ಇದೇ ಜನವರಿ 14ರಂದು ಸೂರ್ಯ ಮಕರ ರಾಶಿಗೆ ಸಂಚಾರ ಈ ರಾಶಿಯವರಿಗೆ ಭಾರಿ ಅದೃಷ್ಟ

0 21

ಇದೇ ಜನವರಿ 14ರಂದು ಸೂರ್ಯ ಮಕರ ರಾಶಿಗೆ ಸಂಚಾರ ಈ ರಾಶಿಯವರಿಗೆ ಭಾರಿ ಅದೃಷ್ಟ

ಸೂರ್ಯ ದೇವರು ಮಕರ ರಾಶಿಗೆ ಸಂಚಾರ ಮಾಡುತ್ತಿದ್ದಾರೆ ತನ್ನ ಪುತ್ರನಾದ ಶನಿ ದೇವರ ರಾಶಿ ಮಕರ ರಾಶಿ ಆಗಿರುವುದರಿಂದ ಆ ರಾಶಿಯನ್ನು ಸಂಚಾರ ಮಾಡುತ್ತಿದ್ದಾರೆ ಸೂರ್ಯ ಪ್ರತಿ ತಿಂಗಳು ತನ್ನ ರಾಶಿಯನ್ನು ಬದಲಾಯಿಸುತ್ತಿರುತ್ತನೆ ಆದರೆ ಇದೆ ಜನವರಿ ತಿಂಗಳಲ್ಲಿ ತನ್ನ ಪುತ್ರನಾದ ಶನಿಯ ಮಕರ ರಾಶಿಗೆ ಪ್ರವೇಶ ಮಾಡುತ್ತಿದ್ದಾರೆ ಮಕರ ರಾಶಿಯನ್ನು ನಾವು ಶನಿಯ ಚಿನ್ಹೆ ಎಂದು ಪರಿಗಣಿಸಲಾಗುತ್ತದೆ ಆದ್ದರಿಂದ ಈ ಸಮಯವನ್ನು ನಾವು ಮಕರ ಸಂಕ್ರಾಂತಿ ಎಂದು ಕರೆಯುತ್ತೇವೆ ಜ್ಯೋತಿಷ್ಯದಲ್ಲಿ ಸೂರ್ಯನನ್ನು ಗ್ರಹಗಳ ರಾಜ ಎಂದು ನಾವು ಕರೆಯುತ್ತೇವೆ ಸೂರ್ಯ ಪ್ರತಿ ತಿಂಗಳು ತನ್ನ ರಾಶಿಯನ್ನು ಬದಲಾವಣೆ ಮಾಡುತ್ತಿರುತ್ತಾನೆ ಪ್ರತಿ ತಿಂಗಳು ಒಂದೊಂದು ರಾಶಿಗೆ ಪಾದರ್ಪಣೆ ಮಾಡುತ್ತಿರುತ್ತಾನೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

2023ರ ಹೊಸ ವರ್ಷದ ಜನವರಿ 14ರಂದು ಸೂರ್ಯ ತನ್ನ ಪುತ್ರ ಶನಿ ಮಕರ ರಾಶಿಯಲ್ಲಿ ಸಾಗುತ್ತಿದ್ದಾರೆ ಪ್ರತಿ ವರ್ಷವೂ ಸಂಭವಿಸುವ ಈ ಸೂರ್ಯನ ರಾಶಿ ಬದಲಾವಣೆಯನ್ನು ನಾವು ಮಕರ ಸಂಕ್ರಾಂತಿ ಎಂದು ಆಚರಿಸುತ್ತೇವೆ ಈ ಸಂಕ್ರಮಣ ಎಲ್ಲಾ 12 ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ ಕೆಲವು ರಾಶಿಯವರಿಗೆ ಬಹಳಷ್ಟು ಮಂಗಳಕರ ಎಂದು ಹೇಳಬಹುದು ಇನ್ನು ಕೆಲವು ರಾಶಿಯವರಿಗೆ ಅಶುಭ ಕೂಡ ಆಗಿರುತ್ತದೆ ಇನ್ನೂ ಯಾವ ರಾಶಿಯವರಿಗೆ ಶುಭ ಫಲಗಳು ಇದೆ ಎಂದು ತಿಳಿಯೋಣ

