ಖರ್ಜೂರ ಮತ್ತು ಹಾಲು ಇವತ್ತು ಸೇವಿಸಿ ನೋಡಿ ಈ ಕಾಯಿಲೆಗೆ ಹೇಳಿ ಗುಡ್ ಬಾಯ್

0 9,492

ಖರ್ಜೂರ ಮತ್ತು ಹಾಲು ಇವತ್ತು ಸೇವಿಸಿ ನೋಡಿ ಈ ಕಾಯಿಲೆಗೆ ಹೇಳಿ ಗುಡ್ ಬಾಯ್

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಖರ್ಜೂರದ ಹಾಲನ್ನು ತಯಾರಿಸಲು ಒಣ ಖರ್ಜೂರ ಬೇಕಾದರೂ ಉಪಯೋಗಿಸಬಹುದು ಅಥವಾ ಹಸಿ ಖರ್ಜೂರ ಬೇಕಾದರೂ ಉಪಯೋಗಿಸಬಹುದು ಇವುಗಳನ್ನು ಇಡೀ ರಾತ್ರಿ ಹಾಲಿನಲ್ಲಿ ನೆನೆ ಹಾಕಬೇಕು ಬೆಳಗ್ಗೆ ಹಾಲಿನ ಸಹಿತವಾಗಿ ಖರ್ಜೂರಗಳನ್ನು ಬಿಸಿ ಮಾಡಬೇಕು ಮಿಕ್ಸಿಯಲ್ಲಿ ಹಾಕಿ ರುಬ್ಬಿ ಪೇಸ್ಟ್ ರೀತಿ ಮಾಡಬೇಕು ನಂತರ ಎರಡು ಕಪ್ ಹಾಲನ್ನು ಪ್ಯಾನ್ ನಲ್ಲಿ ಹಾಕಿ ಅದಕ್ಕೆ ನೀವು ರುಬ್ಬಿ ಇಟ್ಟುಕೊಂಡಿರುವ ಖರ್ಜೂರದ ಪೇಸ್ಟನ್ನು ಹಾಕಬೇಕು ಚೆನ್ನಾಗಿ ಮಿಶ್ರಣ ಮಾಡಿ

ಏಲಕ್ಕಿ ಪುಡಿ ಅಥವಾ ದಾಲ್ಚಿನ್ನಿ ಪುಡಿ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ ಬಿಸಿ ಇರುವಾಗಲೇ ಇದನ್ನು ಕುಡಿಯಿರಿ ರಾತ್ರಿ ಮಲಗುವ ಮುಂಚೆ ಅಥವಾ ಬೆಳಿಗ್ಗೆ ತಿಂಡಿ ಸಮಯದಲ್ಲಿ ಸೇವಿಸಿ ಇನ್ನು ಮೂಳೆಗಳನ್ನು ಗಟ್ಟಿ ಮಾಡುವಲ್ಲಿ ಖರ್ಜೂರ ಮತ್ತು ಹಾಲು ಜಂಟಿಯಾಗಿ ಕೆಲಸ ಮಾಡುತ್ತದೆ ನಿಮಗೆ ಕೀಲು ನೋವು, ಮೂಳೆ ನೋವು ಇದ್ದರೆ ಚಳಿಗಾಲದಲ್ಲಿ ಕರ್ಜೂರ ಮಿಶ್ರಿತ ಹಾಲನ್ನು ಸೇವನೆ ಮಾಡುವುದು ಬಹಳ ಒಳ್ಳೆಯದು ಪ್ರತಿದಿನ ನಮ್ಮ ಕಾರ್ಯ ಚಟುವಟಿಕೆಗಳನ್ನು ಉತ್ತಮವಾಗಿ ಮಾಡಿಕೊಳ್ಳಲು ಇದು ನೆರವಾಗುತ್ತದೆ

ಇನ್ನೂ ಖರ್ಜೂರಗಳಲ್ಲಿ ಸಲ್ಫರ್ ಪ್ರಮಾಣ ಹೆಚ್ಚಾಗಿದೆ ಇದು ಸೋಂಕು ನಿವಾರಕವಾಗಿ ಕೆಲಸ ಮಾಡಿ ನಿಮ್ಮ ತ್ವಚೆಯ ಅಲರ್ಜಿಯನ್ನು ದೂರ ಇಡುತ್ತದೆ ವಿಶೇಷವಾಗಿ ಚಳಿಗಾಲದಲ್ಲಿ ಎದುರಾಗುವ ಅಲರ್ಜಿ ಸಮಸ್ಯೆಗಳನ್ನು ಇದು ಹೋಗಲಾಡಿಸುತ್ತದೆ

ಇನ್ನು ಗ್ಯಾಸ್ಟ್ರಿಕ್ ಮತ್ತು ಜೀರ್ಣಾಂಗ ವ್ಯವಸ್ಥೆಯ ತೊಂದರೆ ಇರುವವರು ಖರ್ಜೂರ ಮಿಶ್ರಿತ ಹಾಲನ್ನು ಸೇವಿಸಬಹುದು ಇದರಿಂದ ದೇಹಕ್ಕೆ ನಾರಿನಂಶ ಹೆಚ್ಚಾಗಿ ಸಿಗುತ್ತದೆ ಮತ್ತು ಜೀರ್ಣಶಕ್ತಿ ಅಭಿವೃದ್ಧಿಯಾಗುತ್ತದೆ ನಿಮ್ಮ ದೇಹದ ಅತ್ಯುತ್ತಮ ಬ್ಯಾಕ್ಟೀರಿಯಾ ಗಳನ್ನು ಅಭಿವೃದ್ಧಿಪಡಿಸುವಲ್ಲಿ ಇದು ನೆರವಾಗುತ್ತದೆ

ಇನ್ನೂ ಚಳಿಗಾಲದಲ್ಲಿ ಬಿಸಿಲು ತುಂಬಾ ಕಡಿಮೆ ಇರುತ್ತದೆ ಇಂತಹ ಸಂದರ್ಭದಲ್ಲಿ ಮೈಯಲ್ಲಿ ಆಲಸ್ಯ ತುಂಬುತ್ತದೆ ಮತ್ತು ಕೆಲವೊಮ್ಮೆ ತಲೆ ಸುತ್ತುವಿಕೆ ಕಾಣಿಸುತ್ತದೆ ನೈಸರ್ಗಿಕವಾದ ಸಕ್ಕರೆ ಅಂಶ ಇರುವ ಖರ್ಜೂರದ ಸೇವನೆಯಿಂದ ದೇಹಕ್ಕೆ ಶಕ್ತಿ ಸಿಗುತ್ತದೆ ಮತ್ತು ಇಡೀ ದಿನ ಚಟುವಟಿಕೆಯಿಂದ ಕೂಡಿರಲು ಅನುಕೂಲಕರವಾಗುತ್ತದೆ.

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.