ಶ್ರೀ ಕಟೀಲು ದುರ್ಗಾಪರಮೇಶ್ವರಿ ದೇವಿಯ ಕೃಪೆ ಈ ರಾಶಿಯವರಿಗೆ ಇಂದಿನ ವಿಶೇಷ ದಿನ ಭವಿಷ್ಯ
ದಿನ ಭವಿಷ್ಯ
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606
ಮೊದಲಿಗೆ ಮೇಷ ರಾಶಿ :- ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುತ್ತದೆ ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಾಧ್ಯತೆ ಇದೆ ಹಿರಿಯರ ಸಲಹೆಯನ್ನು ಪಡೆದುಕೊಳ್ಳಬೇಕು.
ವೃಷಭ ರಾಶಿ :- ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ಕೂಡ ದೊಡ್ಡ ಸಮಸ್ಯೆ ಆಗುತ್ತದೆ ಹಣಕಾಸಿನ ತೊಂದರೆಗಳು ಕಂಡುಬರುತ್ತದೆ ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ ಎಚ್ಚರಿಕೆಯಿಂದ ನಿರ್ವಹಿಸಬೇಕು.
ಮಿಥುನ ರಾಶಿ :- ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುತ್ತವೆ ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ ಅಪೇಕ್ಷಿತ ಕಾರ್ಯಗಳು ಕೈಗೂಡುವುದು ಸಂಬಂಧಗಳಿಂದ ಸಹಕಾರ ದೊರೆಯುತ್ತದೆ ದೂರದ ಪ್ರಯಾಣ ಕೂಡ ಇದೆ ಪರಸ್ಥಳವಾಸ ಕೂಡ ಸಂಭವ ಇದೆ.
ಇನ್ನು ಕಟಕ ರಾಶಿ :- ಸಾಲಗಾರರ ತೊಂದರೆ ಇರುತ್ತದೆ ಅನಾರೋಗ್ಯ ವ್ಯವಹಾರದಲ್ಲಿ ಹಾನಿ ಕಂಡು ಬರುತ್ತದೆ ನಿಧಾನ ಗತಿಯ ಕೆಲಸದಿಂದ ಮನೋಬೋಕ್ಶೆ ಉಂಟಾಗುವ ಸಾಧ್ಯತೆ ಇದೆ.
ಇನ್ನು ಸಿಂಹ ರಾಶಿ :- ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ ವೃತ್ತಿ ಕೌಶಲ್ಯದಿಂದಾಗಿ ಅಸಾಧ್ಯವಾದ ಕಾರ್ಯವನ್ನು ಸಾಧಿಸುವಿರಿ ಧನ ಮೂಲಗಳು ಹೆಚ್ಚಾಗುತ್ತವೆ ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕೂಡ ಕಂಡುಬರುತ್ತದೆ.
ಇನ್ನು ಕನ್ಯಾ ರಾಶಿ :- ಶುಭ ಫಲಗಳು ಕಂಡುಬರುತ್ತದೆ ನೌಕರರ ತೊಂದರೆಗಳು ನಿವಾರಣೆ ಆಗುತ್ತದೆ ಔದ್ಯೋಗಿಕ ಪ್ರವಾಸದ ಯೋಗ ಇದೆ ಕೌಟುಂಬಿಕ ಸಮಸ್ಯೆಗಳು ದೂರವಾಗುತ್ತದೆ ಕೊಟ್ಟ ಸಾಲ ಪಾವತಿ ಕೂಡ ಆಗುತ್ತದೆ.
ತುಲಾ ರಾಶಿ :- ಕ್ಷಮ ಗುಣ ಇರಬೇಕು ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯ ಹಾನಿಯ ಸಂಭವ ಇದೆ ವ್ಯವಹಾರದಲ್ಲಿ ಸಮತೋಲನವನ್ನು ಕಾಯ್ದುಕೊಳ್ಳುವಿರಿ ದೊಡ್ಡ ಮಟ್ಟದ ಹಣ ಹೂಡಿಕೆ ಈಗ ಬೇಡವೇ ಬೇಡ.
ವೃಶ್ಚಿಕ ರಾಶಿ :- ವ್ಯವಹಾರದಲ್ಲಿ ಹಾನಿ ಕಂಡುಬರುತ್ತದೆ ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಾಧ್ಯತೆ ಇದೆ ಸಹೋದರರು ಮಿತ್ರರು ಬೆನ್ನೆಲುಬಾಗಿ ನಿಲ್ಲುತ್ತಾರೆ ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲವನ್ನು ಕೊಡುತ್ತದೆ.
ಧನಸ್ಸು ರಾಶಿ :- ದೀರ್ಘ ಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಕೋರ್ಟಿನಲ್ಲಿ ಇರುವ ನ್ಯಾಯ ಬಗೆಹರಿಯುತ್ತದೆ ಆರ್ಥಿಕ ಸುಧಾರಣೆ ಕಂಡು ಬರುವುದು ಉದ್ಯೋಗದ ಬಗ್ಗೆ ಆತ್ಮ ಸಂತೃಪ್ತಿ ಇರುತ್ತದೆ ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡು ಬರುತ್ತದೆ.
ಮಕರ ರಾಶಿ :- ಕೆಲಸದಲ್ಲಿ ತಾಳ್ಮೆ ಇರಬೇಕು ಅನಿರ್ದಿಷ್ಟ ಉದ್ಯೋಗ ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸಬೇಡಿ ವ್ಯಾಪಾರಿಗಳಿಗೆ ಆರ್ಥಿಕ ತೊಂದರೆಯಾಗುವ ಯೋಗ ಇದೆ.
ಕುಂಭ ರಾಶಿ :- ಆಸೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುತ್ತೀರಿ ಅಪೇಕ್ಷಿತ ಧನಸಹಾಯ ದೊರೆಯುತ್ತದೆ ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯಪೂರ್ಣವಾಗುತ್ತದೆ ಮನೆಯಲ್ಲಿ ಸಂತೋಷದ ವಾತಾವರಣ ಕೂಡ ಇರುತ್ತದೆ.
ಕೊನೆಯದಾಗಿ ಮೀನ ರಾಶಿ :- ಕುಟುಂಬದಲ್ಲಿ ವಾದ ಬೇಡ ಉತ್ತಮ ಸಾಧನೆಯಿಂದ ಬಂಧು ವರ್ಗದ ಪ್ರಶಂಸೆಗೆ ಕಾರಣವಾಗುವಿರಿ ವ್ಯವಹಾರದಲ್ಲಿನ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು ಸಮತೋರಿತ ಜೀವನ ಕೂಡ ಇರುತ್ತದೆ