ಎಲೆಕೋಸು ಈ ಕಾಯಿಲೆಯವರು ತಿನ್ನುವ ಮುನ್ನ ಈ ಮಾಹಿತಿ ನೋಡಲೇಬೇಕು

0 17

ಎಲೆಕೋಸು ಈ ಕಾಯಿಲೆಯವರು ತಿನ್ನುವ ಮುನ್ನ ಈ ಮಾಹಿತಿ ನೋಡಲೇಬೇಕು

ಸಕ್ಕರೆ ಕಾಯಿಲೆಯನ್ನು ಕಡಿಮೆ ಮಾಡಲು ಸಂಪೂರ್ಣವಾಗಿ ಸಾಧ್ಯವಿಲ್ಲ ಆದರೆ ಅದನ್ನು ನಿಯಂತ್ರಣದಲ್ಲಿ ಇಡಬಹುದು ಅಷ್ಟೇ ಅಲ್ಲದೆ ಈ ಕಾಯಿಲೆಯನ್ನು ಬರದಂತೆ ತಡೆಯಲು ಸಾಧ್ಯವಿದೆ ಇದಕ್ಕೆ ಸರಿಯಾದ ಜೀವನ ಶೈಲಿಯ ಜೊತೆಗೆ ಆರೋಗ್ಯಕರ ಆಹಾರ ಪದ್ಧತಿ ಅತ್ಯಗತ್ಯ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಇದಕ್ಕಾಗಿ ನಮ್ಮ ದೈನಂದಿನ ಆಹಾರದಲ್ಲಿ ಕೆಲವೊಂದು ಹಸಿರು ಎಲೆ ತರಕಾರಿಗಳನ್ನು ಉಪಯೋಗಿಸಬೇಕು ಇದಕ್ಕೆ ಒಳ್ಳೆಯ ಉದಾಹರಣೆ ಎಂದರೆ ಎಲೆಕೋಸು ಇದನ್ನು ಪಲ್ಯ ಅಥವಾ ನಮ್ಮ ದೈನಂದಿನ ಸಲಾಡ್ ಗಳಲ್ಲಿ ಉಪಯೋಗಿಸಿಕೊಳ್ಳಬಹುದು ಎಲೆಕೋಸಿನಲ್ಲಿ ನಮ್ಮ ಆರೋಗ್ಯಕ್ಕೆ ಬೇಕಾದ ಎಲ್ಲಾ ಬಗೆಯ ಪೋಷಕಾಂಶಗಳು ಇದೆ ವಿಟಮಿನ್ ಕೆ, ವಿಟಮಿನ್ ಬಿ ಸಿಕ್ಸ್ , ವಿಟಮಿನ್ ಸಿ, ಜೊತೆಗೆ ಮ್ಯಾಗ್ನಿಷಿಯಂ, ಪೊಟ್ಯಾಶಿಯಂ,ನಾರಿನಂಶ, ಮುಂತಾದ ಪೋಷಕಾಂಶಗಳು ಇದೆ

ಇದು ಆರೋಗ್ಯದಲ್ಲಿ ಯಾವುದೇ ರೀತಿಯ ಪೌಷ್ಟಿಕ ಸತ್ವಗಳು ಕಡಿಮೆ ಆಗದಂತೆ ನೋಡಿಕೊಳ್ಳುತ್ತದೆ ಇನ್ನು ಆರೋಗ್ಯ ತಜ್ಞರು ಹೇಳುವ ಪ್ರಕಾರ ಮದುಮೇಹ ಅಥವಾ ಸಕ್ಕರೆ ಕಾಯಿಲೆ ಇದ್ದವರು ಮಿತವಾಗಿ ಎಲೆಕೋಸನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು ಇದರಲ್ಲಿರುವ ನೈಸರ್ಗಿಕ ಅಂಶ ರಕ್ತದಲ್ಲಿನ ಸಕ್ಕರೆ ಅಂಶವನ್ನು ಕಡಿಮೆ ಮಾಡಿ ದೇಹದಲ್ಲಿ ಇನ್ಸುಲಿನ್ ಉತ್ಪತ್ತಿಯನ್ನು ಹೆಚ್ಚು ಮಾಡುತ್ತದೆ ಯಾವಾಗ ನಮ್ಮ ದೇಹದಲ್ಲಿ ಇನ್ಸುಲಿನ್ ಉತ್ಪತ್ತಿ ಕಡಿಮೆಯಾಗುತ್ತಾ ಹೋಗುತ್ತದೆ ಆಗ ನಮ್ಮ ರಕ್ತದಲ್ಲಿ ಸಕ್ಕರೆಯ ಅಂಶ ಹೆಚ್ಚಾಗಿ ಶೇಖರಣೆ ಆಗುತ್ತಾ ಹೋಗುತ್ತದೆ ಹೀಗಾಗಿ ಮದುಮೇಹ ಇರುವವರು

ಆದಷ್ಟು ತಮ್ಮ ಆಹಾರದಲ್ಲಿ ಎಲೆಕೋಸನ್ನು ಸೇರಿಸಿಕೊಳ್ಳಬೇಕು ಇನ್ನು ಎಲೆಕೋಸಿನಲ್ಲಿ ವಿಟಮಿನ್ ಸಿ ಹಾಗೂ ನಾರಿನಂಶ ಅಧಿಕ ಪ್ರಮಾಣದಲ್ಲಿದೆ ಇದು ಜೀರ್ಣ ಪ್ರಕ್ರಿಯೆಯನ್ನು ಚುರುಕುಗೊಳಿಸಿ ಕಿಡ್ನಿಯ ಮೇಲೆ ಹೆಚ್ಚಿನ ಒತ್ತಡ ಬೀಳದಂತೆ ನೋಡಿಕೊಳ್ಳುತ್ತದೆ ಇದು ನಿರ್ಜಲೀಕರಣ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ ಇನ್ನು ವಾರದಲ್ಲಿ ಎರಡು ಬಾರಿಯಾದರೂ ಪಲ್ಯ ಅಥವಾ ದೈನಂದಿನ ಸಲಾಡ್ ನಲ್ಲಿ ಉಪಯೋಗಿಸಬಹುದು ನಿಮಗೆ ತರಕಾರಿ ಸಲಾಡ್ ಇಷ್ಟ ಇದ್ದರೆ ಅದರೊಂದಿಗೆ ಮಿಶ್ರಣ ಮಾಡಿ ಸ್ವಲ್ಪ ಉಪ್ಪು ಬೆರೆಸಿ ಸೇವಿಸಬಹುದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512
Leave A Reply

Your email address will not be published.