ಈ ಜ್ಯೂಸ್ ಸಿಕ್ಕರೆ ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ಸೇವಿಸಿ ನೋಡಿ

0 2,261

ನಮಸ್ಕಾರ ಸ್ನೇಹಿತರು, ಮನುಷ್ಯನಲ್ಲಿ ಯಾವ ಸಂದರ್ಭದಲ್ಲಿ ರಕ್ತದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ ಎಂದು ಹೇಳಲು ಬರುವುದಿಲ್ಲ ಯಾಕೆ ಉಂಟಾಗುತ್ತದೆ ಎಂದು ನೋಡಿದರೆ ಇಂದಿನ ಯುವ ಜನತೆಯು ಉಪಯೋಗಿಸುತ್ತಿರುವಂತಹ ಆಧುನಿಕ ಜೀವನಶೈಲಿಗೆ ಪ್ರಮುಖ ಕಾರಣ ಎಂದು ಹೇಳಲಾಗುತ್ತದೆ

ಪ್ರಮುಖವಾಗಿ ಕೆಟ್ಟ ಕೊಲೆಸ್ಟ್ರಾಲ್ ಗೆ ಮುಕ್ತ ಆಹ್ವಾನವನ್ನು ನೀಡುವಂತಹ ಅನಾರೋಗ್ಯಕಾರಿ ಆಹಾರಗಳಾದಂತಹ ಪಿಜ್ಜಾ ಬರ್ಗರ್ ಎಣ್ಣೆ ಅಂಶ ಇರುವಂತಹ ಹೆಚ್ಚಿನ ಆಹಾರ ಪದಾರ್ಥಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ಈ ಸಮಸ್ಯೆ ಬಹಳ ಬೇಗನೆ ಮನುಷ್ಯನಲ್ಲಿ ಕಾಣಿಸಿಕೊಳ್ಳುತ್ತದೆ ಕೊನೆಗೆ ಹೃದಯದ ಕಾರ್ಯ ಚಟುವಟಿಕೆಗಳಲ್ಲಿ ಸಮಸ್ಯೆಗಳು ಬಂದು ಹೃದಯಘಾತ ಆಗುವ ಪಾರ್ಶ್ವಾಯುವಂತಹ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಎಚ್ಚಿರುತ್ತದೆ .

ಒಂದು ವೇಳೆ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ ಹಾರ್ಟ್ ಗೆ ತೊಂದರೆ ಹೀಗಾಗಿ ಇದನ್ನು ಕಡಿಮೆ ಮಾಡಿಕೊಳ್ಳಲು ಆಹಾರದಲ್ಲಿ ಆರೋಗ್ಯಕರ ಪದ್ಧತಿಯಲ್ಲಿ ಕೆಲವು ನೈಸರ್ಗಿಕ ಪಾನೀಯಗಳನ್ನು ಸೇರಿಸಿಕೊಳ್ಳಬೇಕು ಆ ಬಾನಿಗೆಲ್ಲ ಯಾವುದು ಅಂತ ನಾವು ಈಗ ತಿಳಿದುಕೊಳ್ಳೋಣ ಸೋಯ ಹಾಲು ಕುಡಿದರೆ ಮೂಳೆಗಳು ಬಲಗೊಳ್ಳುತ್ತವೆ ಎನ್ನುವ ವಿಷಯ ನಿಮಗೂ ಕೂಡ ಗೊತ್ತಿರಬಹುದು.

ಆದರೆ ಇದರ ಪ್ರಯೋಜನಗಳು ಇಷ್ಟಕ್ಕೆ ಮಾತ್ರ ಸೀಮಿತ ಗೊಂಡಿಲ್ಲ ಬದಲಿಗೆ ಸೋಯಾ ಹಾಲಿನಲ್ಲಿ ವಿಟಮಿನ್ b12 ಕಬ್ಬಿನ ಅಂಶ ಪೊಟಾಶಿಯಂ ಹಾಗೂ ನಾರಿನ ಅಂಶ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತದೆ ಹೀಗಾಗಿ ಸೋಯ ಹಾಲನ್ನು ಕುಡಿಯುವಂತಹ ಅಭ್ಯಾಸ ಮಾಡಿಕೊಂಡರೆ ಆರೋಗ್ಯವನ್ನು ಸಮತೋಲನದಲ್ಲಿ ಇಟ್ಟುಕೊಳ್ಳಬಹುದು ಮುಖ್ಯವಾಗಿ ಈ ಹಾಲಿನಲ್ಲಿ ಉತ್ತಮ ಪ್ರಮಾಣದಲ್ಲಿ ಕೊಬ್ಬಿನಾಂಶ ಕಂಡುಬರುವುದರಿಂದ ಹೃದಯದ ಆರೋಗ್ಯಕ್ಕೆ ಮತ್ತು ಹೃದಯಕ್ಕೆ ಕೂಡ ಸಹಕಾರಿ ಎಂದು ಹೇಳಲಾಗುತ್ತದೆ..

