ದಿನ ರಾಶಿ ಭವಿಷ್ಯ

0 14

ದಿನ ರಾಶಿ ಭವಿಷ್ಯ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ನಮಸ್ಕಾರ ಸ್ನೇಹಿತರೆ, ಈ ದಿನದ ರಾಶಿ ಫಲಗಳು
ಮೇಷ ರಾಶಿ :- ಅನಿರೀಕ್ಷಿತ ಧನ ಸಂಪತ್ತು ವೃದ್ಧಿ ಉದ್ಯೋಗ ವ್ಯವಹಾರದಲ್ಲಿ ಪರರಿಂದ ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುತ್ತದೆ ಆಸ್ತಿ ವಿಚಾರಗಳಲ್ಲಿ ಮುನ್ನಡೆ ಉತ್ತಮ ಜವಾಬ್ದಾರಿಯುತ ವಾಕ್ಚಾತುರ್ಯತೆ ಗುರು ಹಿರಿಯರಿಂದ ಸಂತೋಷ

ವೃಷಭ ರಾಶಿ :- ದೂರರ ಮಿತ್ರರ ಭೇಟಿ ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗುರಿ ಸಾಧನೆಯಿಂದ ನೆಮ್ಮದಿ ಉತ್ತಮ ಧನಾರ್ಜನೆ ಬಂದು ಮಿತ್ರರ ಸಹಕಾರ ದಾಂಪತ್ಯದಲ್ಲಿ ಪ್ರೀತಿ ಅನುರಾಗ ವೃದ್ಧಿ ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ.

ಮಿಥುನ ರಾಶಿ :- ಆರೋಗ್ಯ ಗಮನಿಸಿಕೊಳ್ಳಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ ಸ್ಪಷ್ಟತೆಗೆ ಆದ್ಯತೆ ನೀಡಿ ದೂರದ ವ್ಯವಹಾರಗಳಲ್ಲಿ ಪಾಲುಗಾರಿಕೆ ವೃತ್ತಿಯಲ್ಲಿ ಪ್ರಗತಿ ನಿರೀಕ್ಷಿತ ಧನಾಗಮನ ಸಂಸಾರಿಕ ಸುಖ ವೃದ್ಧಿ ಮಕ್ಕಳ ನಿಮಿತ್ತ ಶ್ರಮ.

ಕಟಕ ರಾಶಿ :- ಸಣ್ಣ ಪ್ರಯಾಣ ಸಂಭವ ನಿರೀಕ್ಷೆಗೂ ಮೀರಿದ ಧನಾಗಮನ ಮನಸ್ಸಿಗೆ ಸಂತೋಷ ಉದ್ಯೋಗ ವ್ಯವಹಾರಗಳಲ್ಲಿ ಸ್ಥಾನ ಗೌರವ ವೃದ್ಧಿ ಅಧಿಕಾರಿಯುತ ನಡೆಯಿಂದ ಸಫಲತೆ ಬಂಧು ಮಿತ್ರರ ಸಹಾಯ ಸಹಕಾರ ಲಭ್ಯ

ಸಿಂಹ ರಾಶಿ :- ಆರೋಗ್ಯ ಸುಧಾರಣೆ ಆಲೋಚಿಸಿದ ರೀತಿಯಲ್ಲಿ ಕಾರ್ಯ ವೃದ್ಧಿ ಆಗುವುದರಿಂದ ಸಂತೋಷ ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ ಗೌರವ ಪ್ರಾಪ್ತಿ ಮಾತಿನಲ್ಲಿ ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ ನಷ್ಟ ಸಂಭವ ದಾಂಪತ್ಯ ಸುಖ ವೃದ್ಧಿ.

ಕನ್ಯಾ ರಾಶಿ :- ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ ನೇತೃತ್ವ ಗುರು ಹಿರಿಯರ ಸಲಹೆ ಸಹಕಾರ ಆಶೀರ್ವಾದ ಪ್ರಾಪ್ತಿ ಧನಾರ್ಜನೆಗೆ ಸರಿಸಮವಾಗಿ ಧನವ್ಯಯ ಮಕ್ಕಳಿಂದ ತೃಪ್ತಿ ಆಸ್ತಿ ವಿಚಾರಗಳಲ್ಲಿ ಉತ್ತಮ ಬದಲಾವಣೆ ಸಂಭವ

ತುಲಾ ರಾಶಿ :- ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಗೌರವ ಮತ್ತು ಲಾಭ ಗೌರವಾದಿಗಳು ವೃದ್ಧಿ ಆಗುವಂತಹ ದಿನ ಎಲ್ಲರೂ ನೆನಪಿಡುವಂತಹ ಕಾರ್ಯ ಶೈಲಿ ಸ್ವಯಾರ್ಜಿತ ಧನ ಸಂಪತ್ತು ವೃದ್ಧಿ ದೂರದ ವ್ಯವಹಾರಗಳಲ್ಲಿ ಪ್ರಗತಿ ಆರೋಗ್ಯ ಉತ್ತಮವಾಗಿರುತ್ತದೆ ಮಾನಸಿಕ ನೆಮ್ಮದಿ ಅವಿವಾಹಿತರಿಗೆ ವಿವಾಹ ಯೋಗ

