ಜ್ಯೋತಿಷ್ಯದಲ್ಲಿ ನಿಂಬೆಹಣ್ಣಿನ ಪರಿಣಾಮಕಾರಿ ತಂತ್ರಗಳು

0 13

ಜ್ಯೋತಿಷ್ಯದಲ್ಲಿ ನಿಂಬೆಹಣ್ಣಿನ ಪರಿಣಾಮಕಾರಿ ತಂತ್ರಗಳು

ಯಾರಿಗಾದರೂ ದೃಷ್ಟಿಯಾಗಿದೆ ಅನ್ನಿಸಿದರೆ ಆ ವ್ಯಕ್ತಿಯ ತಲೆಯಿಂದ ಪಾದದವರೆಗೆ ಏಳು ಬಾರಿ ನಿಂಬೆ ಹಣ್ಣನ್ನು ಸುತ್ತುವರಿಸಿ ಅನಂತರ ಮೂರು ದಾರಿ ಸೇರುವಲ್ಲಿ ಆ ನಿಂಬೆಹಣ್ಣನ್ನು ನಾಲ್ಕು ಹೋಳುಗಳಾಗಿ ಕತ್ತರಿಸಿ ಎಸೆಯಿರಿ ನಂತರ ಹಿಂದಿರುಗಿ ನೋಡದೆ ಅಲ್ಲಿಂದ ಬರಬೇಕು ಚಿಕ್ಕ ಮಕ್ಕಳಿಗೆ ಕಣ್ಣಿನ ದೃಷ್ಟಿ ಬಿದ್ದಿದ್ದರೆ ಅವರಿಗೆ ಒಂದು ನಿಂಬೆಹಣ್ಣಿನಿಂದ ಕೆಳಗಿನಿಂದ ಮೇಲಕ್ಕೆ ಮತ್ತು ಮೇಲಿನಿಂದ ಕೆಳಕ್ಕೆ ಮೂರು ಬಾರಿ ನಿವಾರಿಸಿ ಆ ನಿಂಬೆ ಹಣ್ಣನ್ನು ನಾಲ್ಕು ಹೋಳುಗಳಾಗಿ ಕತ್ತರಿಸಿ ಯಾರು ಇಲ್ಲದ ಜಾಗದಲ್ಲಿ ಅಥವಾ ಮೂರು ದಾರಿಗಳು ಸೇರುವ ಜಾಗದಲ್ಲಿ ಯಾರಿಗೂ ಕಾಣದಂತೆ ಎಸೆದು ಹಿಂತಿರುಗಿ ನೋಡದೆ ಬರಬೇಕು ವ್ಯಾಪಾರ ಪ್ರಗತಿಗಾಗಿ ನಿಂಬೆಹಣ್ಣನ್ನು ಕೆಟ್ಟ ಕಣ್ಣು ನಿವಾರಣೆಗೆ ಬಳಸುವ ರೀತಿಯಲ್ಲಿಯೇ ವ್ಯಾಪಾರದ ಪ್ರಗತಿಗಾಗಿ ಬಳಸಲಾಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಒಂದು ನಿಂಬೆಹಣ್ಣನ್ನು ತೆಗೆದುಕೊಂಡು ಅದನ್ನು ಅಂಗಡಿಯ ಸುತ್ತಲು ಸುತ್ತಿಸಿ ನಂತರ ನಿಮ್ಮ ವ್ಯಾಪಾರವು ಸರಿಯಾಗಿ ನಡೆಯದೇ ಇದ್ದರೆ ಅದನ್ನು ನಾಲ್ಕು ತುಂಡುಗಳಾಗಿ ಕತ್ತರಿಸಿ ಪ್ರತಿ ನಾಲ್ಕು ದಿಕ್ಕುಗಳಿಗೆ ನಿಂಬೆಹಣ್ಣನ್ನು ಎಸೆಯಬೇಕು ಏಳು ಶನಿವಾರಗಳ ಕಾಲ ಪ್ರತಿದಿನ ಈ ಪರಿಹಾರವನ್ನು ಪುನರಾವರ್ತಿಸಬೇಕು ವೃತ್ತಿಜೀವನದ ಯಶಸ್ವಿಗಾಗಿ ನಿಂಬೆಹಣ್ಣಿನ ಮೇಲೆ ನಾಲ್ಕು ಲವಂಗಗಳನ್ನು ಇಟ್ಟು 108 ಬಾರಿ “ಓಂ ಶ್ರೀ ಹನುಮಥೆ ನಮಃ” ಎಂದು ಹೇಳಬೇಕು ಮತ್ತು ಕೆಲಸಕ್ಕೆ ಹೋಗುವಾಗ ಈ ನಿಂಬೆಹಣ್ಣನ್ನು ತೆಗೆದುಕೊಂಡು ಹೋಗಬೇಕು

