ಈ ಎರಡು ರಾಶಿಯವರು ತುಂಬಾ ಬುದ್ಧಿವಂತರು

0 40,810

ಈ ಎರಡು ರಾಶಿಯವರು ತುಂಬಾ ಬುದ್ಧಿವಂತರು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಎಲ್ಲಾ ರಾಶಿ ಗಳಿಗಿಂತಲೂ ಈ ಎರಡು ರಾಶಿಯಲ್ಲಿ ಜನಿಸಿದ ವ್ಯಕ್ತಿಗಳು ಇತರರಿಗಿಂತ ಹೆಚ್ಚು ಜ್ಞಾನಿಗಳಾಗಿರುತ್ತಾರೆ ಎಂದು ನಂಬಲಾಗಿದೆ ಈ ರಾಶಿಯ ವ್ಯಕ್ತಿಗಳು ಅತ್ಯಂತ ಪ್ರಾಮಾಣಿಕರು ಹಾಗೂ ತಮ್ಮ ವಿಶಿಷ್ಟ ವ್ಯಕ್ತಿತ್ವದಿಂದಲೂ ಇತರರನ್ನು ಆಕರ್ಷಿಸುತ್ತಾರೆ ಪ್ರತಿ ರಾಶಿಯು ತನ್ನದೇ ಆದ ಶಕ್ತಿಗಳು ಹಾಗೂ ದೌರ್ಬಲ್ಯಗಳನ್ನು ಹೊಂದಿದೆ ಈ ರಾಶಿಯ ವ್ಯಕ್ತಿಗಳು ಮಹತ್ವಕಾಂಕ್ಷೆ ಮನೋಭಾವ ಹಾಗೂ ವರ್ತನೆಯನ್ನು ಹೊಂದಿರುತ್ತಾರೆ ಈ ಗುಣಗಳೇ ಇವರ ವ್ಯಕ್ತಿತ್ವವನ್ನು ವಿವರಿಸುತ್ತವೆ ಜ್ಯೋತಿಷಿಗಳ ಪ್ರಕಾರ ಈ ಎರಡು ರಾಶಿಯ ವ್ಯಕ್ತಿಗಳು ತಮ್ಮ ಕ್ಷೇತ್ರದಲ್ಲಿ ಅತ್ಯುತ್ತಮ ಜ್ಞಾನವನ್ನು ಹೊಂದಿರುತ್ತಾರೆ ಆ ಎರಡು ರಾಶಿಗಳು ಯಾವುವೆಂದರೆ:-

ಕುಂಭ ಹಾಗೂ ತುಲಾ ರಾಶಿ

ಕುಂಭ ರಾಶಿ:- ಕುಂಭ ರಾಶಿಯ ವ್ಯಕ್ತಿಗಳು ತಾರ್ಕಿಕವಾಗಿ ಯೋಚಿಸುವ, ಚತುರ ಹಾಗೂ ಸ್ವತಂತ್ರ ವ್ಯಕ್ತಿತ್ವ ಹೊಂದಿರುತ್ತಾರೆ ಇವರು ಹೆಚ್ಚು ಭಾವನಾತ್ಮಕವಾಗಿರುವುದಿಲ್ಲ ಹಾಗೂ ತಮ್ಮ ಭಾವನೆಯನ್ನು ಸ್ಪಷ್ಟವಾಗಿ ಪ್ರಕಟಿಸಲು ಉತ್ಸುಕರಂತೆ ತೋರುವುದಿಲ್ಲ ಇವರು ತಮ್ಮ ನಿರ್ಧಾರವನ್ನು ತಾವೇ ಕೈಗೊಳ್ಳುವ ಹಾಗೂ ಯಾರ ಅಧೀನದಲ್ಲಿರಲು ಇಚ್ಛಿಸುವುದಿಲ್ಲ ಸ್ವತಂತ್ರವಾಗಿ ಕೆಲಸ ಮಾಡಲು ಇಚ್ಚಿಸುವ ವ್ಯಕ್ತಿಗಳಾಗಿರುತ್ತಾರೆ ಇವರು ತಮ್ಮನ್ನು ನಂಬಿದವರ ಕೈ ಬಿಡುವುದಿಲ್ಲ ಇವರು ತುಂಬಾ ದೂರಕ್ಕೆ ಯೋಚಿಸುವ ವ್ಯಕ್ತಿಯಾಗಿದ್ದು ಇದರಿಂದ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರುತ್ತಾರೆ.

ತುಲಾ ರಾಶಿ:- ಈ ರಾಶಿಯ ವ್ಯಕ್ತಿಗಳು ತಾವು ವಹಿಸಿಕೊಂಡಿರುವ ಕೆಲಸಗಳು ಸುಸೂತ್ರವಾಗಿ ಮುಂದುವರೆಸಲು ಹೆಚ್ಚಿನ ಕಾಳಜಿ ವಹಿಸುತ್ತಾರೆ ಮತ್ತು ತಮ್ಮ ಸಮಯವನ್ನು ಇದಕ್ಕಾಗಿಯೇ ಹೆಚ್ಚು ಕಳೆಯುತ್ತಾರೆ ಯಾವುದೇ ವಿಷಯದ ಬಗ್ಗೆ ತಮ್ಮ ನೇರ ಹಾಗೂ ಪ್ರಾಮಾಣಿಕ ಅಭಿಪ್ರಾಯವನ್ನು ತಿಳಿಸುತ್ತಾರೆ ಇವರನ್ನು ಹರಿತ ಹೆಚ್ಚಿನವರ ದೃಷ್ಟಿಯಲ್ಲಿ ಇವರ ವಯಸ್ಸಿನ ಅಂತರವಿಲ್ಲದೆ ಅತಿಹೆಚ್ಚಿನ ಜ್ಞಾನಿಗಳೆಂದು ಪರಿಗಣಿಸಲ್ಪಡುತ್ತಾರೆ ಇವರ ಪ್ರಾಮಾಣಿಕತೆಯ ಕಾರಣದಿಂದಲೇ ಇವರಿಗೆ ಅತಿಹೆಚ್ಚಿನ ಸ್ನೇಹಿತರಿರುತ್ತಾರೆ.

ಕುಂಭ ರಾಶಿ ಮತ್ತು ತುಲಾ ರಾಶಿಯವರಲ್ಲಿ ಸಮಾನವಾದ ಅಂಶಗಳೆಂದರೆ :- ಈ ವ್ಯಕ್ತಿಗಳು ತಾರ್ಕಿಕವಾಗಿ ಯೋಚಿಸುವ, ಅತಿ ಹೆಚ್ಚು ಬುದ್ಧಿವಂತ ಹಾಗೂ ಕ್ರಿಯಾತ್ಮಕ ವ್ಯಕ್ತಿತ್ವ ಹಾಗೂ ಜ್ಞಾನವನ್ನು ಹೊಂದಿರುತ್ತಾರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.