ತುಲಾ ರಾಶಿ ಫೆಬ್ರವರಿ 2023 ಮಾಸ ಭವಿಷ್ಯ

0 33

ತುಲಾ ರಾಶಿ ಫೆಬ್ರವರಿ 2023 ಮಾಸ ಭವಿಷ್ಯ

ತುಲಾ ರಾಶಿ ರಾಶಿ ಚಕ್ರದ 7ನೇ ಜ್ಯೋತಿಷ್ಯ ಚಿನ್ಹೆ ಇದು ಚಿತ್ತ ನಕ್ಷತ್ರದ ಮೂರು, ನಾಲ್ಕು ಪಾದ ಸ್ವಾತಿ ನಕ್ಷತ್ರದ ನಾಲ್ಕು ಪಾದ ವಿಶಾಖ ನಕ್ಷತ್ರದ ಒಂದು, ಎರಡು,ಮೂರು ಪಾದದ ಅಡಿಯಲಿ ಜನಿಸಿದವರು ತುಲಾ ರಾಶಿಗೆ ಬರುತ್ತಾರೆ ಈ ರಾಶಿಯ ಅಧಿಪತಿ ಶುಕ್ರ ಗ್ರಹ ಕುಟುಂಬ ಮತ್ತು ಸಂಬಂಧ ಈ ತಿಂಗಳ ಮೊದಲ ವಾರದಲ್ಲಿ ನಿಮ್ಮ ಕುಟುಂಬ ಸದಸ್ಯರೊಂದಿಗೆ ಸಾಮಾಜಿಕ ಕಾರ್ಯಕ್ರಮಗಳಿಗೆ ಹೋಗಬಹುದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಮದುವೆ, ಗೃಹಪ್ರವೇಶ ಇನ್ನಿತರ ಸಮಾರಂಭಗಳಿಗೆ ಹೋಗುವುದರಿಂದ ಕುಟುಂಬದಲ್ಲಿ ಉತ್ತಮ ಸಂಬಂಧವಿರುತ್ತದೆ ನಿಮ್ಮ ಸ್ನೇಹಿತರು ಮತ್ತು ಪರಿಚಯಸ್ಥರೊಂದಿಗೆ ಉತ್ತಮ ಸಮಯವನ್ನು ಹೊಂದಿರುತ್ತೀರಿ ಐಷಾರಾಮಿ ಖರ್ಚಿಗೆ ಕುಟುಂಬದ ಸದಸ್ಯರು ಬೇಸರ ಪಡುತ್ತಾರೆ ಪ್ರೀತಿಯ ಜೀವನವು ಸಾಮರಸ್ಯ ಮತ್ತು ಸಿಹಿಯಾಗಿರುತ್ತದೆ ತಿಂಗಳ ಕೊನೆಯ ವಾರದಲ್ಲಿ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಸಣ್ಣ ಪ್ರವಾಸಕ್ಕೆ ಹೋಗಬಹುದು

ತಿಂಗಳ ಆರಂಭದಿಂದಲೇ ನಿಮ್ಮ ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಬೇಕು ಕೆಲವು ಆಂತರಿಕ ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡುತ್ತಿವೆ ಎಂದು ಭಾವಿಸುತ್ತೀರಿ ಆರೋಗ್ಯದ ಸಮಸ್ಯೆಗಳಿಗೆ ಸ್ವಲ್ಪ ಸಮಯದವರೆಗೂ ಸೂಕ್ತ ಔಷಧಿಗಳನ್ನು ತೆಗೆದುಕೊಳ್ಳಬೇಕು ನಿಮ್ಮ ದೇಹವು ಮೊದಲಿಗಿಂತಲೂ ಉತ್ತಮವಾಗಿರುತ್ತದೆ ಮಕ್ಕಳ ಆರೋಗ್ಯದ ವಿಚಾರವಾಗಿ ಎಚ್ಚರಿಕೆಯಿಂದ ಇರಬೇಕು ಈ ರಾಶಿ ಚಕ್ರದ ವಯೋವೃದ್ದರಲ್ಲಿ ಕಾಲು ನೋವು ಹೆಚ್ಚು ಕಾಡಬಹುದು ಶಿಕ್ಷಣದಲ್ಲಿ ಒತ್ತಡದ ಸಮಯವಿದೆ ಓದಿ ಮುಗಿಸುವ ವಿಷಯಗಳು ಹಲವಾರು ಇದ್ದರೂ ಸಮಯ ಮಾತ್ರ ಕಡಿಮೆ ಇದೆ