ವೃಶ್ಚಿಕ ರಾಶಿ :- ಅನಿರೀಕ್ಷಿತ ಧನ ಸಂಪತ್ತಿನ ವೃದ್ಧಿ ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯವೈಕರಿ ಬಂಧು ಮಿತ್ರರ ಸಹಾಯ ಲಭಿಸುತ್ತದೆ ನಿಮ್ಮ ಪರಿಶ್ರಮದಲ್ಲಿ ವಿಶ್ವಾಸ ಇಟ್ಟು ಕಾರ್ಯವನ್ನು ಸಾಧಿಸುತ್ತೀರಿ ಮಕ್ಕಳಿಂದ ಸಂತೋಷ ಗುರಿಯರ ಸಹಕಾರ ಉತ್ತಮವಾಗಿರುತ್ತದೆ

ಧನು ರಾಶಿ :- ಕೆಲಸ ಕಾರ್ಯಗಳಲ್ಲಿ ಚಾಣಾಕ್ಷತನ ಜವಾಬ್ದಾರಿಯಿಂದ ಯಶಸ್ಸು ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದಿಂದ ನಷ್ಟ ಸಂಭವ ವಿದ್ಯಾರ್ಥಿಗಳಿಗೆ ವಿಫಲ ಅವಕಾಶಗಳು ಬರುತ್ತವೆ ದಾಂಪತ್ಯ ತೃಪ್ತಿಕರವಾಗಿರುತ್ತದೆ ಸರ್ಕಾರಿ ಕಾರ್ಯಗಳಲ್ಲಿ ಪ್ರಗತಿ ದೂರದ ಮಿತ್ರರಿಂದ ಸಹಾಯ

ಮಕರ ರಾಶಿ :- ಮಕ್ಕಳ ನಿಮಿತ್ತ ಹೆಚ್ಚಿನ ಜವಾಬ್ದಾರಿ ಮನೆಯಲ್ಲಿ ಸಂತಸದ ವಾತಾವರಣಕ್ಕೆ ತೊಂದರೆ ಆಗದಂತೆ ಕಾರ್ಯಪ್ರವೃತ್ತರಾಗಿರಿ ಮಾತಿನಲ್ಲಿ ತಾಳ್ಮೆ ಅಗತ್ಯ ಬಂಧು ಮಿತ್ರರಲ್ಲಿ ನಿಷ್ಟುರ ವರ್ತನೆ ಸಲ್ಲದು ದೂರದ ವ್ಯವಹಾರದಲ್ಲಿ ಆತುರದ ನಿರ್ಧಾರ ಮಾಡಬೇಡಿ

ಕುಂಭ ರಾಶಿ :- ಸಣ್ಣ ಪ್ರಯಾಣ ಸಂಭವ ಅಧ್ಯಯನದಲ್ಲಿ ಮಗ್ನತೆ ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ ಆರೋಗ್ಯ ಗಮನಿಸಿಕೊಳ್ಳಿ ಸಾಂಸಾರಿಕ ಸುಖ ಮಧ್ಯಮ ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರದಿಂದ ಪ್ರಗತಿ ದೂರದ ಮಿತ್ರರ ಬೇಟಿ

ಇನ್ನು ಕೊನೆಯದಾಗಿ ಮೀನ ರಾಶಿ :- ನಷ್ಟ ವಸ್ತುಗಳು ಪ್ರಯತ್ನಿಸಿದರೆ ಸಿಗುವ ಸಂಭವ ಧನಸಂಪತ್ತಿನ ಅನಿರೀಕ್ಷಿತ ವೃದ್ಧಿ ಉದ್ಯೋಗ ವ್ಯವಹಾರಗಳಲ್ಲಿ ಗೌರವ ಆದರದ ಮನ್ನಣೆ ಸಹೋದ್ಯೋಗಿಗಳಿಂದ ಅಲ್ಪಸಹಾಯ ಆಸ್ತಿ ವಿಚಾರದಲ್ಲಿ ಬದಲಾವಣೆ ಸಂಭವ ಅಧ್ಯಯನದಲ್ಲಿ ತಲ್ಲಿನತೆಯಿಂದ ಮಾನಸಿಕ ತೃಪ್ತಿ ಸಾಂಸಾರಿಕ ಸುಖ ತೃಪ್ತಿದಾಯಕ ದೇವತಾ ಸ್ಥಳದ ಸಂದರ್ಶನ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.