ಹುಣಸೆಹಣ್ಣು ಅಡುಗೆಗೆ ಮಾತ್ರವಲ್ಲ ಆರೋಗ್ಯಕ್ಕೂ ಸಂಜೀವಿನಿ

0 19

ನಾವು ಆರೋಗ್ಯವಾಗಿ ಇರಬೇಕೆಂದರೆ ನಮ್ಮ ಆಹಾರದಲ್ಲಿ ಎಲ್ಲವೂ ಕೂಡ ಸಮತೋಲನವಾಗಿ ಇರಬೇಕು ಇನ್ನು ಹುಳಿ ಎಂದ ಕ್ಷಣ ನಮಗೆ ನೆನಪಾಗುವುದು ಹುನಸೆಹಣ್ಣು ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹೇಳಬಹುದು ಮೊದಲನೆಯದಾಗಿ ಹುಣಸೆಹಣ್ಣು ನಮ್ಮ ಕಣ್ಣುಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಕಣ್ಣುಗಳ ಆರೋಗ್ಯವನ್ನು ಕಾಪಾಡಿಕೊಳ್ಳಲು ಬೇಕಾಗುವಂತಹ ಪೋಷಕಾಂಶಗಳು ಇದರಲ್ಲಿ ಸಿಗುತ್ತದೆ.

ಇನ್ನು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಿಕೊಳ್ಳಲು ತುಂಬಾ ಸಹಾಯವಾಗುತ್ತದೆ ಇದರಿಂದಾಗಿ ನಮ್ಮ ಹೃದಯದ ಆರೋಗ್ಯಕ್ಕೆ ಕೂಡ ತುಂಬಾ ಒಳ್ಳೆಯದು ಜೀರ್ಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ದೂರ ಇಡಲು ತುಂಬಾ ಸಹಾಯವಾಗುತ್ತದೆ ನಮ್ಮ ಆಹಾರದಲ್ಲಿ ಇರುವಂತಹ ವಿಷಕಾರಿ ಅಂಶಗಳನ್ನು ಹೊರಗೆ ಹಾಕಲು ತುಂಬಾ ಸಹಾಯವಾಗುತ್ತದೆ.

ಹಾಗಾಗಿ ನಮ್ಮ ಕರುಳು ಆರೋಗ್ಯವಾಗಿ ಇರಲು ಕೂಡ ತುಂಬಾ ಒಳ್ಳೆಯದು ಇದು ಕರುಳಿನ ಹುಣ್ಣು ಆಗದೆ ಇರುವಂತೆ ನೋಡಿಕೊಳ್ಳುತ್ತದೆ ದೇಹದಲ್ಲಿ ರಕ್ತ ಸಂಚಾರ ಸರಾಗವಾಗಿ ಆಗಲು ತುಂಬಾ ಒಳ್ಳೆಯದು ರಕ್ತನಾಳಗಳಲ್ಲಿ ಶೇಖರಣೆಯಾಗಿರುವ ಕೊಬ್ಬನ್ನು ನಿವಾರಿಸಲು ಸಹಾಯ ಮಾಡುತ್ತದೆ ಇದರಿಂದಾಗಿ ರಕ್ತ ಸಂಚಾರ ಕೂಡ ಸರಾಗವಾಗಿ ಆಗುತ್ತದೆ ಇನ್ನು ಇದರ ಬೀಜಗಳು ಕೂಡ ನಮ್ಮ ಆರೋಗ್ಯಕ್ಕೆ ಒಳ್ಳೆಯದು ಕೀಲುನೋವಿನ ಸಮಸ್ಯೆ ಇದ್ದರೆ ಹುಣಸೆಹಣ್ಣಿನ ಬೀಜವನ್ನು ಪೇಸ್ಟ್ ಮಾಡಿ ಹಚ್ಚಬಹುದು.

ಇದರಿಂದಾಗಿ ಕೀಲು ನೋವು ಬೇಗ ಕಡಿಮೆಯಾಗುತ್ತದೆ ಚರ್ಮದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಚರ್ಮದಲ್ಲಿ ಮೊಡವೆ,ಕಲೆಗಳು ಆಗುತ್ತಿದ್ದರೆ ಇದನ್ನು ನಾವು ಸ್ಕ್ರಬ್ ರೀತಿ ಬಳಸಬಹುದು ಒಂದು ಚಮಚ ಹುಣಸೆ ಹಣ್ಣಿನ ಬೀಜದ ಪುಡಿಗೆ ಒಂದು ಚಮಚ ಮೊಸರನ್ನು ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿಕೊಂಡು ಅದರಿಂದ ಸ್ಕ್ರಬ್ ರೀತಿ ಬಳಸಬಹುದು ಇದರಿಂದಾಗಿ ಮುಖದಲ್ಲಿ ಇರುವಂತಹ ಡೆಡ್ ಸ್ಕಿನ್ ಸೆಲ್ಸ್ ಹೋಗುತ್ತದೆ ಮುಖದಲ್ಲಿ ಇರುವಂತಹ ಕಲೆಗಳು ಕೂಡ ಕಡಿಮೆಯಾಗುತ್ತದೆ ನಮಗೆ ಕೆಲವು ಬಾರಿ ಬೇರೆ ಬೇರೆ ಕಾರಣಗಳಿಂದ ಪಿತ್ತ ಉಂಟಾಗುತ್ತದೆ ಈ ರೀತಿ ಇರುವಾಗ ನಾವು ಅಡುಗೆಯಲ್ಲಿ ಹುಣಸೆ ಹಣ್ಣನ್ನು ಬಳಸಿದರೆ ತುಂಬಾ ಒಳ್ಳೆಯದು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606


ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.