ಕಡಿಮೆ ಸಮಯದಲ್ಲಿ ಶ್ರೀಮಂತರಾಗಲು ಪ್ರತಿದಿನ ಮನೆಯಲ್ಲಿ ಈ 5 ಕೆಲಸ ಮಾಡಿ

0 2,620

ಕಡಿಮೆ ಸಮಯದಲ್ಲಿ ಶ್ರೀಮಂತರಾಗಲು ಪ್ರತಿದಿನ ಮನೆಯಲ್ಲಿ ಈ 5 ಕೆಲಸ ಮಾಡಿ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಸರ್ವರಿಗೂ ನಮಸ್ಕಾರ, ಸ್ನೇಹಿತರೇ ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಯು ಬಹಳಷ್ಟು ಸಂಪತ್ತನ್ನು ಹೊಂದಬೇಕು ಎಂದು ಬಯಸುತ್ತಾನೆ ಅವರ ಆರೋಗ್ಯವು ಕೂಡ ಉತ್ತಮವಾಗಿರಬೇಕು ಅವರ ಮನೆಯಲ್ಲಿ ಯಾವುದಕ್ಕೂ ಕೊರತೆ ಇರಬಾರದು ಮತ್ತು ಸಮಾಜದಲ್ಲಿ ಅವರಿಗೆ ಗೌರವ ಕೂಡ ಇರಬೇಕು ಆದರೆ ಈ ಎಲ್ಲಾ ಆಸೆಗಳನ್ನು ಎಲ್ಲರೂ ಪೂರೈಸಿಕೊಳ್ಳುವುದಿಲ್ಲ ಅದಕ್ಕಾಗಿ ಲಕ್ಷ್ಮೀದೇವಿಯನ್ನು ಮೆಚ್ಚಿಸಲು ನಾವು ಇಂದು ನಿಮಗೆ ಖಚಿತವಾಗಿ ಮಾರ್ಗ ಹೇಳುತ್ತೇವೆ ವಾಸ್ತು ಶಾಸ್ತ್ರದ ಪ್ರಕಾರ ಲಕ್ಷ್ಮಿ ಪ್ರತಿದಿನ ಐದು ವಿಶೇಷ ಕಾರ್ಯಗಳಿಂದ ಸಂತುಷ್ಟಳಾಗುತ್ತಾಳೆ ಮತ್ತು ತನ್ನ ಆಶೀರ್ವಾದವನ್ನು ನೀಡುತ್ತಾಳೆ ಅಷ್ಟಕ್ಕೂ

ಆ 5 ಕೆಲಸಗಳಾದರೂ ಏನು ತಿಳಿಯೋಣ ಬನ್ನಿ ತುಳಸಿ ಗಿಡದ ಮೇಲೆ ತುಪ್ಪದ ದೀಪವನ್ನು ಹಚ್ಚಿ ಅಷ್ಟಕ್ಕೂ ನೀವು ಮನೆಯಲ್ಲಿ ತುಳಸಿ ಗಿಡ ಇಡಬೇಕು ತಾಯಿ ತುಳಸಿ ಈ ಸಸ್ಯದಲ್ಲಿ ನೆಲೆಸಿದ್ದಾಳೆ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ತುಳಸಿ ಗಿಡಕ್ಕೆ ತುಪ್ಪದ ದೀಪವನ್ನು ಹಚ್ಚಿ ಪೂಜೆ ಮಾಡಿದರೆ ಲಕ್ಷ್ಮಿಯು ಪ್ರಸನ್ನಳಾಗುತ್ತಾಳೆ ಮತ್ತು ಕುಟುಂಬದ ಎಲ್ಲ ಇಷ್ಟಾರ್ಥಗಳನ್ನು ಪೂರೈಸುತ್ತಾಳೆ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ

