ಈ ತಿಂಗಳಲ್ಲಿ ಹುಟ್ಟಿದರೆ ನಿಮ್ಮ ಲವ್ ಲೈಫ್ ಹೇಗಿರುತ್ತದೆ

0 17

ಈ ತಿಂಗಳಲ್ಲಿ ಹುಟ್ಟಿದರೆ ನಿಮ್ಮ ಲವ್ ಲೈಫ್ ಹೇಗಿರುತ್ತದೆ

ಜನವರಿ ತಿಂಗಳಲ್ಲಿ ಹುಟ್ಟಿರುವವರು ಸ್ವತಂತ್ರವಾಗಿರಲು ಇಷ್ಟ ಪಡುತ್ತಾರೆ ನಾಯಕತ್ವದ ಗುಣಗಳು ಹೆಚ್ಚಾಗಿರುತ್ತದೆ ಈ ತಿಂಗಳಲ್ಲಿ ಹುಟ್ಟಿದವರು ತುಂಬಾ ಆಕರ್ಷಣೀಯವಾಗಿದ್ದು ಇತರರನ್ನು ಬೇಗನೆ ಆಕರ್ಷಿಸುತ್ತಾರೆ ನಿಯತ್ತಾಗಿ ಪ್ರೀತಿಸುವ ಗುಣ ಜನವರಿ ತಿಂಗಳಲ್ಲಿ ಹುಟ್ಟಿದವರಿಗೆ ಇರುತ್ತದೆ ಇವರು ತಮ್ಮ ಭಾವನೆಗಳನ್ನು ಎಲ್ಲರಿಗೂ ಹೇಳಿಕೊಳ್ಳಲು ಇಷ್ಟಪಡುತ್ತಾರೆ ಫೆಬ್ರವರಿ ತಿಂಗಳಲ್ಲಿ ಹುಟ್ಟಿದವರು ತುಂಬಾ ಆಕರ್ಷಣೀಯವಾಗಿರುತ್ತಾರೆ ಆದರೆ ಎಲ್ಲರ ಜೊತೆ ಬೆರೆಯುವುದಿಲ್ಲ ಇವರಿಗೆ ಮನಸ್ಸಿನ ಹಿಡಿತ ಸ್ವಲ್ಪ ಕಡಿಮೆ ಸಂಕೋಚದ ಸ್ವಭಾವ ಹೆಚ್ಚಾಗಿರುತ್ತದೆ ಪ್ರೀತಿಯನ್ನು ಬೇಗನೆ ಹೇಳಿಕೊಳ್ಳುವುದಿಲ್ಲ ಆದರೆ ಇವರಿಗೆ ಒಳ್ಳೆಯ ಮನಸ್ಸಿರುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಮಾರ್ಚ್ ತಿಂಗಳಲ್ಲಿ ಹುಟ್ಟಿದವರು ಪ್ರವಾಸ ಎಂದರೆ ತುಂಬಾ ಇಷ್ಟಪಡುತ್ತಾರೆ ಹೊಸ ಹೊಸ ಪ್ರದೇಶಗಳಿಗೆ ಭೇಟಿ ನೀಡುವುದು ಇವರಿಗೆ ತುಂಬಾ ಇಷ್ಟ ಪ್ರಕೃತಿಯನ್ನು ಆಸ್ವಾದಿಸುವುದು ಇವರಿಗೆ ತುಂಬಾ ಇಷ್ಟವಾಗಿರುತ್ತದೆ ಆದರೆ ನಾಚಿಕೆ ಸ್ವಭಾವದವರಾಗಿರುತ್ತಾರೆ ಯಾವುದನ್ನು ಬೇಗ ಹೇಳಿಕೊಳ್ಳುವುದಿಲ್ಲ ಪ್ರೀತಿಯಲ್ಲಿ ಇವರು ತುಂಬಾ ನಂಬಿಕಸ್ತರು ಏಪ್ರಿಲ್ ತಿಂಗಳಲ್ಲಿ ಹುಟ್ಟಿದವರು ತುಂಬಾ ಕ್ರಿಯೇಟಿವ್ ಆಗಿರುತ್ತಾರೆ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸ್ನೇಹಿತರ ಸಹಾಯವನ್ನು ಪಡೆಯುತ್ತಾರೆ ಇವರಿಗೆ ಕೋಪ ಬೇಗನೆ ಬರುತ್ತದೆ ಚಂಚಲ ಮನಸ್ಸು ಆದರೆ ಹೃದಯ ತುಂಬಾ ಒಳ್ಳೆಯದಾಗಿರುತ್ತದೆ

ಪ್ರೀತಿಯಲ್ಲಿ ಬೇಗ ಬೀಳುತ್ತಾರೆ ಮೇ ತಿಂಗಳಲ್ಲಿ ಜನಿಸಿದವರು ಸ್ವಂತ ನಿರ್ಣಯಕ್ಕೆ ಹೆಚ್ಚು ಪ್ರಾಧಾನ್ಯತೆಯನ್ನು ಕೊಡುತ್ತಾರೆ ಸಂಗೀತ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡುತ್ತಾರೆ ಹೆಚ್ಚು ಮಕ್ಕಳನ್ನು ಹೊಂದಲು ಇಷ್ಟಪಡುವುದಿಲ್ಲ ಇವರದ್ದು ತಾಯಿಯಂತಹ ಹೃದಯ ಬೇರೆಯವರಿಗೆ ನೋವಾಗದಂತೆ ಎಚ್ಚರ ವಹಿಸುತ್ತಾರೆ ಜೂನ್ ತಿಂಗಳಲ್ಲಿ ಹುಟ್ಟಿದವರು ತುಂಬಾ ರೋಮ್ಯಾಂಟಿಕ್ ಆಗಿರುತ್ತಾರೆ ಆದರೆ ಸ್ವಲ್ಪ ಅಸೂಯೆ ಜಾಸ್ತಿ ಎಷ್ಟೇ ಕಷ್ಟ ಆದರೂ ಪ್ರೀತಿಸಿದವರೊಂದಿಗೆ ಹೊಂದಿಕೊಂಡು ಹೋಗುತ್ತಾರೆ ಇವರಿಗೆ ಕೆಲವೊಮ್ಮೆ ಬೇಗ ಮತ್ತು ಅತಿಯಾದ ಕೋಪ ಬರುತ್ತದೆ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವಲ್ಲಿ ಮುಂದೆ ಇರುತ್ತಾರೆ

