ಇಂದಿನ ರಾಶಿ ಭವಿಷ್ಯ

0 12

ಇಂದಿನ ರಾಶಿ ಭವಿಷ್ಯ

ಸರ್ವರಿಗೂ ನಮಸ್ಕಾರ, ಈ ದಿನದ ರಾಶಿ ಫಲಗಳು ಹೀಗಿವೆ :

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಮೇಷ ರಾಶಿ: ಪ್ರಯಾಣದಿಂದ ಸಂತೋಷ ಉಂಟಾಗುತ್ತದೆ ಸರ್ಕಾರಿ ಕಾರ್ಯಗಳಲ್ಲಿ ಸಫಲತೆ ಇದೆ ಜನ ಮನ್ನಣೆ ಸಿಗುತ್ತದೆ ಹೆಚ್ಚಿನ ಸ್ಥಾನಮಾನ ಕೀರ್ತಿ, ಅನಿರೀಕ್ಷಿತ ಧನಾಗಮನ, ಅವಿವಾಹಿತರಿಗೆ ಒಳ್ಳೆಯ ಸಂಬಂಧ ಒದಗಿ ಬರುವ ಅವಕಾಶವಿದೆ, ದಾಂಪತ್ಯ ಜೀವನದಲ್ಲಿ ಸುಖ ವೃದ್ಧಿಯಾಗುತ್ತದೆ.

ಇನ್ನೂ ವೃಷಭ ರಾಶಿಗೆ ಬರೋಣ: ಆರೋಗ್ಯವೃದ್ಧಿ ಇದೆ ಗೃಹ ವಾಹನ ಭೂಮಿ ಇತ್ಯಾದಿ ಆಸ್ತಿ ವಿಚಾರಗಳಲ್ಲಿ ಮುನ್ನಡೆ ಇದೆ ಶ್ರಮಕ್ಕೆ ತಕ್ಕಂತೆ ಪ್ರತಿಫಲ ಸಿಗುವುದರಿಂದ ಸಂತೋಷ ಉಂಟಾಗುತ್ತದೆ ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗುತ್ತದೆ ಹಿರಿಯರಿಂದ ಉತ್ತಮ ಸಹಕಾರ ಸಿಗುತ್ತದೆ ಮತ್ತು ಮಾರ್ಗದರ್ಶನ ನೀಡುವರು.

ಇನ್ನು ಮಿಥುನ ರಾಶಿ: ಸಣ್ಣ ಪ್ರಯಾಣದ ಭಾಗ್ಯ, ಪರರಿಗೆ ಸಹಾಯ ಮಾಡುವಾಗ ಪೂರ್ವಪರ ತಿಳಿದು ನಿರ್ಣಯ ಮಾಡಿ, ಉದ್ಯೋಗ ವ್ಯವಹಾರಗಳಲ್ಲಿ ಸಣ್ಣ ಬದಲಾವಣೆ ಸಂಭವ, ತಾಳ್ಮೆಯಿಂದ ಕಾರ್ಯಪ್ರವೃತ್ತರಾಗುವುದರಿಂದ ಯಶಸ್ಸು ಖಂಡಿತ.

ಇನ್ನು ಕಟಕ ರಾಶಿ : ಆರೋಗ್ಯದ ವಿಚಾರದಲ್ಲಿ ಸರಿಯಾದ ನಿಯಮ ಪಾಲಿಸುವುದರಿಂದ ಅಭಿವೃದ್ಧಿ, ದೀರ್ಘ ಪ್ರಯಾಣಕ್ಕೆ ಅವಕಾಶ, ಧನಾರ್ಜನೆಗೆ ಸರಿಯಾಗಿ ಖರ್ಚಿನ ದಾರಿಗಳು ತೋರಿಬರುತ್ತವೆ ಕುಟುಂಬದಿಂದ ಉತ್ತಮ ಪ್ರೋತ್ಸಾಹ ದೊರೆಯುತ್ತದೆ.

ಸಿಂಹ ರಾಶಿ: ಭೂಮಿಯ ಆಸ್ತಿ ಇತ್ಯಾದಿ ವಿಚಾರಗಳಿಂದ ಮುನ್ನಡೆದಿದೆ, ಬೇರೆಯವರ ಮೇಲೆ ಅವಲಂಬಿತರಾಗದೆ ಕಾರ್ಯನಿರ್ವಹಿಸುವುದರಿಂದ ಪ್ರಗತಿ ಇದೆ, ಸಾಂಸಾರಿಕ ಸುಖ ತೃಪ್ತಿದಾಯಕವಾಗಿ ಇರುತ್ತದೆ, ವಿದ್ಯಾರ್ಥಿಗಳಿಗೆ ಹೆಚ್ಚಿನ ಶ್ರಮದಿಂದ ನಿರೀಕ್ಷಿತ ಸ್ಥಾನ ಲಭ್ಯ.

ಇನ್ನು ಕನ್ಯಾ ರಾಶಿ: ಆರೋಗ್ಯದ ಕಡೆ ಗಮನ ಹರಿಸಿ ದೀರ್ಘ ಪ್ರಯಾಣದಿಂದ ದೇಹದ ಆಯಾಸ ಪಾಲುದಾರರಲ್ಲಿ ಪರಸ್ಪರ ಪ್ರೋತ್ಸಾಹದಿಂದ ನಿಮ್ಮ ದಿಕಾರಿ ಸಫಲತೆ ಧನಾರ್ಜನೆಗೆ ಕೊರತೆಯಾಗುವುದಿಲ್ಲ ಗುರು-ಹಿರಿಯರ ಆರೋಗ್ಯದಲ್ಲಿ ವೃದ್ಧಿಯಾಗುತ್ತದೆ.