ಇನ್ನು ಪೂರ್ವಕ್ಕೆ ಮುಖ ಮಾಡಿ ಊಟ ಮಾಡಿ ಜ್ಯೋತಿಷ್ಯದ ಪ್ರಕಾರ ನೀವು ಆಹಾರವನ್ನು ಸೇವಿಸುವಾಗ ನಿಮ್ಮ ಮುಖ ಪೂರ್ವ ದಿಕ್ಕಿನಲ್ಲಿ ಇರಲು ಪ್ರಯತ್ನಿಸಿ ಈ ದಿಕ್ಕನ್ನು ಸೂರ್ಯ ದೇವರಿಗೆ ಸಮರ್ಪಿಸಲಾಗಿದೆ ಇದನ್ನು ಮಂಗಳಕರ ಎಂದು ಪರಿಗಣಿಸಲಾಗುತ್ತದೆ ಊಟ ಮಾಡುವಾಗ ಕಾಲಿಗೆ ಚಪ್ಪಲಿ ಹಾಕಿಕೊಳ್ಳಬೇಡಿ ಇಲ್ಲದಿದ್ದರೆ ತಾಯಿ ಅನ್ನಪೂರ್ಣೇಶ್ವರಿ ಕೋಪಗೊಳ್ಳಬಹುದು ಇನ್ನು ಈಶಾನ್ಯದಲ್ಲಿ

ಗಂಗಾಜಲವನ್ನು ಚಿಮುಕಿಸಿ ಹೌದು ಮನೆಯ ಈಶಾನ್ಯ ಕೋನವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ ಅಂತಹ ಪರಿಸ್ಥಿತಿಯಲ್ಲಿ ನಕಾರಾತ್ಮಕ ಶಕ್ತಿಗಳು ಈ ಭಾಗವನ್ನು ಸೆರೆ ಹಿಡಿಯಲು ಪ್ರವೇಶಿಸಲು ಪ್ರಯತ್ನಿಸುತ್ತಲೇ ಇರುತ್ತವೆ ಇನ್ನು ಜ್ಯೋತಿಷ್ಯಗಳ ಪ್ರಕಾರ ಇಂತಹ ದುಷ್ಟ ಶಕ್ತಿಯನ್ನು ಮನೆಯಿಂದ ದೂರವಿರಿಸಲು ನೀವು ನಿಯಮಿತವಾಗಿ ಈಶಾನ್ಯದಲ್ಲಿ ಗಂಗಾಜಲವನ್ನು ಸಿಂಪಡಿಸಲೇಬೇಕು ಇನ್ನು ಪ್ರತಿದಿನ ಬೆಳಗ್ಗೆ ನೀವು ಎದ್ದಾಗ

ನಿಮ್ಮ ಅಂಗೈಯನ್ನು ನೋಡಿಕೊಳ್ಳಿ ಹೌದು ನೀವು ಕಡಿಮೆ ಸಮಯದಲ್ಲಿ ಶ್ರೀಮಂತರಾಗಲು ಬಯಸಿದ್ದೆ ಆದರೆ ಬೆಳಗ್ಗೆ ಮೊದಲು ನಿಮ್ಮ ಅಂಗೈಗಳನ್ನು ನೋಡುವ ಅಭ್ಯಾಸ ಮಾಡಿಕೊಳ್ಳಿ ಇದರೊಂದಿಗೆ ಕರಾಗ್ರೇ ವಸತೆ ಲಕ್ಷ್ಮಿ ಎಂಬ ಮಂತ್ರವನ್ನು ಪಠಿಸಿ ಇದನ್ನು ಮಾಡುವುದರಿಂದ ಸರಸ್ವತಿ ಮತ್ತು ಲಕ್ಷ್ಮಿ ಇಬ್ಬರೂ ಸಂತೋಷಪಡುತ್ತಾರೆ ವ್ಯಕ್ತಿಯ ಮೇಲೆ ತಮ್ಮ ಆಶೀರ್ವಾದವನ್ನು ನೀಡುತ್ತಾರೆ ಎಂದು ನಂಬಲಾಗಿದೆ.

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.