ಇಂದಿನ ರಾಶಿ ಭವಿಷ್ಯ

0 16

ಇಂದಿನ ರಾಶಿ ಭವಿಷ್ಯ

ಮೇಷ ರಾಶಿ: ಮೇಷ ರಾಶಿಯವರಿಗೆ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಗೆಳೆಯರಿಂದ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರಿಕೆಯಿಂದ ಇರಿ.

ವೃಷಭ ರಾಶಿ: ಆತ್ಮಬಲ ಚೆನ್ನಾಗಿರುತ್ತದೆ ದೈವ ಬಲದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಕಾಣುವ ದಿನವಾಗಿದೆ ಉತ್ತಮ ದಿನವಾಗಿದೆ.

ಮಿಥುನ ರಾಶಿ: ಈ ರಾಶಿಯವರಿಗೆ ಇಂದು ಮಕ್ಕಳಿಂದ ಸಂತೋಷ ಇದೆ ಮಹಿಳಾ ಉದ್ಯೋಗಿಗಳಿಗೆ ಅನಿರೀಕ್ಷಿತ ತಿರುಗು ಲಭಿಸುವ ಸಾಧ್ಯತೆಗಳು ಇವೆ.

ಕಟಕ ರಾಶಿ: ಕಟಕ ರಾಶಿಯವರು ಅಸಹಾಯಕರಿಗೆ ಸಹಾಯ ಮಾಡುವುದರಿಂದ ಮನಸ್ಸಿಗೆ ಸಮಾಧಾನ ಸಿಗುತ್ತದೆ ಉತ್ತಮ ದಿನವಾಗಿದೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಅವರ ಮಕ್ಕಳಿಂದ ಮನಸ್ಸಿಗೆ ನೋವನ್ನು ಉಂಟುಮಾಡುವ ಸಾಧ್ಯತೆಗಳು ಇವೆ ಹೀಗಾಗಿ ಮಕ್ಕಳ ಬಗ್ಗೆ ಸ್ವಲ್ಪ ಚಿಂತಿತರಾಗುವಿರಿ.

ಕನ್ಯಾ ರಾಶಿ: ಕನ್ಯಾ ರಾಶಿಯವರು ಹಿತವಾದ ಮಾತುಗಳಿಂದ ಸಂಗಾತಿ ಮತ್ತು ಪ್ರೀತಿ ಪಾತ್ರರನ್ನು ಮೆಚ್ಚಿಸುವಿರಿ.

ತುಲಾ ರಾಶಿ: ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಸ್ವಲ್ಪ ಎಚ್ಚರಿಕೆಯಿಂದ ಇರಬೇಕು.

ವೃಶ್ಚಿಕ ರಾಶಿ: ಕೆಲಸಕ್ಕೆ ತಕ್ಕಂತೆ ಪ್ರತಿಫಲ ಸಿಗುತ್ತದೆ ದೃಢ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಗೊಂದಲಕ್ಕೆ ಒಳಗಾಗುವಿರಿ.

ಧನು ರಾಶಿ: ಸಾಮಾಜಿಕವಾಗಿ ಕಿರಿಕಿರಿ ಅನುಭವಿಸಬೇಕಾಗಬಹುದು ಬಂಧು ಮಿತ್ರರ ಭೇಟಿ ಮಾಡುವ ಸಾಧ್ಯತೆ ಇದೆ.

ಮಕರ ರಾಶಿ: ನಿಮ್ಮ ಬಗ್ಗೆ ಟೀಕೆ ಮಾಡುವವರನ್ನು ನಿರ್ಲಕ್ಷಿಸುವುದು ಒಳ್ಳೆಯದು ವೈದ್ಯರು ನೀಡುವ ಸಲಹೆಗಳನ್ನು ನಿರ್ಲಕ್ಷ್ಯ ಮಾಡಬೇಡಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಕುಂಭ ರಾಶಿ: ಕುಟುಂಬದಲ್ಲಿ ಅಸಮಾಧಾನ ವಾತಾವರಣ ತಿಳಿಗೊಳ್ಳುತ್ತದೆ ಮಕ್ಕಳಿಂದ ಆಗುವ ತೊಂದರೆಗಳು ತಪ್ಪಲಿದೆ.

ಮೀನ ರಾಶಿ: ನಿಮ್ಮ ಸ್ವಭಾವಗಳಲ್ಲಿ ಮಹತ್ತರವಾದ ಬದಲಾವಣೆಗಳು ಜರುಗುತ್ತದೆ ಉತ್ತಮ ದಿನವಾಗಲಿದೆ.

Leave A Reply

Your email address will not be published.