ಇನ್ನು ತುಲಾ ರಾಶಿ: ಪ್ರತಿಯೊಂದು ಕೆಲಸಗಳಲ್ಲಿಯೂ ಲಾಭವಿದೆ ಗೌರವ ವೃದ್ಧಿಯಾಗುತ್ತದೆ ಎಲ್ಲರೂ ನೆನಪಿಡುವಂತಹ ಕಾರ್ಯಶೈಲಿ ನಿಮ್ಮದು ಅನಿರೀಕ್ಷಿತ ಧನಸಂಪತ್ತು ವೃದ್ಧಿ ಅನ್ಯರಿಂದ ಸಹಾಯವನ್ನು ನಿರೀಕ್ಷಿಸಬೇಡಿ ದೂರದ ವ್ಯವಹಾರಗಳಲ್ಲಿ ಪ್ರಗತಿ ಇದೆ ಆರೋಗ್ಯ ಉತ್ತಮವಾಗಿರುತ್ತದೆ.

ಇನ್ನೂ ವೃಶ್ಚಿಕ ರಾಶಿ: ಅನಿರೀಕ್ಷಿತ ಧನ ಸಂಪತ್ತಿನ ವೃದ್ಧಿ ಉತ್ತಮ ವಾಕ್ಚಿತ್ರ್ಯದಿಂದ ಕೂಡಿದ ಕಾರ್ಯವೈಕರಿ ಮಿತ್ರರ ಸಹಾಯ ಲಭಿಸುತ್ತದೆ ನಿಮ್ಮ ಪರಿಶ್ರಮದಲ್ಲಿ ವಿಶ್ವಾಸವಿಟ್ಟು ಕಾರ್ಯಸಾಧನೆ ಆರಂಭಿಸಿ ಮಕ್ಕಳಿಂದ ಸಂತೋಷವಿದೆ.

ಧನು ರಾಶಿ: ಕೆಲಸಕಾರ್ಯಗಳಲ್ಲಿ ಚಾಣಾಕ್ಷತನ, ಜವಾಬ್ದಾರಿಯಿಂದ ಯಶಸ್ಸು ಹಣಕಾಸಿನ ವಿಚಾರಗಳಲ್ಲಿ ದಾಕ್ಷಿಣ್ಯ ವಿದ್ಯಾರ್ಥಿಗಳಿಗೆ ವಿಫಲ ಅವಕಾಶ ಪ್ರಗತಿಪರ ಬದಲಾವಣೆ ಇದೆ ದಾಂಪತ್ಯ ತೃಪ್ತಿಕರ ಸರ್ಕಾರಿ ಕಾರ್ಯಗಳಲ್ಲಿ ಪ್ರಗತಿ ಇದೆ.

ಇನ್ನು ಮಕರ ರಾಶಿ: ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ ಮನೆಯಲ್ಲಿ ಸಂತಸದ ವಾತಾವರಣಕ್ಕೆ ತೊಂದರೆಯಾಗದಂತೆ ಕಾರ್ಯ ಪ್ರವೃತ್ತರಾಗಿ, ತಾಳ್ಮೆ ಇರಲಿ ಸಹಕಾರ ಅಗತ್ಯ ಬಂಧು ಮಿತ್ರರಲ್ಲಿ ನಿಷ್ಠುರ ಸಲ್ಲುವುದಿಲ್ಲ.

ಇನ್ನು ಕುಂಭ ರಾಶಿ: ಸಣ್ಣ ಪ್ರಯಾಣ ಸಂಭವ ಅಧ್ಯಯನದಲ್ಲಿ ಮಕ್ಕಳ ಆರೋಗ್ಯವನ್ನು ಗಮನಿಸಿಕೊಳ್ಳಿ ಸಾಂಸಾರಿಕ ಸುಖ ಮಾಧ್ಯಮವಾಗಿದೆ ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರಗಳಿಂದ ಪ್ರಗತಿ ಇದೆ, ದೂರದ ಮಿತ್ರರ ಭೇಟಿ ಗುರು ಹಿರಿಯರ ಸಹಕಾರ.

ಇನ್ನು ಕೊನೆಯದಾಗಿ ಮೀನ ರಾಶಿ: ನಷ್ಟ ವಸ್ತುಗಳು ಪ್ರಯತ್ನಪಟ್ಟರೆ ಸಿಗುವ ಸಂಭವವಿದೆ ಧನ ಸಂಪತ್ತಿನ ಅನಿರೀಕ್ಷಿತ ವೃದ್ಧಿ ಇದೆ ಉದ್ಯೋಗ ವ್ಯವಹಾರಗಳಲ್ಲಿ ಗೌರವ ಆದರದ ಮನ್ನಣೆ ಇದೆ ಸಹೋದ್ಯೋಗಿಗಳಿಂದ ಅಲ್ಪ ಸಹಾಯ ದೊರೆಯುತ್ತದೆ ದೇವತಾ ಸ್ಥಳದ ಸಂದರ್ಶನ.
ಹೀಗಿವೆ ಈ ದಿನದ ರಾಶಿ ಫಲಗಳು ಸರ್ವರಿಗೂ ಶುಭವಾಗಲಿ ಶುಭ ದಿನ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.