ಹುಲಿಗೆಮ್ಮ ದೇವಿ ಮಹಾತ್ಮೆ ಹುಲಿಗಿಯಲ್ಲಿ ನೆಲೆ ನಿಂತಿರುವ ದೇವಿಯ ಹಿಂದಿನ ಪೌರಾಣಿಕ ಕಥೆ

0 30

ಹುಲಿಗೆಮ್ಮ ದೇವಿ ಮಹಾತ್ಮೆ ಹುಲಿಗಿಯಲ್ಲಿ ನೆಲೆ ನಿಂತಿರುವ ದೇವಿಯ ಹಿಂದಿನ ಪೌರಾಣಿಕ ಕಥೆ

ತುಂಗಭದ್ರ ನದಿಯ ದಂಡೆಯ ಮೇಲೆ ಇರುವ ಹುಲಿಗೆಮ್ಮ ದೇವಿಯ ಈ ದೇವಾಲಯವು ಸುಮಾರು 800 ವರ್ಷಗಳ ಹಿಂದಿನ ದೇವಾಲಯವಾಗಿದೆ ಈ ಕ್ಷೇತ್ರದಲ್ಲಿ ಹುಲಿಗೆಮ್ಮನ ಜೊತೆ ಮಾತಂಗಿ, ಪರಶುರಾಮ, ಸುಬ್ರಹ್ಮಣ್ಯ, ಪಾರ್ವತಿ, ಗಣಪತಿ, ನವಗ್ರಹಗಳು ಹಾಗೂ ಸೋಮೇಶ್ವರ ದೇವರು ನೆಲೆ ನಿಂತು ಇಲ್ಲಿಗೆ ಬರುವ ಭಕ್ತರನ್ನೂ ಕಾಪಾಡುತ್ತಾರೆ ಎಂದು ನಂಬಲಾಗುತ್ತದೆ ಈ ಕ್ಷೇತ್ರದಲ್ಲಿ ಮಂಗಳವಾರ, ಶುಕ್ರವಾರ, ಹುಣ್ಣಿಮೆ ಮತ್ತು ಅಮಾವಾಸ್ಯೆ ದಿನದಂದು ಇಲ್ಲಿಗೆ ಬಂದು ದೇವಿಗೆ ಪೂಜೆಯನ್ನು ಮಾಡಿಸುವುದರಿಂದ ವ್ಯಾಪಾರ ವ್ಯವಹಾರ ಸಮಸ್ಯೆಗಳು, ಆರ್ಥಿಕ ಸಮಸ್ಯೆಗಳು, ಕೌಟುಂಬಿಕ ಸಮಸ್ಯೆ ಇನ್ನೂ ಹಲವಾರು ಸಮಸ್ಯೆಗಳನ್ನು ದೇವಿ ಪರಿಹರಿಸುತ್ತಾಳೆ ಎಂದು ಇಲ್ಲಿನ ಜನರು ನಂಬುತ್ತಾರೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಇಲ್ಲಿ ಹುಲಿಗೆಮ್ಮ ದೇವಿ ನೆಲೆ ನಿಂತಿರುವ ಹಿಂದೆ ಒಂದು ರೋಚಕವಾದ ಕಥೆ ಇದೆ ಹಲವಾರು ವರ್ಷಗಳ ಹಿಂದೆ ಹುಲಿಗೆ ಎನ್ನುವ ಈ ಕ್ಷೇತ್ರದಲ್ಲಿ ನಾಗಜೋಗಿ ಹಾಗೂ ಬಸವಜೋಗಿ ಎನ್ನುವ ಸಹೋದರರು ಇದ್ದರೂ ಇವರು ಸವದತ್ತಿ ಎಲ್ಲಮ್ಮನ ಭಕ್ತರಾಗಿದ್ದರು ಇವರು ಪ್ರತಿ ಹುಣ್ಣಿಮೆಯಂದು ಸವದತ್ತಿಗೆ ಹೋಗಿ ದೇವಿಯ ದರ್ಶನವನ್ನು ಮಾಡುತ್ತಿದ್ದರು ಆದರೆ ಒಂದು ದಿನ ಸವದತ್ತಿಗೆ ಹೋಗುವಾಗ ರಸ್ತೆಯ ಮಧ್ಯದಲ್ಲಿ ಜೋರಾಗಿ ಮಳೆ ಸುರಿಯಲು ಪ್ರಾರಂಭಿಸಿತು ಹಾಗಾಗಿ ಸಹೋದರರು ಆ ದಿನ ದೇವಿಯ ದರ್ಶನವನ್ನು ಮಾಡಲಾಗದೆ ದಾರಿಯ ಮಧ್ಯದಲ್ಲಿಯೇ ಎಲ್ಲಮ್ಮನ ಧ್ಯಾನವನ್ನು ಮಾಡುತ್ತಾರೆ ಅವರ ಭಕ್ತಿಗೆ ಮೆಚ್ಚಿದ ಎಲ್ಲಮ್ಮ ತಾಯಿ ಪ್ರತ್ಯಕ್ಷವಾಗಿ ಇನ್ನು ಮುಂದೆ ನಾನು ಇಲ್ಲಿಯೇ ನೆಲೆಸುತ್ತೇನೆ

