ಗಸಗಸೆ ಬೀಜಗಳು ಈ ಕಾಯಿಲೆ ಇದ್ದವರು ಇವತ್ತೇ ಸೇವಿಸಿ ಯಾಕೆಂದರೆ

0 24

ಗಸಗಸೆ ಬೀಜಗಳು ಈ ಕಾಯಿಲೆ ಇದ್ದವರು ಇವತ್ತೇ ಸೇವಿಸಿ ಯಾಕೆಂದರೆ

ನಮಗೆಲ್ಲ ತಿಳಿದಿರುವ ಹಾಗೆ ದೇಹದಲ್ಲಿನ ಮೂಳೆಗಳ ಆರೋಗ್ಯ ಬಲಿಷ್ಠವಾಗಿರಬೇಕು ಎಂದರೆ ಪೋಷಕಾಂಶ ಇರುವ ಆಹಾರಗಳ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು ಜೊತೆಗೆ ಕ್ಯಾಲ್ಸಿಯಂ ಹೇರಳವಾಗಿರುವ ಆಹಾರವನ್ನು ಸೇವಿಸಬೇಕು ಈ ಎಲ್ಲಾ ಅಂಶಗಳು ಗಸಗಸೆ ಬೀಜದಲ್ಲಿ ಅಪಾರ ಪ್ರಮಾಣದಲ್ಲಿ ಸಿಗುವುದರಿಂದ ಅಂದರೆ ಕ್ಯಾಲ್ಸಿಯಂ ಜೊತೆಗೆ ಫಾಸ್ಫರಸ್ ಮತ್ತು ಮ್ಯಾಗ್ನಿಸ್ ಅಂಶ ಕೂಡ ಹೇರಳವಾಗಿದೆ ಇದು ದೇಹದ ಮೂಳೆಗಳ ಆರೋಗ್ಯವನ್ನು ವೃದ್ಧಿಸಲು ನೆರವಾಗುತ್ತದೆ ಅಷ್ಟೇ ಅಲ್ಲದೆ ಮೂಳೆಗಳ ರಕ್ಷಣೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಪ್ರೋಟಿನ್ ಅಂಶವನ್ನು ಉತ್ಪತ್ತಿ ಮಾಡಲು ಸಹಾಯ ಮಾಡುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಒಂದು ವೇಳೆ ನಿಮಗೆ ಕಾಲಿನಲ್ಲಿ ಊತ ಮತ್ತು ಗಂಟುಗಳು ಇದ್ದರೆ ಗಸಗಸೆ ಬೀಜವನ್ನು ನೀರಿನಲ್ಲಿ ಹಾಕಿ ಚೆನ್ನಾಗಿ ರುಬ್ಬಿ ಅದರ ಪೇಸ್ಟನ್ನು ನೋವಿರುವ ಜಾಗದಲ್ಲಿ ಹಚ್ಚಬೇಕು ಇದರಿಂದ ನೋವಿನ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು ನಿದ್ರಾಹೀನತೆ ಸಮಸ್ಯೆಗೆ ಪ್ರಮುಖ ಕಾರಣ ನಮ್ಮ ದಿನನಿತ್ಯದ ಜೀವನಶೈಲಿ ಮತ್ತು ಆಹಾರ ಪದ್ಧತಿ ಎಂದು ನೇರವಾಗಿ ಹೇಳಬಹುದು ಆರೋಗ್ಯ ತಜ್ಞರು ಹೇಳುವ ಪ್ರಕಾರ ರಾತ್ರಿಯಲ್ಲಿ ಸರಿಯಾಗಿ ನಿದ್ದೆ ಮಾಡದೇ ಇದ್ದರೆ ಮುಂದಿನ ದಿನಗಳಲ್ಲಿ ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಬರುವುದು ಖಂಡಿತ ಎಂದು ಸೂಚಿಸಿದ್ದಾರೆ

