ಕೆಟ್ಟ ಕೊಲೆಸ್ಟ್ರೇಲ್ ಮಟ್ಟವನ್ನು ಕಡಿಮೆ ಮಾಡಿಕೊಳ್ಳಲು ಅಗಸೆ ಬೀಜಗಳನ್ನು ಹೇಗೆ ತಿನ್ನಬೇಕು!

0 56

ಆರೋಗ್ಯಕರ ಕೊಲೆಸ್ಟ್ರಾಲ್ ಮಟ್ಟಗಳು ಹೃದ್ರೋಗಗಳ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ ಮತ್ತು ನಿಮ್ಮ ಸ್ಥೂಲಕಾಯದ ಅಪಾಯವನ್ನು ಕಡಿಮೆ ಮಾಡುತ್ತದೆ. ಸ್ಥೂಲಕಾಯತೆಯು ದೀರ್ಘಕಾಲದ ಕಾಯಿಲೆಯಾಗಿದ್ದು ಅದು ದೇಹದ ಕೊಬ್ಬಿನ ಅತಿಯಾದ ಪ್ರಮಾಣವನ್ನು ಒಳಗೊಂಡಿರುತ್ತದೆ. ಈ ಬೀಜವನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್‌ನ್ನು ಕಡಿಮೆ ಮಾಡಬಹುದು.

ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಅಗಸೆ ಬೀಜಗಳು ಉತ್ತಮವಾಗಿದೆ. ಈ ಬೀಜಗಳು LDL ಅಂದರೆ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಹಾಗೂ HDL ಅಂದರೆ ಒಳ್ಳೆಯ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಇದರ ಬಳಕೆಯಿಂದ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ, ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿಡುತ್ತದೆ. ನೀವು ಒಂದು ಚಮಚ ಅಗಸೆಬೀಜ ಬೀಜಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಡಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ.

Leave A Reply

Your email address will not be published.