ತಾಂತ್ರಿಕ ವಿಭಾಗದ ವಿದ್ಯಾರ್ಥಿಗಳು ಸ್ವಲ್ಪ ಎಚ್ಚರಿಕೆಯಿಂದ ಇರಬೇಕು ನೀವು ಕೆಲವು ಹೊಸ ಪುಸ್ತಕಗಳನ್ನು ಖರೀದಿಸುವಿರಿ ಮತ್ತು ಅನುಭವಿ ಶಿಕ್ಷಕರನ್ನು ಭೇಟಿ ಮಾಡಿ ವಿಷಯದ ಬಗ್ಗೆ ಹೆಚ್ಚಿನ ಸ್ಪಷ್ಟತೆ ಪಡೆಯುತ್ತೀರಿ ಗುರು ನಾಲ್ಕನೇ ಮನೆಗೆ ಹೋಗುವುದರಿಂದ ಪ್ರಾಥಮಿಕ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಸಹಾಯವಾಗುತ್ತದೆ ಆಂತರಿಕ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಪಡೆಯಲು ಅವರಿಗೆ ಉತ್ತಮ ಸ್ಮರಣೆ ಮತ್ತು ಗ್ರಹಿಸುವ ಶಕ್ತಿ ಹೆಚ್ಚಾಗುತ್ತದೆ ವೃತ್ತಿಜೀವನ ಈ ತಿಂಗಳು ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸನ್ನು ಕಾಣುವಿರಿ

ವೃತ್ತಿ ಜೀವನದ ಕ್ಷೇತ್ರದಲ್ಲಿ ಯಶಸ್ಸನ್ನು ಪಡೆಯಲು ನಿಮ್ಮ ಗಮನವನ್ನು ಕೇಂದ್ರೀಕರಿಸಬೇಕು ಬರುವ ಅವಕಾಶಗಳನ್ನು ಯಾವುದೇ ಕಾರಣಕ್ಕೂ ವ್ಯರ್ಥ ಮಾಡಬೇಡಿ ಯಾರ ಮೇಲೂ ಅವಲಂಬಿಸಿದೆ ಉದ್ಯೋಗದಲ್ಲಿ ಶ್ರಮಿಸಿ ಸರ್ಕಾರಿ ಉದ್ಯೋಗದಲ್ಲಿ ಇರುವವರಿಗೆ ಮೇಲಾಧಿಕಾರಿಗಳಿಂದ ತೊಂದರೆ ಮತ್ತು ಒತ್ತಡಗಳು ಹೆಚ್ಚಾಗಬಹುದು ನಿಮ್ಮ ಕೆಲಸದ ಸ್ಥಳಗಳಲ್ಲಿ ನಿಮಗೆ ಹಿನ್ನಡೆ ಉಂಟಾಗುತ್ತದೆ ಹೆಚ್ಚಿನ ಚಿಂತೆ ಬೇಡ ಸ್ವಲ್ಪ ತಾಳ್ಮೆಯಿಂದ ಇರಬೇಕು ಉದ್ಯೋಗದಲ್ಲಿರುವ ವ್ಯಕ್ತಿಗಳು ತಮ್ಮ ಕರ್ತವ್ಯವನ್ನು ಎಚ್ಚರಿಕೆಯಿಂದ ಮಾರ್ಗಸೂಚನ ಪಡೆದು ಮಾಡಬೇಕು