ಜುಲೈ ತಿಂಗಳಲ್ಲಿ ಹುಟ್ಟಿದವರು ತುಂಬಾ ಕರುಣಾಮಯಿಗಳು ಇವರು ನಿಯತ್ತಿನ ವ್ಯಕ್ತಿತ್ವ ಹೊಂದಿರುತ್ತಾರೆ ಇವರನ್ನು ಅರ್ಥ ಮಾಡಿಕೊಳ್ಳುವುದು ಕಷ್ಟ ಅಗಸ್ಟ್ ತಿಂಗಳಲ್ಲಿ ಹುಟ್ಟಿದವರು ಸಮಾಜಕ್ಕೆ ಮೂಲ ಸ್ತಂಭವಾಗಿರುತ್ತಾರೆ ಇವರಿಗೆ ಯೋಚನೆ ಶಕ್ತಿ ಹೆಚ್ಚಾಗಿರುವುದರಿಂದ ಸುಲಭವಾಗಿ ಹಣವನ್ನು ಸಂಪಾದಿಸುತ್ತಾರೆ ಪ್ರೀತಿಸಿದವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ ಇವರಿಗೆ ಧೈರ್ಯ ಹೆಚ್ಚಾಗಿರುತ್ತದೆ ಹೆಚ್ಚಿನ ಜನರು ಇವರನ್ನು ಇಷ್ಟಪಡುತ್ತಾರೆ ಸೆಪ್ಟೆಂಬರ್ ತಿಂಗಳಲ್ಲಿ ಹುಟ್ಟಿದವರು ತುಂಬಾ ಬುದ್ಧಿವಂತರಾಗಿರುತ್ತಾರೆ ಇವರ ದೊಡ್ಡ ಬಲಹೀನತೆ ಎಂದರೆ ಖಿನ್ನತೆ ಚಿಕ್ಕ ಚಿಕ್ಕ ವಿಷಯಗಳಿಗೂ ಗಾಢವಾಗಿ ಆಲೋಚನೆ ಮಾಡುತ್ತಾರೆ

ಪ್ರತಿಯೊಂದು ವಿಷಯದಲ್ಲಿ ಜಾಗೃತರಾಗಿ ತುಂಬಾ ಸೂಕ್ಷ್ಮ ಮನೋಭಾವದವರಾದ ಇವರು ತಮ್ಮ ರಹಸ್ಯಗಳನ್ನು ಮುಚ್ಚಿಡುತ್ತಾರೆ ಅಕ್ಟೋಬರ್ ತಿಂಗಳಲ್ಲಿ ಹುಟ್ಟಿದವರು ತುಂಬಾ ಅದೃಷ್ಟವಂತರು ಗುರಿಯನ್ನು ಬೇಗ ಮುಟ್ಟುತ್ತಾರೆ ತುಂಬಾ ಎಮೋಷನಲ್ ಆಗಿರುತ್ತಾರೆ ಎಲ್ಲರನ್ನು ಪ್ರೀತಿಸುವ ಇವರು ಅದೇ ಅಪೇಕ್ಷೆಯನ್ನು ಬಯಸುತ್ತಾರೆ ಇವರಿಗೆ ಸಹಾಯ ಮಾಡುವ ಗುಣ ಇರುತ್ತದೆ ನವೆಂಬರ್ ತಿಂಗಳಲ್ಲಿ ಹುಟ್ಟಿದವರು ತುಂಬಾ ಸುಂದರವಾಗಿರುತ್ತಾರೆ

ಒತ್ತಡಕ್ಕೆ ಒಳಗಾಗುತ್ತಾರೆ ಮತ್ತು ತುಂಬಾ ರೋಮ್ಯಾಂಟಿಕ್ ಆಗಿ ಇರುತ್ತಾರೆ ಡಿಸೆಂಬರ್ ತಿಂಗಳಿನಲ್ಲಿ ಹುಟ್ಟಿದವರು ಹೆಚ್ಚಾಗಿ ಯಶಸ್ಸನ್ನು ಕಾಣುತ್ತಾರೆ ಯಾವುದನ್ನು ಬೇಗ ಒಪ್ಪಿಕೊಳ್ಳುವುದಿಲ್ಲ ಆದರೆ ಇವರು ತುಂಬಾ ಅದೃಷ್ಟವಂತರು ಕೆಲವೊಮ್ಮೆ ಬಯಸದೆ ಭಾಗ್ಯ ಇವರ ಕೈ ಹಿಡಿಯುತ್ತದೆ ಸ್ವಲ್ಪ ನಕಾರಾತ್ಮಕವಾಗಿ ಯೋಚಿಸುತ್ತಾರೆ ಒಳ್ಳೆಯ ವ್ಯಕ್ತಿಗಳು ಆದರೆ ಎಲ್ಲದಕ್ಕೂ ಹೊಂದಿಕೊಳ್ಳುವುದು ಸ್ವಲ್ಪ ಕಡಿಮೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.