ಕಡಲೆಕಾಳನ್ನು ತಿನ್ನುವ ಪ್ರತಿಯೊಬ್ಬರು ನೋಡಲೇಬೇಕು

0 46

ಕಡಲೆಕಾಳನ್ನು ತಿನ್ನುವ ಪ್ರತಿಯೊಬ್ಬರು ನೋಡಲೇಬೇಕು

ಕಡಲೆ ಒಂದು ದ್ವಿದಳ ಧಾನ್ಯದ ಕಾಳು ಕಡಲೆಹಿಟ್ಟಿನಿಂದ ಬಿಸಿ ಬಿಸಿ ಬಜ್ಜಿ ತಯಾರಿಸಬಹುದು ಕಡಲೆಯಲ್ಲಿ ಫೈಬರ್ ಪದಾರ್ಥಗಳು ಹೆಚ್ಚಾಗಿರುತ್ತದೆ ಶರೀರದಲ್ಲಿರುವ ಕೊಲೆಸ್ಟ್ರರನ್ನು ಕಡಿಮೆ ಮಾಡಿ ಹೃದಯ ಸಂಬಂಧಿ ಕಾಯಿಲೆಗಳು ಬರದಂತೆ ತಡೆಯುತ್ತದೆ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಮೆಗ್ನೀಷಿಯಂ ಈ ರೀತಿಯ ಅನೇಕ ಪೋಷಕಾಂಶಗಳು ಇದೆ ಅಧಿಕ ರಕ್ತದ ಒತ್ತಡವನ್ನು ಕಡಿಮೆ ಮಾಡುತ್ತದೆ ಇನ್ನು ರಕ್ತಾದಲ್ಲಿರುವ ಬಿಳಿ ರಕ್ತ ಕಣಗಳ ಸಂಖ್ಯೆಯನ್ನು ಹೆಚ್ಚು ಮಾಡುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ರಕ್ತ ಹೀನತೆ ಸಮಸ್ಯೆ ಇರುವವರು ಸೇವನೆ ಮಾಡಬಹುದು ಇದರಲ್ಲಿ ಒಮಿಗಾ3 ಫ್ಯಾಟಿ ಆಸಿಡ್ ಹೆಚ್ಚಾಗಿರುತ್ತದೆ ಹಾಲಿನಲ್ಲಿರುವ ಕ್ಯಾಲ್ಸಿಯಂ ಬಹುತೇಕವಾಗಿ ಕಡಲೆಕಾಳುಗಳಲ್ಲಿ ಸಿಗುತ್ತದೆ ಇದರಿಂದ ಮೂಳೆಗಳು ಸದೃಢವಾಗಿರುವುದಲ್ಲದೆ ಫಾಸ್ಫರಸ್ ಹೆಚ್ಚಾಗಿರುವುದರಿಂದ ಶರೀರದಲ್ಲಿ ಹೆಚ್ಚಾಗಿರುವ ಉಪ್ಪನ್ನು ಹೊರಗೆ ಹಾಕುತ್ತದೆ ಹಳದಿ ಕಾಮಲೆ ಇರುವವರು ಕಡಲೆಯನ್ನು ತಿಂದರೆ ಕಾಮಾಲೆ ರೋಗ ಬೇಗ ನಿವಾರಣೆ ಆಗುತ್ತದೆ ರಾತ್ರಿ ನೆನೆಸಿಟ್ಟ ಕಡಲಿಗೆ ಬೆಳಿಗ್ಗೆ ಉಪ್ಪು, ಶುಂಠಿ, ಜೀರಿಗೆ ಬೆರೆಸಿ ತಿನ್ನುವುದರಿಂದ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ

ಇನ್ನು ಮುಖ್ಯವಾಗಿ ಮಧುಮೇಹ ರೋಗಿಗಳಿಗೆ ಇದು ಪರಿಣಾಮಕಾರಿ ಬೆಳಿಗ್ಗೆ ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡಬೇಕು ಹುರಿದ ಕಡಲೆಯನ್ನು ಸೇವನೆ ಮಾಡುವುದರಿಂದ ಪದೇಪದೇ ಮೂತ್ರ ಬರುವುದು ಕಡಿಮೆಯಾಗುತ್ತದೆ ಕಡಲೆ ಜೊತೆಗೆ ಬೆಲ್ಲ ಸೇರಿಸಿ ಸೇವನೆ ಮಾಡುವುದರಿಂದ ಮೂತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತದೆ ಕಡಲೆ ಹಿಟ್ಟಿನ ಪುಡಿಯನ್ನು ಅರಿಶಿನಕ್ಕೆ ಬೆರೆಸಿ ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಮುಖದ ಚರ್ಮ ಒಳಪಗೊಳ್ಳುತ್ತದೆ ಮಹಿಳೆಯರಿಗೆ ಕಡಲೆಕಾಳಿನ ಸೇವನೆ ಬಹಳ ಪ್ರಯೋಜನಕಾರಿ ಇದರಲ್ಲಿರುವ ಆಂಟಿ ಆಕ್ಸಿಡೆಂಟ್ ಸ್ತನ ಕ್ಯಾನ್ಸರ್ ಉಂಟು ಮಾಡುವ ಕಣಗಳನ್ನು ಕೊಲ್ಲುತ್ತದೆ ಯಾವುದೇ ಆಗಲಿ ನಾವು ಹಿತಮಿತವಾಗಿ ಸೇವನೆ ಮಾಡಬೇಕು ಕಡಲೆಯನ್ನು ಆಗಾಗ ಉಪಯೋಗಿಸಬೇಕು ಮಿತಿಮೀರಿ ಉಪಯೋಗ ಮಾಡಬಾರದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.