ಹೆಣ್ಣು ಮಾಡುವ ಈ ನಾಲ್ಕು ತಪ್ಪುಗಳಿಂದ ಗಂಡ ಮತ್ತು ಮನೆಯವರಿಗೆ ಧನಾ ಹನಿಯಗಬಹುದು
ಹೆಣ್ಣು ಮಾಡುವ ಈ ನಾಲ್ಕು ತಪ್ಪುಗಳಿಂದ ಗಂಡ ಮತ್ತು ಮನೆಯವರಿಗೆ ಧನಾ ಹನಿಯಗಬಹುದು!..
ಜೀವನದಲ್ಲಿ ಗುರಿಯನ್ನು ತಲುಪಲು ನಮಗೆ ಸಾಕಷ್ಟು ಅಡಚಣೆಗಳು ಉಂಟಾಗುತ್ತದೆ ಮತ್ತು ನಾವು ಮಾಡುವ ಕೆಲವು ತಪ್ಪುಗಳು ಅಡಚಣೆಗಳಿಗೆ ಕಾರಣವಾಗುತ್ತದೆ ಎಂದು ಹೇಳಬಹುದು ಇನ್ನೂ ನಾವು ಹಿಂದಿನ ಜನ್ಮದಲ್ಲಿ ಮಾಡಿದ ಕೆಲವು ತಪ್ಪುಗಳಿಂದ ಈಗಿನ ಜನ್ಮದಲ್ಲಿ ಕೆಲವು ಕಷ್ಟಗಳನ್ನು ಎದುರಿಸುತ್ತಾ ಇದ್ದೇವೆ ಇನ್ನು ಹೆಣ್ಣು ಮಾಡುವ ಕೆಲವು ತಪ್ಪುಗಳಿಂದ ಅವರ ಗಂಡ ಮತ್ತು ಮನೆಯವರು ಬೀದಿಗೆ ಬರಬಹುದು ಎಂದು ಕೆಲವು ಪುರಾಣಗಳು ತಿಳಿಸುತ್ತದೆ ಹಾಗಾದರೆ ಆ ಕೆಲವು ತಪ್ಪುಗಳು ಯಾವುವು ಎಂದು ತಿಳಿಯೋಣ:
ಹೆಣ್ಣು ಮಕ್ಕಳು ತಿಳಿಯದೆ ಕೆಲವು ತಪ್ಪುಗಳನ್ನು ಮಾಡುತ್ತಾರೆ ಮೊದಲನೆಯದಾಗಿ ಹೆಣ್ಣು ಮಕ್ಕಳು ಬೆಳಿಗ್ಗೆ ತಡವಾಗಿ ಹೇಳುವುದು ಹೆಣ್ಣು ಮಕ್ಕಳಿಗೆ ಬೆಳಿಗ್ಗೆ ತಡವಾಗಿ ಹೇಳುವುದು ಒಳ್ಳೆಯದಲ್ಲ ಇದು ದರಿದ್ರವನ್ನು ತರುತ್ತದೆ ಮನೆಯ ಹೆಣ್ಣು ಮಕ್ಕಳು ಬೆಳಿಗ್ಗೆ ಬೇಗ ಹೇಳುವುದರಿಂದ ಮನೆಗೆ ಒಳ್ಳೆಯದಾಗುತ್ತದೆ ಮತ್ತು ಮನೆಯಲ್ಲಿ ದೊಡ್ಡ ಬದಲಾವಣೆಗಳನ್ನು ಕಾಣಬಹುದಾಗಿದೆ.
ಇನ್ನೂ ಎರಡನೆಯದಾಗಿ ಹೆಣ್ಣು ಮಕ್ಕಳು ಮನೆಯಲ್ಲಿ ಕೆಟ್ಟ ಮಾತುಗಳನ್ನು ಆಡಬಾರದು ಹೆಣ್ಣು ಮಕ್ಕಳು ಈ ರೀತಿಯಾಗಿ ವರ್ತಿಸಿದರೆ ಆ ಮನೆಗೆ ಏಳಿಗೆ ಆಗುವುದಿಲ್ಲ ಎಂದು ಪುರಾಣಗಳು ಹೇಳುತ್ತವೆ ಮತ್ತು ಜಗಳ ಮಾಡುವ ಹೆಣ್ಣು ಮಕ್ಕಳು ಯಾವ ಮನೆಯಲ್ಲಿ ಇರುತ್ತಾರೆ
ಅಲ್ಲಿ ಲಕ್ಷ್ಮಿ ದೇವಿ ನೆಲೆಸುವುದಿಲ್ಲ ಮನೆಯ ಲಕ್ಷ್ಮಿಯಾದ ಹೆಣ್ಣು ಮಕ್ಕಳು ಯಾವಾಗಲೂ ಮನೆಯಲ್ಲಿ ಖುಷಿಯಿಂದ ನಗುತ್ತಾ ಇರಬೇಕು ಅವಾಗ ಮಾತ್ರ ಆ ಮನೆಯಲ್ಲಿ ಏಳಿಗೆಯಾಗಲು ಸಾಧ್ಯ ಇನ್ನು ಹೆಣ್ಣು ಮಕ್ಕಳ ಕಣ್ಣೀರು ಆ ಮನೆಗೆ ಒಳ್ಳೆಯದಲ್ಲ.
ಇನ್ನೂ ಮೂರನೇದಾಗಿ ಹೆಣ್ಣು ಮಕ್ಕಳು ಬಳಸುವ ಬಳೆ ಅಥವಾ ಗೆಜ್ಜೆಗಳನ್ನು ಬೇರೆಯವರಿಗೆ ಕೊಡಬಾರದು ಹೀಗೆ ಗೆಜ್ಜೆ ಮತ್ತು ಬಳೆಗಳನ್ನು ಬೇರೆಯವರಿಗೆ ಕೊಟ್ಟರೆ ಲಕ್ಷ್ಮಿ ದೇವಿಯನ್ನು ಬೇರೆಯವರಿಗೆ ದಾನ ಮಾಡಿದಂತೆ ಆಗುತ್ತದೆ
ಇನ್ನು ನಾಲ್ಕನೆಯದಾಗಿ ಹೆಣ್ಣು ಮಕ್ಕಳು ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಯಾರ ಮನೆ ಸ್ವಚ್ಛವಾಗಿ ಇರುತ್ತದೆಯೋ ಆ ಮನೆಯಲ್ಲಿ ಲಕ್ಷ್ಮಿ ದೇವಿಯು ಸದಾ ನೆಲೆಸಿರುತ್ತಾರೆ ಮತ್ತು ಯಾರ ಮನೆ ಸ್ವಚ್ಛವಾಗಿ ಇರುವುದಿಲ್ಲವೋ ಅಲ್ಲಿ ಲಕ್ಷ್ಮಿ ದೇವಿಯು ನೆಲೆಸುವುದಿಲ್ಲ ಎಂದು ಪುರಾಣಗಳು ಹೇಳುತ್ತವೆ ಇನ್ನು ಈ ಕೆಲಸಗಳನ್ನು ಹೆಣ್ಣು ಮಕ್ಕಳು ಮಾಡದೇ ಇದ್ದರೆ ಆ ಮನೆಗೆ ಒಳ್ಳೆಯದಾಗುವುದಿಲ್ಲ ಎಂದು ಪುರಾಣಗಳಲ್ಲಿ ಹೇಳಲಾಗಿದೆ ಮನೆಯಲ್ಲಿ ಹೇಳಿಗೆಯಾಗಬೇಕೆಂದರೆ ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಯಾವಾಗಲೂ ಮಾಡಬಾರದು
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512
ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512