ಈ ಸಮಸ್ಯೆ ಇದ್ದವರು ಮೊದಲಿಗೆ ಎರಡು ಚಮಚ ಗಸಗಸೆ ಬೀಜಗಳನ್ನು ಬೆಚ್ಚಗಿನ ನೀರಿನಲ್ಲಿ 20 ನಿಮಿಷಗಳ ಕಾಲ ನೆನೆಸಿ ನಂತರ ಈ ಬೀಜಗಳನ್ನು ತೆಗೆದು ಇನ್ನೊಂದು ಪಾತ್ರೆಗೆ ವರ್ಗಾಯಿಸಿ ಇನ್ನೂ ಒಂದು ಲೋಟ ಹಾಲಿಗೆ ಈ ಬೀಜಗಳನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ನಂತರ ಮಧ್ಯಮ ಉರಿಯಲ್ಲಿ ಐದರಿಂದ ಆರು ನಿಮಿಷಗಳ ಕಾಲ ಇದನ್ನು ಚೆನ್ನಾಗಿ ಕುದಿಸಿ ನಂತರ ಇದನ್ನು ಒಂದು ದೊಡ್ಡ ಲೋಟಕ್ಕೆ ಸೊಸಿಕೊಳ್ಳಬೇಕು ನಂತರ ಅರ್ಧ ಟೀ ಚಮಚ ದಾಲ್ಚಿನ್ನಿ ಪುಡಿ ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ ಉಗುರು ಬೆಚ್ಚಗೆ ಇರುವಾಗಲೇ ಕುಡಿಯಿರಿ ಇದನ್ನು ಪ್ರತಿನಿತ್ಯ ಮಾಡಿದರೆ ನಿದ್ರಾಹೀನತೆ ಸಮಸ್ಯೆ ದೂರವಾಗುತ್ತದೆ

ನಾರಿನಂಶ ಹೆಚ್ಚಾಗಿರುವ ಅನೇಕ ಆಹಾರ ಪದ್ಧತಿಗಳಲ್ಲಿ ಗಸಗಸೆ ಕೂಡ ಒಂದಾಗಿದೆ ಹೀಗಾಗಿ ನಿಯಮಿತವಾಗಿ ಈ ಬೀಜಗಳನ್ನು ನಿಮ್ಮ ಆಹಾರ ಕ್ರಮಗಳಲ್ಲಿ ಸೇರಿಸಿಕೊಂಡರೆ ಮಲಬದ್ಧತೆ ಸಮಸ್ಯೆಯಿಂದ ಮುಕ್ತಿ ಹೊಂದಬಹುದು ದೀರ್ಘ ಕಾಲದಿಂದ ಮಲಬದ್ಧತೆ ಸಮಸ್ಯೆ ಕಾಡುತ್ತಿದ್ದರೆ ಒಂದು ಚಮಚ ಆಗುವಷ್ಟು ಗಸಗಸೆ ಬೀಜಗಳಿಗೆ ಸ್ವಲ್ಪ ನೀರು ಬೆರೆಸಿ ಚೆನ್ನಾಗಿ ರುಬ್ಬಿ ಪೇಸ್ಟ್ ರೀತಿ ಮಾಡಿಕೊಂಡು ಆಹಾರ ಸೇವನೆಗೆ ಮುಂಚೆ ಸೇವಿಸಿದರೆ ಕೆಲವೇ ದಿನಗಳಲ್ಲಿ ಈ ಸಮಸ್ಯೆಯಿಂದ ದೂರ ಇರಬಹುದು

ಇನ್ನು ರಕ್ತ ಸಂಚಾರಕ್ಕೆ ಅನುಕೂಲ ವಾಗುವ ಕೆಲವು ಆಮ್ಲಗಳನ್ನು ಹೆಚ್ಚು ಮಾಡಿ ಆರೋಗ್ಯವಾಗಿರಲು ಸಹಾಯ ಮಾಡುತ್ತದೆ ಇದರಿಂದ ಹೃದಯದ ಆರೋಗ್ಯ ಕೂಡ ಚೆನ್ನಾಗಿರುತ್ತದೆ ಇನ್ನೂ ಬಾಯಿಯ ಒಳ ಭಾಗದಲ್ಲಿ ಸಣ್ಣ ಸಣ್ಣ ಗುಳ್ಳೆಗಳು ಕಾಣುತ್ತದೆ ಈ ಸಮಯದಲ್ಲಿ ವಿಪರೀತವಾದ ಉರಿ ಕಂಡುಬರುತ್ತದೆ ಈ ಸಮಸ್ಯೆ ಇರುವವರು ಒಂದು ಚಮಚ ಗಸಗಸೆ ಬೀಜಕ್ಕೆ ಸ್ವಲ್ಪ ಸಕ್ಕರೆಯ ಜೊತೆಗೆ ಬೆರೆಸಿ ಅಗಿದು ತಿನ್ನುವುದರಿಂದ ಬಹಳ ಬೇಗನೆ ಬಾಯಿಯ ಹುಣ್ಣು ಕಡಿಮೆಯಾಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.