ಹಲಸಿನ ಹಣ್ಣು ಈ ಕಾಯಿಲೆಗೆ ಹೀಗೆ ಸೇವಿಸಿ ಯಾಕೆಂದರೆ

0 4

ಹಲಸಿನ ಹಣ್ಣು ಈ ಕಾಯಿಲೆಗೆ ಹೀಗೆ ಸೇವಿಸಿ ಯಾಕೆಂದರೆ

ಹಲಸಿನ ಹಣ್ಣಿನಲ್ಲಿ ಉಷ್ಣದ ಪ್ರಭಾವ ಹೆಚ್ಚಾಗಿರುವುದರಿಂದ ನಮ್ಮ ಆರೋಗ್ಯವನ್ನು ಸಮತೋಲನದಲ್ಲಿಡಲು ಸಹಾಯ ಮಾಡುತ್ತದೆ ಹಲಸಿನ ಹಣ್ಣಿನ ತೋಳ್ಳೆಗಳಲ್ಲಿ ಹೇರಳವಾದ ಪ್ರೋಟಿನ್ ಅಂಶಗಳು ಇದೆ ಹಲಸಿನ ಮರ ಇರುವ ಜಾಗದಲ್ಲಿ ಹಲಸಿನ ಮರದ ಬೇರು ಎಲ್ಲಿಯವರೆಗೂ ಹಬ್ಬಿರುತ್ತದೆಯೋ ಅಲ್ಲಿಯವರೆಗೂ ಮೇಲಿನ ಮಣ್ಣು ಸಹ ಆರೋಗ್ಯವಾಗಿ ಇರುತ್ತದೆ ಎಂದು ಭೂತಜ್ಞರು ಹೇಳುತ್ತಾರೆ ಹಾಗಾಗಿ ವಾತಾವರಣದ ಬದಲಾವಣೆಯಿಂದ ಹಲವಾರು ಮರಗಳ ಹಣ್ಣುಗಳಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗುತ್ತಿದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಆದರೆ ಹಲಸಿನ ಮರ ಮಾತ್ರ ಹೆಚ್ಚು ಪೌಷ್ಟಿಕವಾಗಿರುತ್ತದೆ ವರ್ಷಕ್ಕೊಮ್ಮೆ ಸಿಗುವ ಹಲಸಿನ ಹಣ್ಣಿನಲ್ಲಿ ಯಾವುದೇ ವಿಧವಾದ ಪೋಷಕಾಂಶಗಳ ಕೊರತೆ ಇರುವುದಿಲ್ಲ ಇದರ ಹಣ್ಣಿನಲ್ಲಿ ನಾರಿನಂಶ, ವಿಟಮಿನ್ ಎ, ವಿಟಮಿನ್ ಸಿ,ಮ್ಯಾಗ್ನಿಷಿಯಂ, ಪೊಟ್ಯಾಶಿಯಂ,ತಾಮ್ರ ಮತ್ತು ಮ್ಯಾಗ್ನಿಸ್ ಅಂಶಗಳು ಇತರ ಹಣ್ಣುಗಳಿಗೆ ಹೋಲಿಸಿದರೆ ಎರಡು ಪಟ್ಟು ಹೆಚ್ಚಾಗಿದೆ ನಮ್ಮ ದೇಹಕ್ಕೆ ಬೇಕಾಗುವ ಆರೋಗ್ಯ ಮತ್ತು ಆಂಟಿ ಆಕ್ಸಿಡೆಂಟ್ ಅಂಶಗಳು ಹಲಸಿನ ಹಣ್ಣಿನಲ್ಲಿ ಲಭ್ಯವಿದೆ

ಇನ್ನು ನಮ್ಮ ದೇಹದಲ್ಲಿ ಫ್ರೀ ರಾಡಿಕಲ್ಸ್ ಗಳ ಸಂಖ್ಯೆ ಹೆಚ್ಚಾದಷ್ಟು ಸಾಕಷ್ಟು ಬಗೆಯ ಸಮಸ್ಯೆಗಳು,ಕಾಯಿಲೆಗಳು ಹೆಚ್ಚಾಗುತ್ತದೆ ಹಲಸಿನ ಹಣ್ಣಿನ ತೊಳ್ಳೆಗಳಲ್ಲಿ ವಿಟಮಿನ್ ಸಿ ಹೆಚ್ಚಾಗಿದ್ದು ಇದು ಅತಿ ಮುಖ್ಯವಾಗಿ ನಮಗೆ ಹೃದಯ ಸಂಬಂಧಿ ಕಾಯಿಲೆಗಳಿಂದ ದೂರ ಇರಿಸುತ್ತದೆ

ಇನ್ನು ಹಲಸಿನ ಹಣ್ಣಿನಲ್ಲಿ ಹಲವಾರು ಬಗೆಯ ಒಳ್ಳೆಯ ಗುಣಲಕ್ಷಣಗಳು ಇದೆ ನಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿ ಇಡುತ್ತದೆ ಮಧುಮೇಹ ಸಮಸ್ಯೆ ಇರುವವರು ಹಲಸಿನ ಹಣ್ಣನ್ನು ಯಾವುದೇ ಭಯ ಇಲ್ಲದೆ ಸೇವಿಸಬಹುದು ಏಕೆಂದರೆ ಹಲಸಿನ ಹಣ್ಣು ಸಿಹಿ ಇದ್ದರೂ ಸಹ ಇದರಲ್ಲಿ ಗ್ಲೆಸಿಮಿಕ್ ಸೂಚ್ಯಂಕ ಬಹಳ ಕಡಿಮೆ ಇದೆ ಜೊತೆಗೆ ನಾರಿನಂಶ ಹೇರಳವಾಗಿರುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಸುಧಾರಿಸುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.