ಮೊದಲನೆಯದಾಗಿ ಮಕರ ರಾಶಿ: ಜನವರಿ 14ರಂದು ಸೂರ್ಯ ಮಕರ ರಾಶಿಯಲ್ಲಿ ಸಾಗುತ್ತಿರುವ ಕಾರಣದಿಂದ ಶನಿ ಹಾಗೂ ಸೂರ್ಯರ ಅನುಗ್ರಹ ನಿಮ್ಮ ಮೇಲೆ ಇರುತ್ತದೆ ಇದರಿಂದಾಗಿ ಈ ರಾಶಿಯ ಜನರು ನಿರೀಕ್ಷಿತ ಲಾಭವನ್ನು ಪಡೆಯುತ್ತಾರೆ ಮಕರ ರಾಶಿಯವರು ಅನಿರೀಕ್ಷಿತ ಲಾಭಗಳನ್ನು ನೋಡುತ್ತಾರೆ ಹೊಸ ಉದ್ಯೋಗಕ್ಕಾಗಿ ಪ್ರಯತ್ನ ಪಡುತ್ತಿದ್ದರೆ ಖಂಡಿತವಾಗಿಯೂ ಉತ್ತಮ ಉದ್ಯೋಗ ದೊರೆಯುತ್ತದೆ ಧನ ಲಾಭ ಆಗಲಿದೆ ಹಾರ್ದಿಕ ನಷ್ಟ ಹಾಗಿದ್ದರೆ ಈ ಸಮಯದಿಂದ ಉತ್ತಮ ಯಶಸ್ಸನ್ನು ಕಾಣುವಿರಿ ನಿಮ್ಮ ಆರ್ಥಿಕ ಜೀವನ ಸುಧಾರಣೆ ಆಗುತ್ತದೆ

ಇನ್ನು ಎರಡನೇದಾಗಿ ಧನಸ್ಸು ರಾಶಿ: ಈ ರಾಶಿಯವರಿಗೆ ಈ ವರ್ಷ ಬಹಳಷ್ಟು ಅಚ್ಚರಿ ಇರುವಂತದ್ದು ಧನು ರಾಶಿಯವರಿಗೆ ಅಷ್ಟೊಂದು ಶುಭ ಫಲಗಳು ಇದೆ ಸೂರ್ಯನು ಧನು ರಾಶಿಯ ಎರಡನೇ ಮನೆಯಲ್ಲಿ ಸಾಗುತ್ತಿದ್ದಾನೆ ಹೀಗಾಗಿ ವ್ಯಾಪಾರ ಮಾಡುವಂತಹ ಅವರಿಗೆ ಉತ್ತಮ ಯಶಸ್ಸು ಸಿಗಲಿದೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಈ ಅವಧಿಯಲ್ಲಿ ಉತ್ತಮ ಫಲವನ್ನು ಪಡೆಯುತ್ತಾರೆ ಇನ್ನೂ ನಿಮ್ಮ ಬೇರೆ ಕಡೆ ಸಿಲುಕಿರುವ ಹಣ ಮರಳಿ ಬರಲಿದೆ ತುಂಬಾ ವರ್ಷಗಳಿಂದ ಬರಬೇಕಿದ್ದ ಬಾಕಿ ಹಣಗಳಲ್ಲವೂ ಬರಲಿದೆ ಎಲ್ಲಿಯಾದರೂ ಹೂಡಿಕೆ ಮಾಡಿದ್ದರೆ ಖಂಡಿತವಾಗಿಯೂ ನಿಮಗೆ ಲಾಭ ತರಲಿದೆ ಹೆಚ್ಚಿನ ಮಾಹಿತಿಗಾಗಿ ವಿಡಿಯೋ ನೋಡಿ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.