ನಿಮ್ಮ ಕಂಪನಿಗೆ ನೀವು ಯಾವುದೇ ರೀತಿಯ ನಷ್ಟವನ್ನು ತರದಂತೆ ನೋಡಿಕೊಳ್ಳಬೇಕು ಯಾವುದೇ ಪ್ರಮುಖ ವಿಷಯಗಳ ಬಗ್ಗೆ ನಿಮ್ಮ ಹಿರಿಯರನ್ನು ಸಂಪರ್ಕಿಸಿ ಮತ್ತು ಅವರ ವಿಶ್ವಾಸವನ್ನು ಗಳಿಸಲು ಪ್ರಯತ್ನಿಸಿ ಬ್ಯಾಂಕ್ ಉದ್ಯೋಗದಲ್ಲಿ ಇರುವವರು ಸಹಿ ಮಾಡುವ ಮೊದಲು ಸರಿಯಾಗಿ ಓದಿ ಖಚಿತಪಡಿಸಿಕೊಳ್ಳಿ ಹಣಕಾಸಿನ ಆದಾಯದ ಮಟ್ಟವು ಸಮತೋಲನದಲ್ಲಿ ಇರುತ್ತದೆ ತಿಂಗಳ ಆರಂಭದಲ್ಲಿ ಆದಾಯಕ್ಕಿಂತ ಖರ್ಚು ಹೆಚ್ಚಿರುತ್ತದೆ ಆದರೆ ಅಂತಿಮವಾಗಿ ಹೆಚ್ಚಿನ ಆದಾಯವು ಬರಲಿದೆ ನಿಮ್ಮ ಆದಾಯವು ತಿಂಗಳ ಎರಡು ಮತ್ತು ಮೂರನೇ ವಾರದಲ್ಲಿ ಉತ್ತಮವಾಗಿರುತ್ತದೆ ತಿಂಗಳ ಮೂರನೇ ವಾರದಲ್ಲಿ ಗುರು ಮತ್ತು ಶುಕ್ರ ನಿಮ್ಮ 9ನೇ ಮನೆಗೆ ಪ್ರವೇಶಿಸುವುದರಿಂದ ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ

ಎಲ್ಲ ವಿಧಗಳ ವ್ಯಾಪಾರಿಗಳಿಗೂ ಅಲ್ಪ ಪ್ರಮಾಣದ ಲಾಭ ಕಾಣುತ್ತಿದೆ ಕೊನೆಯ ವಾರದಲ್ಲಿ ನಿಮ್ಮ ಹಣಕಾಸಿನ ಸ್ಥಿತಿಯನ್ನು ಉತ್ತಮಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಹಾಗೆ ಮಾಡುವಲ್ಲಿ ಯಶಸ್ವಿ ಕಾಣುವಿರಿ ನಿಮ್ಮ ಹಣಕಾಸಿನ ವಹಿವಾಟಿನ ಬಗ್ಗೆ ನೀವು ಜಾಗರೂಕರಾಗಿರಬೇಕು ನಿಮ್ಮ ವಿರೋಧಿಗಳು ಹಾನಿ ಉಂಟುಮಾಡಲು ಪ್ರಯತ್ನಿಸಬಹುದು ಹಣಕಾಸಿಗೆ ಸಂಬಂಧಿಸಿದಂತೆ ಈ ತಿಂಗಳು ಲಾಭದ ತಿಂಗಳಾಗಿದೆ ನಿಮ್ಮ ವ್ಯಾಪಾರ ಚಟುವಟಿಕೆಗಳನ್ನು ವಿಸ್ತರಿಸಲು ನೀವು ಖರ್ಚು ಮಾಡಬಹುದು ಈ ತಿಂಗಳು ನಿಮ್ಮ ಎಲ್ಲಾ ತೊಂದರೆಗಳನ್ನು ದೂರ ಮಾಡಲು ಪ್ರತಿದಿನ ದುರ್ಗಾದೇವಿಯ ಅಷ್ಟೋತ್ತರ ಪಠಣೆ ಮಾಡಿ ಸಾಧ್ಯವಾದರೆ ಉತ್ತಮ ಗುಣಮಟ್ಟದ ಕುಂಕುಮವನ್ನು ಹತ್ತಿರದ ದುರ್ಗಾದೇವಿ ದೇವಸ್ಥಾನಕ್ಕೆ ತೆಗೆದುಕೊಂಡು ಹೋಗಿ ಕುಂಕುಮ ಅರ್ಚನೆ ಮಾಡಿಸಿ ನಿಮ್ಮ ಸಮಸ್ಯೆಗಳು ದೂರವಾಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.