಲ್ಲ ಹಾಗಾಗಿ ಇದೂ ಹೆಚ್ಚಾಗಿ ಕಾಡಿನಲ್ಲಿ ಇರುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.