ಕೆಂಪಕ್ಕಿ ಅನ್ನ ತಿನ್ನುವುದರಿಂದ ದೇಹದ ಮೇಲೆ ಪರಿಣಾಮ ಏನಾಗುತ್ತದೆ ಗೊತ್ತಾ
ಕೆಂಪಕ್ಕಿ ಅನ್ನ ತಿನ್ನುವುದರಿಂದ ದೇಹದ ಮೇಲೆ ಪರಿಣಾಮ ಏನಾಗುತ್ತದೆ ಗೊತ್ತಾ
ಇತ್ತೀಚಿನ ದಿನಗಳಲ್ಲಿ ಎಲ್ಲಾ ಆಹಾರ ಪದಾರ್ಥಗಳು ಕಲಬೆರಿಕೆಯಿಂದ ಇರುವುದು ಹೆಚ್ಚಾಗಿದೆ ಇದರಿಂದ ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಹಾಗಾಗಿ ನಾವು ತಿನ್ನುವಂತಹ ಆಹಾರದ ಕ್ರಮ ಸರಿ ಇದ್ದಾಗ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಪ್ರತಿಯೊಬ್ಬರು ಅನ್ನವನ್ನು ಪ್ರತಿದಿನ ಬಳಸೇ ಬೆಳೆಸುತ್ತಾರೆ ಬಿಳಿ ಅಕ್ಕಿಯಿಂದ ಅನ್ನ ಮಾಡಿ ಊಟ ಮಾಡುತ್ತಾರೆ ಆದರೆ ನಮ್ಮ ಆರೋಗ್ಯಕ್ಕೆ ಬಿಳಿ ಅಕ್ಕಿಯ ಬದಲಾಗಿ ಕೆಂಪಕ್ಕಿ ಅನ್ನ ತುಂಬಾ ಒಳ್ಳೆಯದು ನಾವು ಬಳಸುವಂತಹ ಬಿಳಿ ಅಕ್ಕಿಯಲ್ಲಿ ಅದನ್ನು ಸಂಸ್ಕರಿಸುವಂತಹ ಸಂದರ್ಭದಲ್ಲಿ ಅದನ್ನು ಪಾಲಿಶ್ ಮಾಡುತ್ತಾರೆ
ಅದರಿಂದಾಗಿ ಅದರಲ್ಲಿರುವ ಪೋಷಕಾಂಶಗಳು ಕಡಿಮೆಯಾಗುತ್ತದೆ ಆದರೆ ಕೆಂಪಕ್ಕಿಯಲ್ಲಿ ನಾರಿನಂಶ ಹೇರಳವಾಗಿ ಸಿಗುತ್ತದೆ ಇನ್ನು ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾಗುವ ಕ್ಯಾಲ್ಸಿಯಂ ಕೂಡ ಸಿಗುತ್ತದೆ ಯಾರಿಗೆ ದೇಹದ ತೂಕ ಕಡಿಮೆ ಮಾಡಬೇಕು ತೂಕವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು ಎಂದು ಬಯಸುವವರು ಈ ಕೆಂಪಕ್ಕಿ ಅನ್ನವನ್ನು ಬಳಸಬಹುದು ಕೆಂಪಕ್ಕಿ ಅನ್ನದಲ್ಲಿ ಕ್ಯಾಲೋರಿ ಕಡಿಮೆ ಇರುವುದರಿಂದ ದೇಹದ ತೂಕವನ್ನು ನಿಯಂತ್ರಣದಲ್ಲಿ ಇಡುತ್ತದೆ ಮಧುಮೇಹಿಗಳಿಗೆ ತುಂಬಾ ಒಳ್ಳೆಯದು
ರಕ್ತದಲ್ಲಿ ಸಕ್ಕರೆಯ ಪ್ರಮಾಣ ಜಾಸ್ತಿ ಇರುವಾಗ ಅನ್ನ ಊಟ ಮಾಡುವುದನ್ನು ಕಡಿಮೆ ಮಾಡಬೇಕು ಎನ್ನುತ್ತಾರೆ ಬಿಳಿ ಅಕ್ಕಿಯ ಬದಲಾಗಿ ನಾವು ಕೆಂಪಕ್ಕಿ ಅನ್ನವನ್ನು ಬಳಸುವುದು ಶುಗರ್ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಸಹಾಯ ಮಾಡುತ್ತದೆ ಜೀರ್ಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಬರಬಾರದು ಎಂದರೆ ಕೂಡ ನಾವು ಕೆಂಪಕ್ಕಿಯನ್ನು ಬಳಸಬಹುದು ಕೆಲವರಿಗೆ ಅಜೀರ್ಣ ಸಮಸ್ಯೆ, ಮಲಬದ್ಧತೆ ಸಮಸ್ಯೆ ಇರುತ್ತದೆ
ಗ್ಯಾಸ್ಟ್ರಿಕ್ ಸಮಸ್ಯೆಗಳನ್ನು ದೂರ ಇಡಲು ಕೂಡ ನಾವು ಕೆಂಪಕ್ಕಿ ಅನ್ನವನ್ನು ಬಳಸುವುದು ತುಂಬಾ ಒಳ್ಳೆಯದು ಹಾಗೆ ನಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಬಾರದು ಎಂದರೆ ಕೂಡ ನಾವು ಕೆಂಪಕ್ಕಿ ಅನ್ನವನ್ನು ಬಳಸಬಹುದು ಇದರಲ್ಲಿ ಕ್ಯಾಲೋರಿ ಕಡಿಮೆ ಇರುವುದರಿಂದ ಹಾಗೂ ನಾರಿನಂಶ ಹೇರಳವಾಗಿ ಸಿಗುವುದರಿಂದ ಕೆಂಪಕ್ಕಿಯನ್ನು ಹೆಚ್ಚಾಗಿ ಬಳಸುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು
ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512