ಹುರಳಿ ಕಾಳು ಈ ಕಾಯಿಲೆ ಇದ್ದರೆ ಇವತ್ತೇ ಸೇವಿಸಿ
ಹುರಳಿ ಕಾಳು ಈ ಕಾಯಿಲೆ ಇದ್ದರೆ ಇವತ್ತೇ ಸೇವಿಸಿ
ದಕ್ಷಿಣ ಭಾಗದಲ್ಲಿ ಹೆಚ್ಚಾಗಿ ಬೆಳೆಯುವ ಆಹಾರ ಪದಾರ್ಥಗಳಲ್ಲಿ ಹುರಳಿಕಾಳು ಕೂಡ ಒಂದು ಸಾಮಾನ್ಯವಾಗಿ ಹಸು ಸೇರಿದಂತೆ ಪ್ರಾಣಿಗಳ ಆಹಾರಕ್ಕೆ ಹೆಚ್ಚಾಗಿ ಬಳಸುವ ಹುರುಳಿ ನಮ್ಮ ಆರೋಗ್ಯಕ್ಕೂ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತದೆ ಹುರುಳಿ ಕಾಳುಗಳನ್ನು ವಿವಿಧ ರೀತಿಯಲ್ಲಿ ಸೇವಿಸಬಹುದು ಪೌಡರ್ ರೂಪದಲ್ಲಿ , ಸೂಪ್,ಮೊಳಕೆ ಬರಿಸಿ ಸೇವಿಸುವುದು ಹೀಗೆ ಹಲವಾರು ರೀತಿಯಲ್ಲಿ ಸೇವಿಸಬಹುದು ಹುರುಳಿ ಕಾಳುಗಳು ಪ್ರೋಟೀನ್ ಮತ್ತು ಫೈಬರ್ ಅಂಶಗಳಿಂದ ಸಮೃದ್ಧವಾಗಿದೆ ಇದು ತೂಕ ಇಳಿಸಲು ಪ್ರಮುಖ ಪಾತ್ರ ವಹಿಸುತ್ತದೆ ಅಲ್ಲದೆ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ ಮತ್ತು HDL ಎನ್ನುವ ಉತ್ತಮ ಕೊಲೆಸ್ಟ್ರಾಲನ್ನು ಹೆಚ್ಚಿಸುತ್ತದೆ
ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512
ಜೀರ್ಣಾಂಗ ವ್ಯವಸ್ಥೆಯನ್ನು ಸಕ್ರಿಯವಾಗಿಡಲು ಸಹಾಯಮಾಡುತ್ತದೆ ಈ ಹುರುಳಿ ಕಾಳುಗಳ ಪುಡಿಯನ್ನು ನೀರಿಗೆ ಹಾಕಿ ಅದಕ್ಕೆ ಅರ್ಧ ಚಮಚ ಜೀರಿಗೆಯನ್ನು ಸೇರಿಸಿ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವುದರಿಂದ ದೇಹದ ಅತಿಯಾದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು ಇನ್ನೂ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಹುರುಳಿಕಾಳು ಉಪಯುಕ್ತವಾಗಿದೆ ಇದು ದೇಹದಲ್ಲಿ ಇನ್ಸುಲಿನ್ ಪ್ರತಿರೋಧವನ್ನು ಕಡಿಮೆ ಮಾಡುತ್ತದೆ ಆದ್ದರಿಂದ ಮದುಮೇಹಿಗಳಿಗೆ ಹುರುಳಿಕಾಳು ಉತ್ತಮ ಆಹಾರವಾಗಿದೆ
