ಎಳನೀರು ಮಿಸ್ ಮಾಡದೆ ಪ್ರತಿದಿನ ಕುಡಿತೀರಾ? ಪರಿಣಾಮ ಏನಾಗುತ್ತದೆ ಗೊತ್ತಾ?
ಎಳನೀರು ಮಿಸ್ ಮಾಡದೆ ಪ್ರತಿದಿನ ಕುಡಿತೀರಾ? ಪರಿಣಾಮ ಏನಾಗುತ್ತದೆ ಗೊತ್ತಾ?
ಎಳನೀರು ನಮಗೆ ಎಲ್ಲಾ ಸೀಸನ್ ಗಳಲ್ಲಿ ಎಲ್ಲಾ ಕಡೆಗಳಲ್ಲು ಸಿಗುತ್ತದೆ ಎಳನೀರನ್ನು ಪ್ರತಿದಿನ ಕುಡಿಯುವುದರಿಂದ ನಮ್ಮ ದೇಹದಲ್ಲಿ ಬೇರೆ ಬೇರೆ ರೀತಿಯ ಆರೋಗ್ಯ ಸಮಸ್ಯೆಗಳನ್ನು ದೂರ ಇಡಬಹುದು ಪ್ರತಿದಿನ ನಾವು ಎಳನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡರೆ ಚರ್ಮ ಕಾಂತಿಯುತವಾಗುತ್ತದೆ ನಮ್ಮ ಚರ್ಮದಲ್ಲಿ ಹೆಚ್ಚಾಗಿರುವ ಎಣ್ಣೆಯ ಅಂಶವನ್ನೂ ಹೊರಗೆ ಹಾಕಲು ಸಹಾಯ ಮಾಡುತ್ತದೆ ಇದರಿಂದಾಗಿ ಮೊಡವೆಗಳು ಕಡಿಮೆಯಾಗುತ್ತವೆ ಇದರ ಜೊತೆಗೆ ಚರ್ಮದಲ್ಲಿ ಸುಕ್ಕು ಆಗದೆ ಇರುವ ರೀತಿ ನೋಡಿಕೊಳ್ಳುತ್ತದೆ ಕಿಡ್ನಿ ಸ್ಟೋನ್ ಆಗುವಂತಹ ಸಂಭವ ತುಂಬಾ ಕಡಿಮೆ ಇರುತ್ತದೆ
ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512
ಇನ್ನು ಡಯಾಬಿಟೀಸ್ ಇರುವವರಿಗೆ ತುಂಬಾ ಒಳ್ಳೆಯದು ದೇಹದಲ್ಲಿ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರಿಗೆ ಎಳನೀರು ತುಂಬಾ ಒಳ್ಳೆಯದು ಬೇಸಿಗೆ ಸಮಯದಲ್ಲಿ ದೇಹದಲ್ಲಿ ನಿರ್ಜಲೀಕರಣ ಆಗುವುದು ತುಂಬಾ ಸಾಮಾನ್ಯ ನಮ್ಮ ದೇಹವನ್ನು ನಿರ್ಜಲೀಕರಣ ಆಗದಂತೆ ನೋಡಿಕೊಳ್ಳಲು ಪ್ರತಿನಿತ್ಯ ಒಂದು ಎಳನೀರು ಕುಡಿಯಬೇಕು ಗರ್ಭಿಣಿ ಸ್ತ್ರೀಯರಿಗೆ ತುಂಬಾ ಒಳ್ಳೆಯದು ಇದರಲ್ಲಿ ಇರುವಂತಹ ಒಮೆಗಾ3 ಮಗುವಿನ ಮೆದುಳಿನ ಬೆಳವಣಿಗೆಗೆ ತುಂಬಾ ಸಹಾಯಕಾರಿ
ಪ್ರತಿದಿನ ಒಂದು ಎಳನೀರು ಕುಡಿಯುವುದರಿಂದ ಯಾವುದೇ ಅಡ್ಡ ಪರಿಣಾಮಗಳು ಆಗುವುದಿಲ್ಲ ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ನಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ ಕಡಿಮೆ ಮಾಡಲು ಸಹಾಯ ಮಾಡುತ್ತದೆ ಇದರಿಂದ ಹೃದಯದ ಆರೋಗ್ಯಕ ತುಂಬಾ ಒಳ್ಳೆಯದು ಇನ್ನು ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಎಳನೀರು ಕುಡಿಯುವುದು ಒಳ್ಳೆಯದು ಇದರಲ್ಲಿ ನಮಗೆ ವಿಟಮಿನ್ ಸಿ ಸಿಗುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಳನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ನಮಗೆ ತುಂಬಾ ಪ್ರಯೋಜನಕಾರಿ