ನೀವು ನನ್ನ ದರ್ಶನಕ್ಕಾಗಿ ಸವದತ್ತಿಗೆ ಬರುವುದು ಬೇಡ ಎಂದು ಎಂದು ಹೇಳುತ್ತಾರೆ ನಾನೇ ಇನ್ನು ಮುಂದೆ ನಿಮ್ಮ ಕ್ಷೇತ್ರದಲ್ಲಿ ಹುಲಿಗೆಮ್ಮ ದೇವಿಯಾಗಿ ನೆಲೆಸುತ್ತೇನೆ ಎಂದು ಹೇಳುತ್ತಾರೆ ಅಂದಿನಿಂದ ದೇವಿ ಇಲ್ಲಿಯೇ ನೆಲೆ ನಿಂತು ಭಕ್ತರ ಕಷ್ಟಗಳಿಗೆ ಸ್ಪಂದಿಸಿ ಉತ್ತರ ಕರ್ನಾಟಕ ಭಾಗದ ಜನರಿಗೆ ಆರಾಧ್ಯ ದೈವ ವಾಗಿದ್ದರೆ ಈ ರೀತಿಯಾಗಿ ಇಲ್ಲಿ ರೇಣುಕಾದೇವಿಯೇ ಹುಲಿಗೆಮ್ಮ ಎಂಬ ಹೆಸರಿನಿಂದ ನೆಲೆಸಿದ್ದಾರೆ ಈ ಕ್ಷೇತ್ರದಲ್ಲಿ ಪ್ರತಿವರ್ಷ ಜಾತ್ರೆಯನ್ನು ಮಾಡಲಾಗುತ್ತದೆ ಜಾತ್ರೆಯ ಸಂದರ್ಭದಲ್ಲಿ ದೇವಸ್ಥಾನದ ಹೊರಗಡೆ ಬಯಲಿನಲ್ಲಿ ದೊಡ್ಡ ಪಾತ್ರೆಯಲ್ಲಿ ಪಾಯಸವನ್ನು ಮಾಡಲಾಗುತ್ತದೆ ಈ ಸಂದರ್ಭದಲ್ಲಿ ಭಕ್ತಾದಿಗಳು ಕುದಿಯುವ ಪಾಯಸಕ್ಕೆ ಕೈ ಹಾಕಿ ದೇವಿಗೆ ಪಾಯಸವನ್ನು ಅರ್ಪಿಸುತ್ತಾರೆ ಯಾರು ಈ ರೀತಿ ಮಾಡುತ್ತಾರೆ ಅವರಿಗೆ ದೇವಿಯ ಆಶೀರ್ವಾದ ಸಿಗುತ್ತದೆ ಎನ್ನುವ ನಂಬಿಕೆ ಇದೆ

ಹೀಗಾಗಿ ಲಕ್ಷಾಂತರ ಮಂದಿ ಈ ಜಾತ್ರೆಯಲ್ಲಿ ಭಾಗಿಯಾಗಿ ದೇವಿಯ ಕೃಪೆಗೆ ಪಾತ್ರರಾಗುತ್ತಾರೆ ಶಕ್ತಿಶಾಲಿಯಾದ ಹುಲಿಗೆಮ್ಮ ದೇವಿಯನ್ನು ಬೆಳಿಗ್ಗೆ ಏಳು ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ದರ್ಶನ ಮಾಡಬಹುದು ಪ್ರತಿ ಮಂಗಳವಾರ ಹಾಗೂ ಶುಕ್ರವಾರ ದೇವಿಗೆ ವಿಶೇಷವಾದ ಪೂಜೆಯನ್ನು ಸಲ್ಲಿಸಲಾಗುತ್ತದೆ ಈ ಕ್ಷೇತ್ರ ಕೊಪ್ಪಳ ಜಿಲ್ಲೆಯ ಹುಲಿಗೇರಿ ಎಂಬ ಪುಟ್ಟ ಊರಿನಲ್ಲಿ ಇದೆ ಈ ಕ್ಷೇತ್ರವು ರಾಜಧಾನಿ ಬೆಂಗಳೂರಿನಿಂದ ಸುಮಾರು 338 ಕಿಲೋಮೀಟರ್ ದೂರದಲ್ಲಿ ಇದೆ ಗದಗದಿಂದ 84 ಕಿಲೋಮೀಟರ್, ಹುಬ್ಬಳ್ಳಿಯಿಂದ 144 ಕಿಲೋ ಮೀಟರ್, ಶಿವಮೊಗ್ಗದಿಂದ 205 km ದೂರದಲ್ಲಿ ಇದೆ ಸಾಧ್ಯವಾದರೆ ನೀವು ಹುಲಿಗೆಮ್ಮ ದೇವಿಯ ದರ್ಶನವನ್ನು ಪಡೆದುಕೊಂಡು ತಾಯಿಯ ಕೃಪೆಗೆ ಪಾತ್ರರಾಗಿ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.