ಎಷ್ಟೇ ಕಷ್ಟಪಟ್ಟರು ಕೆಲಸ ಸಿಗುತ್ತಿಲ್ಲ ಎಂದರೆ ಮಧ್ಯರಾತ್ರಿಯ ಸಮಯದಲ್ಲಿ ಒಂದು ನಿಂಬೆ ಹಣ್ಣನ್ನು ತೆಗೆದುಕೊಂಡು ಸ್ವಚ್ಚವಾಗಿ ತೊಳೆಯಬೇಕು ಅದನ್ನು ನಾಲ್ಕು ತುಂಡುಗಳಾಗಿ ಕತ್ತರಿಸಿ ನಾಲ್ಕು ದಿಕ್ಕುಗಳಿಗೆ ಎಸೆಯಬೇಕು ಎಸೆಯುವ ಸಂದರ್ಭದಲ್ಲಿ ಉದ್ಯೋಗ ಸಿಗಲಿ ಎಂದು ಮನಸ್ಸಿನಲ್ಲಿ ಪ್ರಾರ್ಥಿಸಬೇಕು ಇದರ ಪರಿಣಾಮವಾಗಿ ನಿಮ್ಮ ನಿರುದ್ಯೋಗ ತೊಲಗಿ ಉತ್ತಮ ಉದ್ಯೋಗ ಸಿಗುತ್ತದೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಇದನ್ನು ಶುಕ್ಲ ಪಕ್ಷದ ಯಾವುದಾದರೂ ದಿನದಲ್ಲಿ ಮಾಡಬಹುದು

ಸತತ ಏಳು ದಿನಗಳ ಕಾಲ ಈ ಪ್ರಯೋಗವನ್ನು ಮಾಡಬೇಕು ಸಂತೋಷ ಮತ್ತು ಸಮೃದ್ಧಿಗಾಗಿ ಒಂದು ನಿಂಬೆ ಹಣ್ಣನ್ನು ತೆಗೆದುಕೊಳ್ಳಿ ಮತ್ತು ಮೂರು ದಾರಿ ಸೇರುವಲ್ಲಿ ಹೋಗಿ ನಿಂಬೆಹಣ್ಣಿನಿಂದ ಏಳು ಬಾರಿ ಇಳಿ ತೆಗೆದು ನಂತರ ಆ ನಿಂಬೆಹಣ್ಣನ್ನು ಎರಡು ತುಂಡುಗಳಾಗಿ ಕತ್ತರಿಸಿ ಒಂದು ತುಂಡನ್ನು ನಿಮ್ಮ ಹಿಂದೆ ಇನ್ನೊಂದು ತುಂಡನ್ನು ನಿಮ್ಮ ಮುಂದೆ ಎಸೆದು ಹಿಂದಿರುಗಿ ನೋಡದೆ ಬರಬೇಕು ವ್ಯಾಪಾರದಲ್ಲಿ ಲಾಭ ಪಡೆಯಲು ಗುರುವಾರದ ದಿನ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ನಾಲ್ಕು ನಿಂಬೆಹಣ್ಣು ಮತ್ತು ಲವಂಗವನ್ನು ಕೊಟ್ಟು ಪೂಜೆ ಮಾಡಿಸಿಕೊಂಡು ಬರಬೇಕು

