ಇಂಗು ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ಸೇವಿಸಿ

0 18

ಇಂಗು ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ಸೇವಿಸಿ.

ಇತ್ತೀಚಿನ ದಿನಗಳಲ್ಲಿ ಅಜೀರ್ಣ ಸಮಸ್ಯೆ ಎಲ್ಲರಲ್ಲಿಯೂ ಸಾಮಾನ್ಯವಾದ ಸಮಸ್ಯೆಗಳಾಗಿದೆ ಇದಕ್ಕೆ ಮುಖ್ಯ ಕಾರಣ ಬದಲಾದ ಜೀವನಶೈಲಿ ಎಣ್ಣೆಯಿಂದ ತಯಾರಿಸಿದ ಆಹಾರಗಳ ಅತಿ ಹೆಚ್ಚು ಸೇವನೆ ಸೇವಿಸಿದ ಆಹಾರ ಪದಾರ್ಥಗಳು ಸರಿಯಾಗಿ ಜೀರ್ಣ ಆಗದೆ ಈ ಸಮಸ್ಯೆಗಳು ಹೆಚ್ಚಾಗುತ್ತಿದೆ ಹೀಗಾಗಿ ಹೊಟ್ಟೆಗೆ ಸಂಬಂಧಿಸಿದ ಇತರ ಅನಾರೋಗ್ಯಕಾರಿ ಸಮಸ್ಯೆಗಳಿಗೆ ನಿಮ್ಮ ದೈನಂದಿನ ಜೀವನದಲ್ಲಿ ಅಡುಗೆಯಲ್ಲಿ ಚಿಟಿಕೆ ಎಷ್ಟು ಹಿಂಗನ್ನು ಬಳಕೆ ಮಾಡುವುದನ್ನು ಅಭ್ಯಾಸ ಮಾಡಿಕೊಳ್ಳಿ ವಿಶೇಷವಾಗಿ ಹಿಂಗಿನಲ್ಲಿ ಉರಿಯುತ ಶಮನಕಾರಿ ಮತ್ತು ಆಂಟಿ ಆಕ್ಸಿಡೆಂಟ್ ಗುಣಗಳು ಇವೆ ಇವು ಗ್ಯಾಸ್ಟ್ರಿಕ್,ಅಜೀರ್ಣ

ಮತ್ತು ಮಲಬದ್ಧತೆ ಸಮಸ್ಯೆಗಳನ್ನು ನೈಸರ್ಗಿಕವಾಗಿ ಕಡಿಮೆ ಮಾಡುತ್ತದೆ ಇದು ಮಧುಮೇಹ ಕಾಯಿಲೆಯನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕಾದರೆ ಸರಿಯಾದ ಜೀವನಶೈಲಿ ಮತ್ತು ಸರಿಯಾದ ಆಹಾರ ಕ್ರಮಗಳ ಜೊತೆ ಪ್ರತಿನಿತ್ಯ ಅಡಿಗೆಯಲ್ಲಿ ಚಿಟಿಕೆಯಷ್ಟು ಇಂಗನ್ನು ಸೇರಿಸಬೇಕು ಇದು ರಕ್ತದಲ್ಲಿರುವ ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿ ಇಡುತ್ತದೆ ಅಧಿಕ ರಕ್ತದೊತ್ತಡ ಸಮಸ್ಯೆ

ಇರುವವರು ದೈನಂದಿನ ಆಹಾರದ ಜೊತೆಗೆ ಇಂಗನ್ನು ಬಳಸುವುದು ಉತ್ತಮ ಇಂಗು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಹೆಚ್ಚಾಗದಂತೆ ತಡೆಯುತ್ತದೆ ಇನ್ನು ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಇದ್ದರೆ ಒಂದು ಲೋಟ ಬಿಸಿ ನೀರಿಗೆ ಒಂದು ಚಮಚ ಹಿಂಗನ್ನು ಹಾಕಿ ಇದನ್ನು ಚೆನ್ನಾಗಿ ಕಲಸಿಕೊಂಡು ದಿನಕ್ಕೆ ಒಂದು ಬಾರಿ ಕುಡಿದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತದೆ ಮಜ್ಜಿಗೆಯೊಂದಿಗೆ ಸ್ವಲ್ಪ ಇಂಗನ್ನು ಬೆರೆಸಿ ಕುಡಿದರೆ ಆರೋಗ್ಯಕ್ಕೂ ತುಂಬಾ ಒಳ್ಳೆಯದು ಜೀರ್ಣಶಕ್ತಿ ಕೂಡ ಹೆಚ್ಚಾಗುತ್ತದೆ ಚಿಟಕಿಯಷ್ಟು ಹಿಂಗನ್ನು ಪ್ರತಿದಿನ ಅಡಿಗೆಯಲ್ಲಿ ಬಳಸಿದರೆ ಅದರಿಂದ ಅಡುಗೆಯ ರುಚಿ ಮತ್ತು ಸುವಾಸನೆಯು ಹೆಚ್ಚಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.