ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಬೇಕಾದರೆ ಈ ವಸ್ತುಗಳನ್ನು ಇಟ್ಟರೆ ನಿಮ್ಮ ಮನೆಯಲ್ಲಿ ಲಕ್ಷ್ಮಿ ನೆಲೆಸುತ್ತಾಳೆ

0 24

ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಬೇಕಾದರೆ ಈ ವಸ್ತುಗಳನ್ನು ಇಟ್ಟರೆ ನಿಮ್ಮ ಮನೆಯಲ್ಲಿ ಲಕ್ಷ್ಮಿ ನೆಲೆಸುತ್ತಾಳೆ

ಲಕ್ಷ್ಮೀದೇವತೆಯನ್ನು ಸಂಪತ್ತಿನ ಅಧಿದೇವತೆ ಎಂದು ಪರಿಗಣಿಸಲಾಗುತ್ತದೆ ಆದರೆ ಲಕ್ಷ್ಮಿ ಚಂಚಲ ಸ್ವಭಾವದವಳು ನಿಂತಲ್ಲೇ ನಿಲ್ಲುವುದಿಲ್ಲ ಆದ್ದರಿಂದ ಭಕ್ತರು ಲಕ್ಷ್ಮಿಯನ್ನು ಆಕರ್ಷಿಸಲು ಹಲವಾರು ಪ್ರಯತ್ನಗಳನ್ನು ಮಾಡುತ್ತಾರೆ ಲಕ್ಷ್ಮಿ ದೇವಿಗೆ ಇಷ್ಟವಾದ ವಸ್ತುಗಳನ್ನು ಇಟ್ಟು ದೇವಿಯನ್ನು ಪ್ರಸನ್ನ ಗೊಳಿಸಲಾಗುತ್ತದೆ ಲಕ್ಷ್ಮಿಯು ನಿಮ್ಮ ಮನೆಯಲ್ಲಿ ನೆಲಸಬೇಕಾದರೆ ಮನೆಯನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಮನೆಯು ಎಷ್ಟು ಸ್ವಚ್ಛವಾಗಿರುತ್ತದೆಯೋ ಅಂತಹವರ ಮನೆಯ ತುಳಸಿ ಗಿಡದಲ್ಲಿ ಲಕ್ಷ್ಮಿ ದೇವಿಯು ವಾಸವಾಗಿರುತ್ತಾಳೆ ಆದ್ದರಿಂದ ತುಳಸಿ ಗಿಡವನ್ನು ಚೆನ್ನಾಗಿ ಬೆಳೆಸಿ, ಅದಕ್ಕೆ ಪೂಜೆ ಮಾಡಬೇಕು ತೆಂಗಿನಕಾಯಿಯ ಮತ್ತೊಂದು ಹೆಸರು ಶ್ರೀಫಲ ಎಂದು ಹೇಳಲಾಗುತ್ತದೆ ಶ್ರೀ ಫಲ ಎಂದರೆ ಲಕ್ಷ್ಮಿ ದೇವಿ ಎಂದರ್ಥ ಯಾವಾಗಲೂ ತೆಂಗಿನಕಾಯಿಯನ್ನು ಮನೆಯಲ್ಲಿ ಇಡಬೇಕು ಇದು ಅತ್ಯಂತ ಪವಿತ್ರವಾದ ಫಲ ಆದಕಾರಣ ಇದನ್ನು ಪೂಜೆಗಳಲ್ಲಿ ಬಳಸಲಾಗುತ್ತದೆ ಮನೆಯಲ್ಲಿ ಮಂಗಳವಾರ ಅಥವಾ ಶುಕ್ರವಾರ ನಿಮ್ಮ ಮನಸ್ಸಿನಲ್ಲಿ ಅಂದುಕೊಂಡಿರುವುದನ್ನು ಬೇಡಿಕೊಂಡು ಕಳಸದಲ್ಲಿ ತೆಂಗಿನಕಾಯಿಯನ್ನು ಪ್ರತಿಷ್ಠಾಪನೆ ಮಾಡಬೇಕು ನಂತರ ಪೂಜೆ ಮಾಡುತ್ತಾ ಬಂದರೆ ನಿಮ್ಮ ಮನೆಯಲ್ಲಿ ಲಕ್ಷ್ಮಿ ದೇವಿ ನೆಲೆಸುತ್ತಾಳೆ ಮುಂದಿನ ವಸ್ತುವನ್ನು ನೋಡುವುದಾದರೆ ಕವಡೆಗಳು