ವ್ಯಾಪಾರ ನಷ್ಟ ಆಗಿದ್ದರೆ ಒಂದು ನಿಂಬೆಹಣ್ಣನ್ನು ತೆಗೆದುಕೊಂಡು ವ್ಯಾಪಾರದ ಸ್ಥಳದಲ್ಲಿ 4 ಮೂಲೆಗಳಿಗೂ ಒಂದೊಂದು ಸಲ ಮುಟ್ಟಿಸಿ ನಂತರ ಆ ನಿಂಬೆಹಣ್ಣನ್ನು ನಾಲ್ಕು ತುಂಡುಗಳಾಗಿ ಮಾಡಿ ನಾಲ್ಕು ದಿಕ್ಕಿನಲ್ಲಿ ಇಡಬೇಕು ಇದರಿಂದ ಶನಿ ದೋಷ ದೂರವಾಗುತ್ತದೆ ನಿಮ್ಮ ಮನೆಯ ಮುಂದೆ ನಿಂಬೆಹಣ್ಣಿನ ಗಿಡ ಇದ್ದರೆ ಅದು ದುಷ್ಟ ಶಕ್ತಿಯನ್ನು ನಿಮ್ಮ ಮನೆಯ ಬಳಿ ಸುಲಿಯದಂತೆ ಮನೆಯವರನ್ನು ರಕ್ಷಿಸುತ್ತದೆ ನಿಮ್ಮ ಮನೆ ಅಥವಾ ಕಚೇರಿಯಲ್ಲಿ ಒಂದು ಗಾಜಿನ ಲೋಟಕ್ಕೆ ನೀರು ತುಂಬಿಸಿ ಅದರೊಳಗೆ ನಿಂಬೆಹಣ್ಣನ್ನು ಇಡಬೇಕು

ಇದರಿಂದ ಆ ಜಾಗದಲ್ಲಿ ಇರುವ ನಕಾರಾತ್ಮಕ ಶಕ್ತಿ ದೂರ ಇರುತ್ತದೆ ಅದನ್ನು ನೀವು ವಾರಕ್ಕೆ ಒಂದು ಬಾರಿಯಾದರೂ ಬದಲಿಸಬೇಕು ಈ ಪರಿಹಾರವನ್ನು ಮಾಡಿಕೊಂಡರೆ ಎಲ್ಲಾ ಕೆಟ್ಟ ಶಕ್ತಿಗಳು ಆ ಸ್ಥಳದಿಂದ ದೂರವಾಗುತ್ತದೆ ಶುಕ್ರವಾರದ ದಿನ ಯಾವುದಾದರೂ ದೇವಿಯ ದೇವಸ್ಥಾನಕ್ಕೆ ಅಂದರೆ ದುರ್ಗಾ ದೇವಿಯ ದೇವಸ್ಥಾನಕ್ಕೆ ಹೋಗಿ ನಿಂಬೆಹಣ್ಣಿನ ದೀಪವನ್ನು ಹಚ್ಚಬೇಕು ಆದರೆ ಯಾವುದೇ ಕಾರಣಕ್ಕೂ ಸರಸ್ವತಿ ಹಾಗೂ ಲಕ್ಷ್ಮೀದೇವಿಯ ದೇವಾಲಯದಲ್ಲೀ ನಿಂಬೆಹಣ್ಣಿನ ದೀಪವನ್ನು ಹಚ್ಚಬಾರದು ಈ ದೀಪವನ್ನು ಹಚ್ಚುವಾಗ ಕೆಲವು ನಿಯಮಗಳನ್ನು ಅನುಸರಿಸಬೇಕು ಅದೇನೆಂದರೆ ಮನೆಯಲ್ಲಿ ಒಬ್ಬರಿಗಿಂತ ಹೆಚ್ಚು ಜನ ದೀಪವನ್ನು ಹಚ್ಚಬಾರದು ಅದರಲ್ಲಿಯೂ ಮನೆಯ ಹೆಣ್ಣು ಮಕ್ಕಳು ದೀಪವನ್ನು ಹಚ್ಚುವುದು ಸೂಕ್ತ ಮತ್ತು ನಿಮ್ಮ ಮನೆಯಲ್ಲಿ ನಿಂಬೆಹಣ್ಣಿನ ದೀಪವನ್ನು ಹಚ್ಚಬಾರದು ಎಂದು ಗಮನದಲ್ಲಿಟ್ಟುಕೊಳ್ಳಬೇಕು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.