ಇನ್ನು ಈಗಾಗಲೇ ಅಧಿಕ ರಕ್ತದೊತ್ತಡ ಹಾಗೂ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಒಂದು ಲೋಟ ಉಪ್ಪು ಹಾಗೂ ಸಕ್ಕರೆ ರಹಿತ ಟೊಮೇಟೊ ಜ್ಯೂಸ್ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ ಇದಕ್ಕೆ ಪ್ರಮುಖ ಕಾರಣ ಟೊಮೇಟೊದಲ್ಲಿ ಫೈಬರ್ ಮತ್ತು ವಿಟಮಿನ್ ಸಿ ಹಾಗೂ ನಿಯಾಸಿನ್ ಯಥೇಚ್ಛವಾಗಿ ಕಂಡುಬರುತ್ತದೆ ಇನ್ನು ಆರೋಗ್ಯ ತಜ್ಞರು ಹೇಳುವ ಪ್ರಕಾರ ಹೃದಯಕ್ಕೆ ತೊಂದರೆ ಕೊಡುವಂತಹ ಎಲ್‌ಡಿಎಲ್ ಕೊಲೆಸ್ಟ್ರಾಲ್

ಅಂದರೆ ರಕ್ತದಲ್ಲಿ ಕಂಡುಬರುವಂತಹ ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡುವ ಶಕ್ತಿ ಗ್ರೀನ್ ಟಿ ಯಲ್ಲಿ ಇದೆ ಎಂದು ಸಲಹೆ ನೀಡುತ್ತಾರೆ ರಕ್ತದಲ್ಲಿ ಕೊಲೆಸ್ಟ್ರಾಲ್ ಅಂಶ ಕಡಿಮೆ ಆದಷ್ಟು ಮನುಷ್ಯನ ಹೃದಯದ ಆರೋಗ್ಯ ಹೆಚ್ಚುತ್ತದೆ ಹೀಗಾಗಿ ದಿನಕ್ಕೆ ಎರಡು ಬಾರಿ ಗ್ರೀನ್ ಟೀ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು .

ಇನ್ನು ಉಳಿಸಿಹಿ ಮಿಶ್ರಿತ ಅನಾನಸ್ ಹಣ್ಣು ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ ಅದರಲ್ಲೂ ಈ ಹಣ್ಣಿನಿಂದ ತಯಾರಿಸಿದ ಜ್ಯೂಸ್ ಅಂತೂ ಎಲ್ಲರಿಗೂ ಕೂಡ ಇಷ್ಟವಾಗುತ್ತದೆ ಪ್ರಮುಖವಾಗಿ ಈ ಹಣ್ಣಿನಲ್ಲಿ ಕಂಡುಬರುವಂತಹ ಪ್ರಬಲ ಆಂಟಿ ಆಕ್ಸಿಡ್ ಅಂಶವು ಹಲವಾರು ಆರೋಗ್ಯ ಸಮಸ್ಯೆಗಳು ನಮ್ಮಿಂದ ದೂರ ಉಳಿಯಲು ನೆರವಾಗುತ್ತದೆ ಹೀಗಾಗಿ ಅನಾನಸ್ ಹಣ್ಣನ್ನು ಮಿತವಾಗಿ ಸೇವನೆ ಮಾಡುವುದರಿಂದ ಅಥವಾ ಹಣ್ಣಿನ ಜ್ಯೂಸ್ ಮಾಡಿ ಕುಡಿಯುವುದರಿಂದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 .

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.