ಇವು ನಮಗೆ ಸಮುದ್ರದಲ್ಲಿ ಸಿಗುತ್ತವೆ ಲಕ್ಷ್ಮೀದೇವಿಯು ಸಮುದ್ರದಲ್ಲಿ ಉದ್ಭವಿಸಿದ ಕಾರಣ ಆಕೆಗೆ ಕವಡೆ ಎಂದರೆ ತುಂಬಾ ಇಷ್ಟ ಆದಕಾರಣ ಮನೆಯಲ್ಲಿ ಕವಡೆಗಳನ್ನು ಇಡುವುದರಿಂದ ದೇವಿಯನ್ನು ಆಕರ್ಷಣೆ ಮಾಡಿಕೊಳ್ಳಬಹುದು ಮುಂದಿನ ವಸ್ತು ಎಂದರೆ ಲಕ್ಷ್ಮಿ ಮತ್ತು ಗಣಪತಿಯ ಮೂರ್ತಿಗಳನ್ನು ಒಟ್ಟಿಗೆ ಇಟ್ಟು ಪೂಜಿಸಿದರೆ ಶುಭ ಫಲವನ್ನು ನೀಡುತ್ತದೆ ಅದರಲ್ಲೂ ಬೆಳ್ಳಿಯ ಮೂರ್ತಿಗಳನ್ನು ಇಟ್ಟು ಪೂಜಿಸಿದರೆ ಆ ಮನೆಯಲ್ಲಿ ಸಂಪತ್ತು ಕಡಿಮೆಯಾಗುವುದಿಲ್ಲ ಇದರ ಜೊತೆಯಲ್ಲಿ ಶ್ರೀ ಯಂತ್ರವನ್ನು ಮನೆಯಲ್ಲಿ ಪ್ರತಿಷ್ಠಾಪನೆ ಮಾಡಬೇಕು ಶ್ರೀ ಚಕ್ರವನ್ನು ಕ್ರಮಬದ್ಧವಾಗಿ ಪೂಜೆ ಮಾಡಬೇಕು ಇಲ್ಲದಿದ್ದರೆ ನಿಮಗೆ ತೊಂದರೆಗಳು ತಪ್ಪುವುದಿಲ್ಲ ಶ್ರೀ ಯಂತ್ರವನ್ನು ಮನೆಯ ಪೂರ್ವ ಅಥವ ಈಶಾನ್ಯ ದಿಕ್ಕಿನಲ್ಲಿ ಇಡಬೇಕು ಎಂದು ಹೇಳಲಾಗುತ್ತದೆ

ಮನೆಯಲ್ಲಿರುವ ಸದಸ್ಯರು ಈ ಚಕ್ರಕ್ಕೆ ಪೂಜೆಯನ್ನು ಮಾಡಿ ಆರಾಧಿಸಿದರೆ ಉತ್ತಮ ಫಲ ಸಿಗುತ್ತದೆ ಇನ್ನು ಯಾರ ಮನೆಯಲ್ಲಿ ಪ್ರತಿದಿನ ವಿಷ್ಣುವಿಗೆ ಪೂಜೆಯನ್ನು ಮಾಡುತ್ತಾರೆ ಅವರ ಮನೆಯಲ್ಲಿ ಧನ ಧಾನ್ಯ ಸಮೃದ್ಧಿಯಾಗುತ್ತದೆ ಲಕ್ಷ್ಮಿ ಸಹಿತ ನಾರಾಯಣನ ಆರಾಧನೆ ಮತ್ತು ಪೂಜೆ ಮಾಡಬೇಕು ಮುಂಜಾನೆ ಮತ್ತು ಸಂಜೆಯ ವೇಳೆ ಲಕ್ಷ್ಮೀನಾರಾಯಣನನ್ನು ಆರಾಧಿಸಬೇಕು ಹಾಗೆ ಲಕ್ಷ್ಮೀದೇವಿಯ ಬೆಳ್ಳಿಯ ಹೆಜ್ಜೆ ಗುರುತುಗಳನ್ನು ಮನೆಯಲ್ಲಿ ಇಡಬೇಕು ಹಣ ಇಡುವ ದಿಕ್ಕಿಗೆ ಮುಖ ಮಾಡಿ ಈ ಹೆಜ್ಜೆಯನ್ನು ಇಡಬೇಕು ಮೇಲೆ ತಿಳಿಸಿದ ವಸ್ತುಗಳನ್ನು ನೀವು ಮನೆಯಲ್ಲಿ ಇಟ್ಟಿದ್ದೆ ಆದರೆ ನಿಮ್ಮ ಮನೆಯಲ್ಲಿ ಲಕ್ಷ್ಮಿ ದೇವಿ ಆಗಮನ ಆಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.