ಇದನ್ನು ನೀರಿನಲ್ಲಿ ನೆನೆಸಿ ಮೊಳಕೆ ಬರಿಸಿ ಕೂಡ ಸೇವನೆ ಮಾಡಬಹುದು ಅಥವಾ ಇತರ ಆಹಾರಗಳೊಂದಿಗೆ ಸೇರಿಸಿ ಸಲಾಡ್ ರೂಪದಲ್ಲಿ ತಿನ್ನಬಹುದು ಚರ್ಮದ ಅಸ್ವಸ್ಥತೆಗಳನ್ನು ಕಡಿಮೆ ಮಾಡಲು ಹುರುಳಿಕಾಳು ಸಹಾಯ ಮಾಡುತ್ತದೆ ಇದು ಬ್ಯಾಕ್ಟೀರಿಯಾ ವಿರೋಧಿ ಮತ್ತು ಉತ್ಕರ್ಷಣ ನಿಯಂತ್ರಣ ಗುಣಗಳನ್ನು ಹೊಂದಿದೆ ಚರ್ಮವನ್ನು ಪೋಷಿಸುತ್ತದೆ ಮತ್ತು ಚರ್ಮದ ಸೋಂಕನ್ನು ಕಡಿಮೆ ಮಾಡುತ್ತದೆ ಇನ್ನೂ ಹುರಳಿಗಳನ್ನು ಸೇವಿಸುವುದರಿಂದ ಸಸ್ಯಾಧಾರಿತ ಪೋಷಕಾಂಶಗಳು ದೇಹಕ್ಕೆ ಸೇರುತ್ತದೆ ಇವುಗಳು ಹೆಪ್ಟೋ ಪ್ರೊಟೆಕ್ಟಿವ್ ಗುಣಲಕ್ಷಣಗಳನ್ನು ಹೊಂದಿರುವ ಸಾವಯುವ ಸಂಯುಕ್ತಗಳಾಗಿವೆ ಅಂದರೆ ಅವು ಯಕೃತನ ರಕ್ಷಿಸುತ್ತದೆ
ಈ ಸಂಯುಕ್ತಗಳು ಪಿತ್ತಕೋಶದ ಆರೋಗ್ಯಕ್ಕೆ ಸಹಾಯ ಮಾಡುತ್ತದೆ ಅಲ್ಲದೆ ದೇಹದಲ್ಲಿನ ರಕ್ತವನ್ನು ಶುದ್ಧೀಕರಿಸಲು ನೆರವಾಗುತ್ತದೆ ಹುರಳಿ ಕಾಳುಗಳನ್ನು ಬೇಯಿಸಿ ಅದಕ್ಕೆ ಸ್ವಲ್ಪ ಉಪ್ಪು ಖಾರವನ್ನು ಬೆರೆಸಿ ಅನ್ನ, ದೋಸೆ ಮತ್ತು ಚಪಾತಿಯೊಂದಿಗೆ ಸೇವಿಸಬಹುದು ಅಲ್ಲದೆ ಇದು ಉತ್ಕರ್ಷಣ ನಿಯಂತ್ರಣಗಳನ್ನು ಹೊಂದಿರುತ್ತದೆ ಇದು ಮೂತ್ರಪಿಂಡದ ಕಲ್ಲುಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ ಮೂತ್ರಪಿಂಡದ ಕಲ್ಲುಗಳು ರಚನೆಯಾಗುವುದನ್ನು ಒಡೆಯುವ ಏಕೈಕ ಮಾರ್ಗ ಎಂದರೆ ಫ್ರೀ ರಾಡಿಕಲ್ಸ್ ಗಳನ್ನು ನಿಯಂತ್ರಿಸಲು ಸಹಾಯ ಮಾಡುವ ಗುಣಗಳು ಹುರಳಿ ಕಾಳಿನಲ್ಲಿ ಇದೆ ನೀವು ಹುರಳಿ ಕಾಳುಗಳನ್ನು ಏಳರಿಂದ ಎಂಟು ಗಂಟೆಗಳ ಕಾಲ ನೀರಿನಲ್ಲಿ ನೆನೆಸಿ ನಂತರ ಸೂಪ್ ಮಾಡಿ ಸೇವಿಸಬಹುದು