ಎಣ್ಣೆ ಸ್ನಾನ ಮಾಡುವುದರಿಂದ ಏನಾಗುತ್ತದೆ

0 50

ಎಣ್ಣೆ ಸ್ನಾನ ಮಾಡುವುದರಿಂದ ಏನಾಗುತ್ತದೆ

ಮೊದಲನೆಯದಾಗಿ ಎಣ್ಣೆ ಸ್ನಾನ ಮಾಡುವುದರಿಂದ ನಮ್ಮ ದೇಹದಲ್ಲಿ ರಕ್ತ ಸಂಚಾರ ಚೆನ್ನಾಗಿ ಆಗುತ್ತದೆ ಎಣ್ಣೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ ಬಿಸಿಯಾದ ನೀರಿನಿಂದ ಸ್ನಾನ ಮಾಡಿದರೆ ದೇಹದಲ್ಲಿ ರಕ್ತ ಸಂಚಾರ ಸರಾಗವಾಗಿ ಆಗುತ್ತದೆ ದೇಹದ ಉಷ್ಣತೆ ಹೆಚ್ಚಾಗಿದ್ದರೆ ಅದು ಕಡಿಮೆ ಆಗುತ್ತದೆ ಇದು ನಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512ದೆ

ಅಧಿಕ ರಕ್ತದೊತ್ತಡದ ಸಮಸ್ಯೆ ಇದ್ದರೆ ಅಂತಹ ಸಮಯದಲ್ಲಿ ಎಣ್ಣೆ ಸ್ನಾನ ಮಾಡುವುದು ಉತ್ತಮ ಎಣ್ಣೆಯನ್ನು ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ ಸ್ವಲ್ಪ ಹೊತ್ತು ಬಿಟ್ಟು ಸ್ನಾನ ಮಾಡಿದರೆ ಚರ್ಮ ತುಂಬಾ ಒಣಗಿದ್ದರೆ ಇತರ ಸಮಸ್ಯೆಗಳನ್ನು ದೂರ ಇಡಲು ಸಹಾಯ ಮಾಡುತ್ತದೆ ಮೂಳೆಗಳು, ಸಂದುಗಳಲ್ಲಿ ತುಂಬಾ ನೋವು ಮಾಂಸ ಖಂಡಗಳಲ್ಲಿ ನೋವಿದ್ದರೆ, ಸ್ನಾಯು ಸೆಳೆತವಾಗುತ್ತಿರುತ್ತದೆ ಇಂಥ ಸಂದರ್ಭದಲ್ಲಿ ಎಣ್ಣೆ ಸ್ನಾನ ಮಾಡುವುದು ತುಂಬಾ ಒಳ್ಳೆಯದು

ಇನ್ನು ತುಂಬಾ ಸಮಯದಿಂದ ಪದೇಪದೇ ತಲೆನೋವು ಬರುತ್ತಿರುತ್ತದೆ ಮೈಗ್ರೇನ್ ಅಥವಾ ಬೇರೆ ಯಾವುದೇ ರೀತಿಯ ತಲೆನೋವು ತುಂಬಾ ಸಮಯದಿಂದ ಬರುತ್ತಿದ್ದರೆ ವಾರದಲ್ಲಿ ಒಂದು ಅಥವಾ ಎರಡು ಬಾರಿ ಎಣ್ಣೆ ಮಸಾಜ್ ಮಾಡಿ ಸ್ನಾನ ಮಾಡಬೇಕು ಗರ್ಭಿಣಿ ಮಹಿಳೆಯರಿಗೆ ಪ್ರತಿದಿನ ಎಣ್ಣೆ ಸ್ನಾನ ಮಾಡಿಸುವ ಪದ್ಧತಿ ಈಗಲೂ ರೂಢಿಯಲ್ಲಿದೆ

ಇದು ಗರ್ಭಿಣಿ ಮಹಿಳೆಯರಿಗೆ ಎದೆ ಹಾಲು ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತದೆ ಯಾರಿಗೆ ಹೆಚ್ಚಾಗಿ ಮಾನಸಿಕ ಒತ್ತಡ ಇರುತ್ತದೆ ಅಂತಹವರಿಗೆ ಎಣ್ಣೆ ಸ್ನಾನ ಮಾಡುವುದರಿಂದ ಒತ್ತಡದಿಂದ ಹೊರ ಬರಬಹುದು ಇನ್ನು ಚಿಕ್ಕ ಮಕ್ಕಳಿಗೆ ಪ್ರತಿದಿನ ಎಣ್ಣೆ ಸ್ನಾನ ಮಾಡಿಸುವುದರಿಂದ ಅವರ ಮೂಳೆಗಳು ಗಟ್ಟಿಯಾಗುತ್ತವೆ ಮತ್ತು ಚೆನ್ನಾಗಿ ನಿದ್ದೆ ಮಾಡುತ್ತಾರೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.